ಜೂ. 14ರಂದು ಜೆ.ಎನ್.ಎನ್.ಸಿ.ಇ ನಲ್ಲಿ ಸಿಇಟಿ, ಕಾಮೆಡ್-ಕೆ ವಿಶೇಷ ಸಂವಾದ
ಶಿವಮೊಗ್ಗ: ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 14ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಎಂ.ಬಿ.ಎ.–ಎಂ.ಸಿ.ಎ. ಸಭಾಂಗಣದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯ…









