ನೂತನ ನ್ಯಾಯಾಧೀಶರಾದ ಶಿವಮೊಗ್ಗ ಸಿ.ಬಿ.ಆರ್ ಕಾನೂನು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು…
ಶಿವಮೊಗ್ಗ: ನ್ಯಾಯಾಂಗ ವ್ಯವಸ್ಥೆಯಲ್ಲಿ ಅತ್ಯುನ್ನತ ಸಾಧನೆ ಸಾಧಿಸಲು ಶಾಸನಗಳಲ್ಲಿ ಅಡಕವಾಗಿರುವ ಕಾನೂನು ವ್ಯಾಖ್ಯಾನಗಳ ಆಳವಾದ ಅಧ್ಯಯನ ಅತ್ಯವಶ್ಯಕವಾಗಿದೆ ಎಂದು ನೂತನ ನ್ಯಾಯಾಧೀಶರಾದ ಅನನ್ಯ ಶಾಸ್ತ್ರೀ ಹೇಳಿದರು. ನಗರದ ಸಿ. ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ, ನೂತನ ನ್ಯಾಯಾಧೀಶರಾಗಿ…









