ಪತ್ರಕರ್ತರೊಬ್ಬರ ಮನೆಯಲ್ಲಿ ಚಿನ್ನ, ಬೆಳ್ಳಿ ಆಭರಣ, ನಗದು ಕಳ್ಳತನ

ಪತ್ರಕರ್ತರೊಬ್ಬರ ಮನೆಯಲ್ಲಿ ಚಿನ್ನ, ಬೆಳ್ಳಿ ಆಭರಣ, ನಗದು ಕಳ್ಳತನ

ಶಿವಮೊಗ್ಗ :- ತಂದೆ ಮನೆಯಲ್ಲಿ ಖುರಾನ್‌ ಪಠಣಕ್ಕೆ ತೆರಳಿದ್ದ ವೇಳೆ ಪತ್ರಕರ್ತರೊಬ್ಬರ ಮನೆಯ ಬಾಗಿಲಿನ ಬೀಗ ಮುರಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಮತ್ತು ನಗದು ಕಳ್ಳತನ ಮಾಡಿದ್ದಾರೆ. ನಗರದ ಆರ್.ಎಂ.ಎಲ್. ನಗರದ ಕಿಣಿ ಲೇಔಟ್‌ನ ಶನಿಮಹಾತ್ಮ ದೇವಾಸ್ಥಾನದ…
ಗೋವುಗಳ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಲು ಬಿ.ವೈ. ವಿಜಯೇಂದ್ರ ಆಗ್ರಹ

ಗೋವುಗಳ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಲು ಬಿ.ವೈ. ವಿಜಯೇಂದ್ರ ಆಗ್ರಹ

ಶಿಕಾರಿಪುರ :- ಗೋ ಕಳ್ಳಸಾಗಾಣಿಕೆದಾರರಿಂದ ಗಾಯಗೊಂಡ ವರನ್ನು ಇಂದು ಶಿಕಾರಿಪುರದ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಾಯಾಳುಗಳಿಗೆ ಧೈರ್ಯ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಕಾಪಾಡಬೇಕೆಂಬ ಇಚ್ಛಾಶಕ್ತಿ ರಾಜ್ಯ ಸರಕಾರಕ್ಕೆ ಇದ್ದಲ್ಲಿ ಈ…
ಗೋವಿನ ಕತ್ತು ಸೀಳಿದ ನಾಲ್ವರ ಬಂಧನ

ಗೋವಿನ ಕತ್ತು ಸೀಳಿದ ನಾಲ್ವರ ಬಂಧನ

ಹೊಸನಗರ :- ತಾಲೂಕಿನ ಪಟಗುಪ್ಪ ಸೇತುವೆ ಸಮೀಪದಲ್ಲಿ ನಾಲ್ವರು ಮುಸ್ಲಿಂ ಯುವಕರು ಗೋವಿನ ಕತ್ತು ಸೀಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೇಧಿಸಿ ನಾಲ್ವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಮಹಮದ್…
ಶಿವಮೊಗ್ಗದಲ್ಲಿ ನಂಬರ್ ಪ್ಲೇಟ್ ಇಲ್ಲದ 74 ವಾಹನಗಳಿಗೆ ದಂಡ : ಇನ್ನುಮುಂದೆ ಡೈರೆಕ್ಟ್ ಏಫ್ಐಆರ್

ಶಿವಮೊಗ್ಗದಲ್ಲಿ ನಂಬರ್ ಪ್ಲೇಟ್ ಇಲ್ಲದ 74 ವಾಹನಗಳಿಗೆ ದಂಡ : ಇನ್ನುಮುಂದೆ ಡೈರೆಕ್ಟ್ ಏಫ್ಐಆರ್

ಶಿವಮೊಗ್ಗ :- ಜಿಲ್ಲಾ ಪೊಲೀಸ್ ಮತ್ತು ಶಿವಮೊಗ್ಗ ಸಂಚಾರಿ ವ್ರತ್ತ ಪೊಲೀಸರು ಸಿಪಿಐ ದೇವರಾಜ್ ನೇತೃತ್ವದಲ್ಲಿ ಇಂದು ನಗರದಲ್ಲಿ ಕೇವಲ ಎಂಟು ಗಂಟೆಗಳಲ್ಲಿ ಡಿಫೆಕ್ಟಿವ್ ಮತ್ತು ನಂಬರ್ ಪ್ಲೇಟ್ ಇಲ್ಲದ 74 ವಾಹನಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿ…
ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಎಚ್ಚರಿಕೆ

ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಎಚ್ಚರಿಕೆ

ಶಿವಮೊಗ್ಗ :- ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಱತುಮಕೂರು ಜಿಲ್ಲೆಯ…
ಶಿವಮೊಗ್ಗದಲ್ಲಿ ನಾಲ್ಕು ಶಾಲಾ ಬಸ್‌ಗಳ ಚಾಲಕರ ಮೇಲೆ ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲು : ಪೋಷಕರಲ್ಲಿ ಆತಂಕ : ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ಹೇಳಿದ್ದೇನು…?

ಶಿವಮೊಗ್ಗದಲ್ಲಿ ನಾಲ್ಕು ಶಾಲಾ ಬಸ್‌ಗಳ ಚಾಲಕರ ಮೇಲೆ ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲು : ಪೋಷಕರಲ್ಲಿ ಆತಂಕ : ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ಹೇಳಿದ್ದೇನು…?

ಶಿವಮೊಗ್ಗ :- ನಗರದಲ್ಲಿ ಕುಡಿದು ವಾಹನ ಚಾಲನೆ ಮಾಡುತ್ತಿರುವ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿದೆ. ಇದರಿಂದಾಗಿ ಸಾವು ನೋವುಗಳ ಕೇಸ್ ಗಳು ಕೂಡ ಅಲ್ಲಲ್ಲಿ ನಡೆಯುತ್ತಲೆ ಇವೆ. ಈ ಮಧ್ಯೆ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾಭ್ಯಾಸಕ್ಕಾಗಿ ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳ…
ಜಿಲ್ಲೆಯಲ್ಲಿ ಮರಳು ಮಾಫಿಯಾ ಯಥೇಚ್ಛವಾಗಿ ನಡೆಯುತ್ತಿದೆ : ಕೆಬಿಪಿ ಆತಂಕ

ಜಿಲ್ಲೆಯಲ್ಲಿ ಮರಳು ಮಾಫಿಯಾ ಯಥೇಚ್ಛವಾಗಿ ನಡೆಯುತ್ತಿದೆ : ಕೆಬಿಪಿ ಆತಂಕ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯಲ್ಲಿ ಮರಳು ಮಾಫಿಯಾ ಯಥೇಚ್ಛವಾಗಿ ನಡೆಯುತ್ತಿದ್ದು, ಮತ್ತೊಂದು ಬೆಲೇಕೇರಿ ಹಗರಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆತಂಕ ವ್ಯಕ್ತಪಡಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮರಳು ಮಾಫಿಯಾ ಎಗ್ಗಿಲ್ಲದೇ ಸಾಗುತ್ತಿದೆ. ಗಣಿ ಮತ್ತು…
ಸಂಕೇತ್ ಸಮಾಧಿ ಧ್ವಂಸಗೊಳಿಸಿದನ್ನು ಸಹಿಸುವುದಿಲ್ಲ : ಕೆ.ಎಸ್. ಈಶ್ವರಪ್ಪ

ಸಂಕೇತ್ ಸಮಾಧಿ ಧ್ವಂಸಗೊಳಿಸಿದನ್ನು ಸಹಿಸುವುದಿಲ್ಲ : ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ :- ಮುಸ್ಲಿಮರ ಒಂದು ಗುಂಪು ಊರಗಡೂರಿನಲ್ಲಿ ಬಾಲಕ ಸಂಕೇತ್ ನ ಕೊಲೆಮಾಡಿತ್ತು. ಇದೀಗ ಅವನ ಸಮಾಧಿಯನ್ನೂ ಧ್ವಂಸಗೊಳಿಸಿದ್ದನ್ನು ಹಿಂದೂ ಸಮಾಜ ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ಸೂಳೆಬೈಲ್‌ನ ರುದ್ರಭೂಮಿಗೆ ಭೇಟಿ ನೀಡಿ ಸಂಕೇತ್…