ಆಶ್ರಯ ಯೋಜನೆಯಡಿ ನಿರ್ಮಿಸುತ್ತಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಿ : ಕೆ.ಎಸ್ . ಈಶ್ವರಪ್ಪ

ಆಶ್ರಯ ಯೋಜನೆಯಡಿ ನಿರ್ಮಿಸುತ್ತಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಿ : ಕೆ.ಎಸ್ . ಈಶ್ವರಪ್ಪ

ಶಿವಮೊಗ್ಗ :- ಇಲ್ಲಿಗೆ ಸಮೀಪದ ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಆಶ್ರಯ ಯೋಜನೆಯಡಿ ನಿರ್ಮಿಸುತ್ತಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸುವಂತೆ ಆಗ್ರಹಿಸಿ ಅ. 27ರಂದು ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ . ಈಶ್ವರಪ್ಪ ತಿಳಿಸಿದರು.…
ಶಿವಮೊಗ್ಗ ದಸರಾ ಅಂಬಾರಿ ಹೋರುವ ಆನೆಗಳಿಗೆ ಏನೆಲ್ಲ ತಾಲೀಮು…

ಶಿವಮೊಗ್ಗ ದಸರಾ ಅಂಬಾರಿ ಹೋರುವ ಆನೆಗಳಿಗೆ ಏನೆಲ್ಲ ತಾಲೀಮು…

ಶಿವಮೊಗ್ಗ :- ನಾಡ ಹಬ್ಬ ದಸರಾ ಉತ್ಸವಕ್ಕೆ ದಿನೇ ದಿನೇ ಮೆರುಗು ಹೆಚ್ಚುತ್ತಿದ್ದು, ನಗರದ ಪ್ರಮುಖ ಸ್ಥಳಗಳಲ್ಲಿ ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಇದಕ್ಕಾಗಿ ಮಹಾನಗರ ಪಾಲಿಕೆ, ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳು ಸಾಕಷ್ಟು ಸಿದ್ದತೆ ಮಾಡಿಕೊಂಡಿವೆ. ಜೊತೆಗೆ…
ಶಿವಮೊಗ್ಗದಲ್ಲಿ ಜನಾಕರ್ಷಿಸಿದ ರೈತ ದಸರಾ…

ಶಿವಮೊಗ್ಗದಲ್ಲಿ ಜನಾಕರ್ಷಿಸಿದ ರೈತ ದಸರಾ…

ಶಿವಮೊಗ್ಗ :- ನಾಡಹಬ್ಬ ಶಿವಮೊಗ್ಗ ದಸರಾ ಸಂಭ್ರಮಕ್ಕೆ ಗುರುವಾರ ರೈತ ಸಂಸ್ಕತಿಯ ಸೊಬಗು, ಕೃಷಿ ಪರಂಪರೆಯ ವೈಭವ ಹಾಗೂ ಗ್ರಾಮೀಣ ಬದುಕಿನ ಮೆರಗು ಮೇಳೈಸಿತು. ಮಹಾನಗರ ಪಾಲಿಕೆ ದಸರಾ ಸಮಿತಿ ವತಿಯಿಂದ ಆಯೋಜಿಸಿದ್ದ ರೈತ ದಸರಾ ಅಂಗವಾಗಿ ನಡೆದ ರೈತರ ಜಥಾವು…
ಚಲನಚಿತ್ರ ದಸರಾ ಉದ್ಘಾಟಿಸಿದ ಖ್ಯಾತ ನಿರ್ದೇಶಕ ರಾಜೇಂದ್ರ ಬಾಬು

ಚಲನಚಿತ್ರ ದಸರಾ ಉದ್ಘಾಟಿಸಿದ ಖ್ಯಾತ ನಿರ್ದೇಶಕ ರಾಜೇಂದ್ರ ಬಾಬು

ಶಿವಮೊಗ್ಗ: ಲಕ್ಷಾಂತರ ಕಲಾವಿದರು ಮತ್ತು ತಂತ್ರಜ್ಞರಿಗೆ ಉದ್ಯೋಗ ನೀಡಿದ ಚಿತ್ರರಂಗವನ್ನು ಕಡೆಗಣಿಸಬೇಡಿ. ಸಿನಿಮಾ ಒಂದು ಸಂಸ್ಕೃತಿಯಾಗಿದ್ದು, ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಖ್ಯಾತ ಚಲನಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಹೇಳಿದ್ದಾರೆ. ಮಹಾನಗರ ಪಾಲಿಕೆ, ಕನ್ನಡ…
ಪತ್ರಕರ್ತರಿಂದ ಭಂಡಿಗಡಿ ನಂಜುಂಡಪ್ಪ ಅವರಿಗೆ ಶ್ರದ್ಧಾಂಜಲಿ

ಪತ್ರಕರ್ತರಿಂದ ಭಂಡಿಗಡಿ ನಂಜುಂಡಪ್ಪ ಅವರಿಗೆ ಶ್ರದ್ಧಾಂಜಲಿ

ಶಿವಮೊಗ್ಗ :- ಹಿರಿಯ ಪತ್ರಕರ್ತ, ವಾಯ್ಸ್ ಆಫ್ ಶಿವಮೊಗ್ಗ ಪತ್ರಿಕೆಯ ಸಂಪಾದಕ ಭಂಡಿಗಡಿ ಆರ್. ನಂಜುಂಡಪ್ಪ (75) ಅವರ ನಿಧನಕ್ಕೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಂದು ಪತ್ರಿಕಾ ಭವನದಲ್ಲಿ ಸಂತಾಪ ಸಭೆ ನಡೆಸಲಾಯಿತು. ಹಿರಿಯ…
ಲೈಂಗಿಕ ಕಿರುಕುಳ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಯತ್ನ..

ಲೈಂಗಿಕ ಕಿರುಕುಳ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಯತ್ನ..

ಶಿವಮೊಗ್ಗ :- ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ ಯು)ದ ಪ್ರಾಧ್ಯಾಪಕನೋರ್ವನ ಲೈಂಗಿಕ ಕಿರುಕುಳವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇಂದು ನಗರದ ಶೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿ ಬಳಿಕ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ…
ಹೊಸಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

ಹೊಸಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

ಸಾಗರ :- ತಾಲ್ಲೂಕಿನ ಆಲಳ್ಳಿ ಗ್ರಾಮದ ಹೊಸಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ  ನಡೆದಿದೆ. ಆಲಳ್ಳಿ ಗ್ರಾಮದ ಪುನಿತ್ (11) ಮತ್ತು ಮುಳುಕೇರಿ ಗ್ರಾಮದ ಲೇಖನ್ (13) ಮೃತ ಬಾಲಕರಾಗಿದ್ದಾರೆ. ಮುಳುಕೇರಿ ಗ್ರಾಮದ ಷಣ್ಮುಖ ಅವರ…
ರೈತರಿಗೆ ಕನಿಷ್ಠ ಪ್ರತಿ ಹೆಕ್ಟೇರ್ ಗೆ 25 ಸಾವಿರ ಬರ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ : ನಿಖಿಲ್ ಕುಮಾರಸ್ವಮಿ

ರೈತರಿಗೆ ಕನಿಷ್ಠ ಪ್ರತಿ ಹೆಕ್ಟೇರ್ ಗೆ 25 ಸಾವಿರ ಬರ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ : ನಿಖಿಲ್ ಕುಮಾರಸ್ವಮಿ

ಶಿವಮೊಗ್ಗ :- ರಾಜ್ಯದಲ್ಲಿ ಬರದಿಂದ ರೈತರು ಕಂಗಾಲಾಗಿ ಬೆಳೆ ಕೈಕೊಟ್ಟು, ಕೃಷಿ ವೆಚ್ಚ ಭರಿಸಲಾಗದೆ ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭದಲ್ಲಿ ರೈತರ ಬೆನ್ನಿಗೆ ನಿಲ್ಲಬೇಕಾದ ರಾಜ್ಯ ಸರ್ಕಾರ ಪರಿಹಾರ ನೀಡುವಲ್ಲೇ ವಿಳಂಬ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ…
ಜೆಎನ್‌ಎನ್ ಕಾಲೇಜಿನಲ್ಲಿ ದಸರಾ ಸಂಭ್ರಮ : ವಿದ್ಯಾರ್ಥಿಗಳ ಉತ್ಸಹದ ಸಮ್ಮಿಲನ

ಜೆಎನ್‌ಎನ್ ಕಾಲೇಜಿನಲ್ಲಿ ದಸರಾ ಸಂಭ್ರಮ : ವಿದ್ಯಾರ್ಥಿಗಳ ಉತ್ಸಹದ ಸಮ್ಮಿಲನ

ಶಿವಮೊಗ್ಗ :- ಸಂಪ್ರದಾಯದ ಸೊಬಗು, ಗೊಂಬೆಗಳ ವೈವಿಧ್ಯ, ಭಕ್ತಿಯ ಭಾವ ಮತ್ತು ವಿದ್ಯಾರ್ಥಿಗಳ ಉತ್ಸಾಹದ ಸಮ್ಮಿಲನಕ್ಕೆ ಸಾಕ್ಷಿ ಯಾದದ್ದು ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದಲ್ಲಿ ಇಂದು ನಡೆದ ಎಂಸಿಎ ದಸರಾ ಉದ್ಘಾಟನಾ ಕಾರ್ಯಕ್ರಮ. ಸಾಂಪ್ರದಾಯಿಕ ಉಡುಗೆಯಲ್ಲಿ ಕಾಲೇಜಿಗೆ ಆಗಮಿಸಿದ್ದ…
ನಡು ರಸ್ತೆಯಲ್ಲೇ ಯುವ ಕಾಂಗ್ರೆಸ್ ನಿಂದ ಸಚಿವ ಸೋಮಣ್ಣ ಕಾರಿಗೆ ಮುತ್ತಿಗೆ…

ನಡು ರಸ್ತೆಯಲ್ಲೇ ಯುವ ಕಾಂಗ್ರೆಸ್ ನಿಂದ ಸಚಿವ ಸೋಮಣ್ಣ ಕಾರಿಗೆ ಮುತ್ತಿಗೆ…

ಶಿವಮೊಗ್ಗ :- ಎಸ್‌ಐಆರ್ ನಲ್ಲಿ ನಡೆದಿರುವ ಅಕ್ರಮ ಮತ್ತು ಮತಗಳತನವನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣನವರಿಗೆ ಕಪ್ಪು ಬಾವುಟ ತೋರಿಸುವ ಮೂಲಕ ಪ್ರತಿಭಟಿಸಲಾಯಿತು. ಜೊತೆಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜನೇಶ್…