ಹುಲಿಕಲ್ ಘಾಟ್ನಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ : ಡಿಸಿ
ಶಿವಮೊಗ್ಗ :- ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ ಹೆದ್ದಾರಿ-52 ಹುಲಿಕಲ್ ಘಾಟ್ ವ್ಯಾಪ್ತಿಯ ಚಂಡಿಕಾಂಬ ದೇವಸ್ಥಾನದ ಬಳಿ ಇರುವ ಹೇರ್ಪೀನ್ ತಿರುವಿನಲ್ಲಿ ಅಳವಡಿಸಿರುವ ವೇಗಮಿತಿ 20ಕಿ.ಮೀ. ಸೂಚನಾ ಫಲಕದಂತೆ ಚಕ್ರತಳ 496 ಸೆ.ಮೀ. ಮೀರದ ಮತ್ತು 40+2…