ಶಿವಮೊಗ್ಗದಲ್ಲಿ 7ನೇ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನಕ್ಕೆ ಸಿದ್ದತೆ

ಶಿವಮೊಗ್ಗದಲ್ಲಿ 7ನೇ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನಕ್ಕೆ ಸಿದ್ದತೆ

ಶಿವಮೊಗ್ಗ :- ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ, ಶಿವಮೊಗ್ಗ ಹಾಗೂ ನಗರದ ವಿವಿಧ ಸಂಘ ಸಂಸ್ಥೆಗಳು ಮತ್ತು ವಚನಾಭಿಮಾನಿಗಳ ಸಹಕಾರದೊಂದಿಗೆ ಶಿವಮೊಗ್ಗ ಜಿಲ್ಲಾ 7ನೇ ಶರಣ ಸಾಹಿತ್ಯ ಸಮ್ಮೇಳನವನ್ನು ಮಾ. 24 ಹಾಗೂ 25 ರಂದು ನಗರದ…
ಶಿವಮೊಗ್ಗ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಾಲಯ ಆವರಣದಲ್ಲಿ ರಾಮನವಮಿ ಉತ್ಸವ…

ಶಿವಮೊಗ್ಗ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಾಲಯ ಆವರಣದಲ್ಲಿ ರಾಮನವಮಿ ಉತ್ಸವ…

ಶಿವಮೊಗ್ಗ :- ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಮ ನವಮಿ ಉತ್ಸವದ ಭಾಗವಾಗಿ ಪ್ರತಿ ದಿನ ಸಂಜೆ 6.30ಕ್ಕೆ ವಿವಿಧ ಧಾರ್ಮಿಕ-ಸಾಂಸ್ಕತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ದೇವರಿಗೆ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿದೆ. ಮಾ. 21ರ ನಾಳೆ ಕಗ್ಗ ಖ್ಯಾತಿಯ ನಟೇಶ್‌ರವರಿಂದ…
ನೀರಾನೆ ದಾಳಿಯಿಂದ ಗಾಯಗೊಂಡಿದ್ದ ಪಶುವೈದ್ಯೆ, ಚಿಕಿತ್ಸೆ ಫಲಕಾರಿಯಾಗದೆ ಸಾವು

ನೀರಾನೆ ದಾಳಿಯಿಂದ ಗಾಯಗೊಂಡಿದ್ದ ಪಶುವೈದ್ಯೆ, ಚಿಕಿತ್ಸೆ ಫಲಕಾರಿಯಾಗದೆ ಸಾವು

ಶಿವಮೊಗ್ಗ :- ನಗರದ ಹೊರ ವಲಯದಲ್ಲಿರುವ ತ್ಯಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ಸಮೀಕ್ಷ ರೆಡ್ಡಿ ಅವರು ನೀರಾನೆ (Hippopotamus) ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಇದೊಂದು…
ಹ್ಯಾಕ್ ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ ನಲ್ಲಿ ವಿದ್ಯಾರ್ಥಿಗಳ ಮಹತ್ವದ ಪಾತ್ರ

ಹ್ಯಾಕ್ ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ ನಲ್ಲಿ ವಿದ್ಯಾರ್ಥಿಗಳ ಮಹತ್ವದ ಪಾತ್ರ

ಶಿವಮೊಗ್ಗ :- ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೈಟ್ ಬ್ರಿಗೇಡ್ ಕ್ಲಬ್ ವತಿಯಿಂದ ಹ್ಯಾಕ್‌ಫೆಸ್ಟ್ 1.0 ದ ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ ಕಾರ್ಯಕ್ರಮವನ್ನು ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ವಿವಿಧ ಕಾಲೇಜುಗಳ ಸುಮಾರು 150 ತಂಡಗಳ 600 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ…
ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ : ಸಿದ್ಧತೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ…

ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ : ಸಿದ್ಧತೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ…

ಶಿವಮೊಗ್ಗ :- ಮಾ. 18ರ ನಾಳೆಯಿಂದ ಏ. 4ರವರೆಗೆ ಜಿಲ್ಲೆಯ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ನಡೆಯುತ್ತದೆ. ಭದ್ರಾವತಿ 15, ಹೊಸನಗರ 7, ಸಾಗರ 9, ಶಿಕಾರಿಪುರ 11, ಶಿವಮೊಗ್ಗ 20, ಸೊರಬ 10 ಮತ್ತು ತೀರ್ಥಹಳ್ಳಿ 7 ಪರೀಕ್ಷಾ…
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ :- ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆ ಮಾದಾರ ಮಹಾಸಭಾ ಹಾಗೂ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಇಂದು ಮಹಾನಗರ ಪಾಲಿಕೆ ಆವರಣದ ಅಂಬೇಡ್ಕರ್ ಮಾಲಾರ್ಪಣೆ ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಮೆರವಣಿಗೆಯಲ್ಲಿ ಬಂದು…
ಕುವೆಂಪು ವಿವಿ ಭ್ರಷ್ಟಾಚಾರ ಆರೋಪಗಳ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಬೇಕು: ಅರುಣ್ ಒತ್ತಾಯ

ಕುವೆಂಪು ವಿವಿ ಭ್ರಷ್ಟಾಚಾರ ಆರೋಪಗಳ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಬೇಕು: ಅರುಣ್ ಒತ್ತಾಯ

ಶಿವಮೊಗ್ಗ/ ಬೆಂಗಳೂರು: ಮಲೆನಾಡು ಭಾಗದ ಹಾಗೂ ಶಿವಮೊಗ್ಗ ಜಿಲ್ಲೆಯ ಹೆಮ್ಮೆಯಾಗಿರುವ ಕುವೆಂಪು ವಿಶ್ವವಿದ್ಯಾಲಯ ಗೌರವ ಮತ್ತು ಘನತೆಗೆ ಧಕ್ಕೆಯಾಗುವಂತಹ ಬೆಳವಣಿಗೆಗಳ ಕುರಿತು ವಿಧಾನ ಪರಿಷತ್‌ನಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ಅವರು,…
ಶಿವಮೊಗ್ಗದಲ್ಲಿ ಎಸ್. ಬಂಗಾರಪ್ಪ ದ್ವಿಪಥ ರಸ್ತೆ ನಾಮಫಲಕ ಉದ್ಘಾಟನೆ

ಶಿವಮೊಗ್ಗದಲ್ಲಿ ಎಸ್. ಬಂಗಾರಪ್ಪ ದ್ವಿಪಥ ರಸ್ತೆ ನಾಮಫಲಕ ಉದ್ಘಾಟನೆ

ಶಿವಮೊಗ್ಗ :- ಇಂದು ಮಹಾನಗರಪಾಲಿಕೆ ವ್ಯಾಪ್ತಿಯ ಆಲ್ಕೊಳ ವೃತ್ತದಿಂದ ಡಿವಿಜಿ ವೃತ್ತದವರೆಗೆ 100ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ರಸ್ತೆ ಎಂದು ನಾಮ ಫಲಕ ಉದ್ಘಾಟನೆ ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 290 ಮನೆಗಳಿಗೆ ಹಕ್ಕುಪತ್ರಗಳ ವಿತರಣೆ ಹಾಗೂ…
ಕೆಪಿಸಿಎಲ್ ಅಧಿಕಾರಿಗಳ ವಿರುದ್ಧ ಮಾಜಿ ಡಿಸಿಎಂ ಈಶ್ವರಪ್ಪ ಗರಂ ಆದದ್ದೇಕೆ…?

ಕೆಪಿಸಿಎಲ್ ಅಧಿಕಾರಿಗಳ ವಿರುದ್ಧ ಮಾಜಿ ಡಿಸಿಎಂ ಈಶ್ವರಪ್ಪ ಗರಂ ಆದದ್ದೇಕೆ…?

ಶಿವಮೊಗ್ಗ :- ಸಾಗರ ತಾಲೂಕು ಶರಾವತಿ ಹಿನ್ನೀರಿನ ಪಂಪ್ಡ್ ಸ್ಟೋರೇಜ್ ಯೋಜನೆ ಮಾಹಿತಿ ನೀಡದ ಕೆಪಿಸಿಎಲ್ ಅಧಿಕಾರಿಗಳ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕಿಡಿ ಕಾಡಿದರು. ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ರಾಷ್ಟ್ರಭಕ್ತರ ಬಳಗ ಮತ್ತು ಪರಿಸರಕ್ಕಾಗಿ ನಾವು ಸಂಘಟನೆಗಳು ಕೆಪಿಸಿಎಲ್…
ಮಾ. 13-14ರಂದು ಶಿವಮೊಗ್ಗ ನಾಗರಾಜ್ ಅವರ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ

ಮಾ. 13-14ರಂದು ಶಿವಮೊಗ್ಗ ನಾಗರಾಜ್ ಅವರ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ

ಶಿವಮೊಗ್ಗ :- ಪತ್ರಿಕಾ ಮತ್ತು ನಾಡಿನ ಖ್ಯಾತ ವನ್ಯಜೀವಿ ಛಾಯಾಗ್ರಾಹಕರ ಲ್ಲೋರ್ವರಾದ ಶಿವಮೊಗ್ಗ ನಾಗರಾಜ್ (ಪ್ರಜಾವಾಣಿ ಫೋಟೋಗ್ರಾಫರ್) ಅವರು ಸೆರೆ ಹಿಡಿದ ಅಪರೂಪದ ಛಾಯಾಚಿತ್ರ ಗಳ ಪ್ರದರ್ಶನವು ಚಾಲುಕ್ಯ ನಗರದ ಸಾಹಿತ್ಯ ಗ್ರಾಮದಲ್ಲಿ ಮಾ. 13 ಮತ್ತು 14 ರಂದು ಜರುಗಲಿರುವ…