Posted inಶಿವಮೊಗ್ಗ
ಶಿವಮೊಗ್ಗದಲ್ಲಿ ಇಂದಿನಿಂದ ‘ಕಾಯಕ ಸೇತು’ ಬೃಹತ್ ಉದ್ಯೋಗ ಅಭಿಯಾನಕ್ಕೆ ಚಾಲನೆ
ಶಿವಮೊಗ್ಗ :- ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪ್ರಾರಂಭಿಸಿರುವ ಉಚಿತ ಜಾಬ್ ಪೋರ್ಟಲ್ ‘ಕಾಯಕ ಸೇತು’ ಮೂಲಕ ಇದೀಗ ಬೃಹತ್ ನೇಮಕಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 8, 09,…









