ನಂದಿನಿ ಹಾಲು-ಮೊಸರು ದರ ಹೆಚ್ಚುವರಿ ಏರಿಕೆ : ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ

ನಂದಿನಿ ಹಾಲು-ಮೊಸರು ದರ ಹೆಚ್ಚುವರಿ ಏರಿಕೆ : ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ

ಬೆಂಗಳೂರು :- ರಾಜ್ಯದ ಜನತೆಗೆ ಹಾಲಿನ ದರ ಏರಿಕೆಯ ಬೆನ್ನಲ್ಲೇ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಪರಿಷ್ಕರಿಸಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಆದೇಶ ಹೊರಡಿಸಿದೆ. ರಾಜ್ಯ ಸಚಿವ ಸಂಪುಟ ಸಭೆಯ…
ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..?

ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..?

ಸಾಗರ :- ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ವಿಧಾನಸಭೆಯ ಮಾಜಿ ಸ್ಪೀಕರ್ ಡಾ.ಕಾಗೋಡು ತಿಮ್ಮಪ್ಪ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಭಾಜನವಾದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇಂದು ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ…
ಹಿಂದಿನ ಹೋರಾಟಗಳ ಫಲ ಇಂದಿನ ಸೌಲಭ್ಯಗಳು : ಡಿ.ಎಸ್. ಅರುಣ್

ಹಿಂದಿನ ಹೋರಾಟಗಳ ಫಲ ಇಂದಿನ ಸೌಲಭ್ಯಗಳು : ಡಿ.ಎಸ್. ಅರುಣ್

ಶಿವಮೊಗ್ಗ :- ಹಿಂದಿನ ತಲೆಮಾರಿನವರು ನಡೆಸಿದ ಹೋರಾಟಗಳ ಫಲವಾಗಿ ಇಂದು ಹಲವು ಸೌಲಭ್ಯಗಳನ್ನು ಅನುಭವಿಸುತ್ತಿದ್ದೇವೆ. ಹೀಗಾಗಿ ಹೋರಾಟಗಳ ಇತಿಹಾಸ ಮತ್ತು ಮಹತ್ವವನ್ನು ಯುವಪೀಳಿಗೆಗೆ ತಿಳಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಶನಿವಾರ…
ವಿಜ್ಞಾನ-ತಂತ್ರಜ್ಞಾನ ಸಮರ್ಪಕ ಬಳಕೆಯಿಂದ ಬರ ಮೆಟ್ಟಿ ನಿಲ್ಲಬಹುದು : ನರೇಂದ್ರಸ್ವಾಮಿ

ವಿಜ್ಞಾನ-ತಂತ್ರಜ್ಞಾನ ಸಮರ್ಪಕ ಬಳಕೆಯಿಂದ ಬರ ಮೆಟ್ಟಿ ನಿಲ್ಲಬಹುದು : ನರೇಂದ್ರಸ್ವಾಮಿ

ಶಿವಮೊಗ್ಗ :- ಬರ ಮತ್ತು ಪ್ರಾಕೃತಿಕ ವಿಕೋಪಗಳ ನಡುವೆ ಕೃಷಿಯನ್ನು ಲಾಭದಾಯಕವಾಗಿ ಮತ್ತು ಯಶಸ್ವಿಯಾಗಿ ಮುನ್ನಡೆಸುವುದು ಹಾಗೂ ರೈತರಿಗೆ ಆರ್ಥಿಕ ಪುನಶ್ಚೇತನ ಮತ್ತು ಯಂತ್ರೋಪಕರಣಗಳ ಬಳಕೆಯ ಬಗ್ಗೆ ಅರಿವು ಮೂಡಿಸು ವುದು ಕೃಷಿ ಮೇಳದ ಮುಖ್ಯ ಉದ್ದೇಶವಾಗಿದ್ದು, ರೈತರೆಲ್ಲ ಇದರ ಸದುಪಯೋಗ…
ನ. 1ರಂದು ಶ್ರೀ ರಾಮಕೃಷ್ಣ ಪಿಯು ಕಾಲೇಜು ಲೋಕಾರ್ಪಣೆ : ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವಿವರಣೆ

ನ. 1ರಂದು ಶ್ರೀ ರಾಮಕೃಷ್ಣ ಪಿಯು ಕಾಲೇಜು ಲೋಕಾರ್ಪಣೆ : ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವಿವರಣೆ

ಶಿವಮೊಗ್ಗ :- ಆಧ್ಯಾತ್ಮದೊಂದಿಗೆ ವೈಜ್ಞಾನಿಕ ಶಿಕ್ಷಣ ನೀಡುವ ಉದ್ದೇಶದಿಂದ ನಗರದ ಪುರದಾಳ್ ರಸ್ತೆಯ ಅನುಪಿನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ರಾಮಕೃಷ್ಣ ಪಿಯು ಕಾಲೇಜು ನ. 4ರಂದು ಬೆಳಿಗ್ಗೆ 10.30 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣ ಅವರು…
ನ. 28ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

ನ. 28ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯ ಪ್ರಕೃತಿಯ ಮಡಿಲಲ್ಲಿರುವ ಪ್ರತಿಷ್ಠಿತ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಯ ಪ್ರವೇಶ ಪರೀಕ್ಷೆಯನ್ನು  ನ. 28ರ ಶನಿವಾರದಂದು ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು navodaya.gov.in   ವೆಬ್‌ಸೈಟ್‌ನಿಂದ ಪ್ರವೇಶ ಪತ್ರವನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ…
ಕಂಪ್ಯೂಟರ್ ಸೈನ್ಸ್ ಪದವೀಧರರು ನೈಜ ಜಗತ್ತಿನ ಸಮಸ್ಯೆಗಳಿಗೆ ನವೀನತೆಯ ಪರಿಹಾರ ನೀಡುವಂತವರಾಗಿ : ನಾಗರಾಜ್

ಕಂಪ್ಯೂಟರ್ ಸೈನ್ಸ್ ಪದವೀಧರರು ನೈಜ ಜಗತ್ತಿನ ಸಮಸ್ಯೆಗಳಿಗೆ ನವೀನತೆಯ ಪರಿಹಾರ ನೀಡುವಂತವರಾಗಿ : ನಾಗರಾಜ್

ಶಿವಮೊಗ್ಗ:- ಭವಿಷ್ಯದಲ್ಲಿ ಅನೇಕ ಉದ್ಯೋಗಗಳನ್ನು ಯಂತ್ರಗಳೇ ನಿರ್ವಹಿಸಲಿದ್ದು, ಕಂಪ್ಯೂಟರ್ ಸೈನ್ಸ್ ಪದವೀಧರರು ಕೇವಲ ಉದ್ಯೋಗ ಅರಸುವವರಾಗದೆ, ನೈಜ ಜಗತ್ತಿನ ಸಮಸ್ಯೆಗಳಿಗೆ ನವೀನತೆಯ ಪರಿಹಾರ ನೀಡುವವರಾಗಲಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಅಭಿಪ್ರಾಯಪಟ್ಟರು. ನಗರದ  ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್…
ರಾಜ್ಯ ಸರ್ಕಾರ ದಿವಾಳಿ : ಛಲವಾದಿ ನಾರಾಯಣಸ್ವಾಮಿ ಆತಂಕ

ರಾಜ್ಯ ಸರ್ಕಾರ ದಿವಾಳಿ : ಛಲವಾದಿ ನಾರಾಯಣಸ್ವಾಮಿ ಆತಂಕ

ಶಿವಮೊಗ್ಗ :- ರಾಜ್ಯದ ಕಾಂಗ್ರೆಸ್ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಹಾನಿಗೆ ಪರಿಹಾರ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲೂ ಸರ್ಕಾರದಲ್ಲಿ ಹಣವಿಲ್ಲದ ಪರಿಸ್ಥಿತಿ ನಿರ್ಮಾಣ ವಾಗಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು…
ಕಲಾ ಪ್ರತಿಭೋತ್ಸವಕ್ಕೆ ಆಹ್ವಾನ : ಏನೆಲ್ಲ ಕಲಾ ಪ್ರಕಾರಗಳಲ್ಲಿ ಸ್ಪರ್ಧೆ ನಡೆಯಲಿದೆ ?

ಕಲಾ ಪ್ರತಿಭೋತ್ಸವಕ್ಕೆ ಆಹ್ವಾನ : ಏನೆಲ್ಲ ಕಲಾ ಪ್ರಕಾರಗಳಲ್ಲಿ ಸ್ಪರ್ಧೆ ನಡೆಯಲಿದೆ ?

ಶಿವಮೊಗ್ಗ :- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2026-27ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಲಾಪ್ರತಿಭೋತ್ಸವ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದ್ದು, ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಾಲಪ್ರತಿಭೆಗಳಿಗೆ 8 ರಿಂದ 13 ವರ್ಷ, ಕಿಶೋರ ಪ್ರತಿಭೆಗಳಿಗೆ 14 ರಿಂದ 18 ವರ್ಷ ಹಾಗೂ…
ಆಶ್ರಯ ಮನೆಗಳ ವಿತರಣೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ಆಶ್ರಯ ಮನೆಗಳ ವಿತರಣೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ಶಿವಮೊಗ್ಗ :- ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಆಶ್ರಯ ಮನೆಗಳ ವಿತರಣೆಗಾಗಿ ಆಗ್ರಹಿಸಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮತ್ತು ಕೆ.ಇ. ಕಾಂತೇಶ್ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಕಚೇರಿ ಮುಂದೆ ಇಂದು ಬೃಹತ್ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದಾಗ ರಾಷ್ಟ್ರ…