ಪ್ರವಾಸೋಧ್ಯಮ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ : ಬಿ.ವೈ. ರಾಘವೇಂದ್ರ
ಶಿವಮೊಗ್ಗ :- ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧವಾಗಿದ್ದು, ಸ್ಥಳೀಯವಾಗಿಯೂ ಅದಕ್ಕೆ ಬೇಕಾದ ಮೂಲಭೂತ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಜಿಲ್ಲೆಯ ಆನಂದಪುರಂ ಹಾಗೂ ಶಿಕಾರಿಪುರ ನಡುವಣ ಬೈರಾಪುರ ಬಳಿಯ ಅಂಬ್ಲಿಗೊಳ ಜಲಾಶಯದ ಸನಿಹದಲ್ಲಿಯೇ…