ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಜುಲೈ 25- 26 ರಂದು ಮತದಾರರ ಪಟ್ಟಿಯ ‘ವಿಶೇಷ ಪ್ರಚಾರ ದಿನ’

ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಜುಲೈ 25- 26 ರಂದು ಮತದಾರರ ಪಟ್ಟಿಯ ‘ವಿಶೇಷ ಪ್ರಚಾರ ದಿನ’

ಶಿವಮೊಗ್ಗ :-ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್)-2026ರ ಅಂಗವಾಗಿ 'ವಿಶೇಷ ಪ್ರಚಾರ ದಿನ' ವನ್ನು ಮಹಾನಗರ ಪಾಲಿಕೆ ಆವರಣದಲ್ಲಿ ಜು.25 ಮತ್ತು 26 ರಂದು ಬೆಳಿಗ್ಗೆ…
ಕೇರಳದ ವಯನಾಡ್ ಜಿಲ್ಲೆಯ ಕಲ್ಲಾಡಿಯಲ್ಲಿ ಭಾರಿ ಭೂಕುಸಿತ : ಕೆಲಸ ಮಾಡುತ್ತಿದ್ದ ಕೆಲವರು ಸಿಲುಕಿರುವ ಶಂಕೆ

ಕೇರಳದ ವಯನಾಡ್ ಜಿಲ್ಲೆಯ ಕಲ್ಲಾಡಿಯಲ್ಲಿ ಭಾರಿ ಭೂಕುಸಿತ : ಕೆಲಸ ಮಾಡುತ್ತಿದ್ದ ಕೆಲವರು ಸಿಲುಕಿರುವ ಶಂಕೆ

ವಯನಾಡ್‌ :- ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಅವಶೇಷಗಳ ಅಡಿ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ವಯನಾಡ್ ಹಾಗೂ…
ಜುಲೈ 7ರಿಂದ ನಾಲ್ಕು ದಿನಗಳ ಕಾಲ ಉಡುಪಿ- ಶಿವಮೊಗ್ಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ

ಜುಲೈ 7ರಿಂದ ನಾಲ್ಕು ದಿನಗಳ ಕಾಲ ಉಡುಪಿ- ಶಿವಮೊಗ್ಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ

ಬೆಂಗಳೂರು :- ರಾಜ್ಯದಲ್ಲಿ  ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವಿಪರೀತ ವರ್ಷಧಾರೆಯಾಗುತ್ತಿದೆ. ಈ ನಡುವೆ ಜುಲೈ 9ರಿಂದ 11ರ ವರೆಗೆ ಕರಾವಳಿಯಲ್ಲಿ, ಜುಲೈ 9ರಂದು ದಕ್ಷಿಣ ಒಳನಾಡು ಭಾಗದಲ್ಲಿ ಮತ್ತು ಜುಲೈ 8ರಂದು ಉತ್ತರ ಒಳನಾಡು…
ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ : ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿವೈ ಅರ್ ಅಗ್ರಹ

ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ : ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿವೈ ಅರ್ ಅಗ್ರಹ

ಶಿವಮೊಗ್ಗ :- ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ನಡೆಯುತ್ತಿರುವ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ, ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ವಿಶೇಷವಾಗಿ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಪ್ರಯೋಜನಕ್ಕಾಗಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆ…
ಹುಲಿಕಲ್ ಘಾಟ್‌ನಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ : ಡಿಸಿ

ಹುಲಿಕಲ್ ಘಾಟ್‌ನಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ : ಡಿಸಿ

ಶಿವಮೊಗ್ಗ :- ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ ಹೆದ್ದಾರಿ-52 ಹುಲಿಕಲ್ ಘಾಟ್ ವ್ಯಾಪ್ತಿಯ ಚಂಡಿಕಾಂಬ ದೇವಸ್ಥಾನದ ಬಳಿ ಇರುವ ಹೇರ್‌ಪೀನ್ ತಿರುವಿನಲ್ಲಿ ಅಳವಡಿಸಿರುವ ವೇಗಮಿತಿ 20ಕಿ.ಮೀ. ಸೂಚನಾ ಫಲಕದಂತೆ ಚಕ್ರತಳ 496 ಸೆ.ಮೀ. ಮೀರದ ಮತ್ತು 40+2…
ಶಿವಮೊಗ್ಗದ ಸೂರಗೊಂಡನಕೊಪ್ಪದ ಸಮೀಪ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ರೈತರು

ಶಿವಮೊಗ್ಗದ ಸೂರಗೊಂಡನಕೊಪ್ಪದ ಸಮೀಪ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ರೈತರು

ಶಿವಮೊಗ್ಗ :- ಚಿನ್ನಿಕಟ್ಟೆ ಜೋಗ ಎಂದೇ ಹೆಸರು ವಾಸಿಯಾಗಿರುವ ಶಿಕಾರಿಪುರ ರಸ್ತೆಯ ಈ ಊರಿನ ಸರ್ಕಲ್ ನಿಂದ ಎಡ ಭಾಗದಲ್ಲಿ ಸಾಗಿದರೆ ಸಿಗುವ ಇಲ್ಲಿನ ಪ್ರಸಿದ್ದ ಸಂತ ಸೇವಾಲಾಲ್ ಮಹಾರಾಜರ ಜನ್ಮಸ್ಥಳ. ಈ ದಾರಿಯಲ್ಲಿ ಸಿಗುವ ಸೂರಗೊಂಡನ ಕೊಪ್ಪ ಗ್ರಾಮದಲ್ಲಿ ಮೊದಲ…
ತಿಂಗಳಿಂದ ಮನೆಯಲ್ಲೇ ಕೊಳೆತ ಸ್ಥಿತಿಯಲ್ಲಿ ಮಹಿಳೆ‌ ಶವ ಪತ್ತೆ

ತಿಂಗಳಿಂದ ಮನೆಯಲ್ಲೇ ಕೊಳೆತ ಸ್ಥಿತಿಯಲ್ಲಿ ಮಹಿಳೆ‌ ಶವ ಪತ್ತೆ

ಶಿವಮೊಗ್ಗ : ರವೀಂದ್ರ ನಗರದ ಮುಖ್ಯ ರಸ್ತೆಯ ಒಂದನೇ ತಿರುವಿನ ಮನೆಯೊಂದರಲ್ಲಿ ಮಹಿಳೆಯೋರ್ವಳ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿದೆ. ಮೃತರನ್ನು ಜನವಾರ್ತೆ ಪತ್ರಿಕೆಯ ಸಂಪಾದಕ ದಿವಂಗತ ನಾಗರಾಜ್ ಅವರ ಪತ್ನಿ ಪ್ರಭಾವತಿ(60) ಎಂದು ತಿಳಿದು ಬಂದಿದೆ. ಪ್ರಭಾವತಿಯವರು ಮೃತರಾಗಿ ಸುಮಾರು ಒಂದು…
ಶಿವಮೊಗ್ಗ : ಇನ್ನುಮುಂದೆ ಸಾಗರ ರಸ್ತೆಯಿಂದ ಆಟೋ ಕಾಂಪ್ಲೆಕ್ಸ್ ಗೆ ನೋ ಎಂಟ್ರಿ (NO ENTRY)

ಶಿವಮೊಗ್ಗ : ಇನ್ನುಮುಂದೆ ಸಾಗರ ರಸ್ತೆಯಿಂದ ಆಟೋ ಕಾಂಪ್ಲೆಕ್ಸ್ ಗೆ ನೋ ಎಂಟ್ರಿ (NO ENTRY)

ಶಿವಮೊಗ್ಗ :- ಇನ್ನು ಮುಂದೆ‌ ನಗರದ‌ ಸಾಗರ ರಸ್ತೆ ಆಲ್ಕೊಳ ಸರ್ಕಲ್ ನಿಂದ ಆಯನೂರು ಗೇಟ್ ಮುಲಕ ಎಲಿಪ್ಯಾಡ್ ಕಡೆ ತೆರಳುವ ಎಲ್ಲಾ ವಾಹನಗಳಿಗೆ ಚರ್ಚ್ ಪಕ್ಕದ ಆಟೋ ಕಾಂಪ್ಲೆಕ್ಸ್ ರಸ್ತೆಗೆ ನೋ ಎಂಟ್ರಿ. ಈ ಭಾಗದಲ್ಲಿ ಹೆಚ್ಚಾಗಿರುವ ವಾಹನಗಳ ದಟ್ಟಣೆಯನ್ನು…
ಸೈಕ್ಲೋನ್ ಮಳೆಗೆನೇ ಭರ್ತಿಯಾದ ತುಂಗಾ ಡ್ಯಾಂ : ನೀರು ಬಿಡಲು ಕ್ಷಣಗಣನೆ

ಸೈಕ್ಲೋನ್ ಮಳೆಗೆನೇ ಭರ್ತಿಯಾದ ತುಂಗಾ ಡ್ಯಾಂ : ನೀರು ಬಿಡಲು ಕ್ಷಣಗಣನೆ

ಶಿವಮೊಗ್ಗ :- ತುಂಗಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇದ್ದು, ಒಳ ಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನೀರನ್ನು ಬಿಡುವ ಸಂಭವವಿದೆ. ಆದ್ದರಿಂದ ತುಂಗಾ ಜಲಾಶಯದ ಕೆಳಭಾಗದ ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ…
ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲೂ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್

ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲೂ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್

ಚೆನ್ನೈ :- ​ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಹತ್ತು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದರೆ, ಇಂತಹ ಅತ್ಯಂತ ಸೂಕ್ಷ್ಮ ಹಾಗೂ ದಾರುಣ ಘಟನೆಯ ತನಿಖೆ ನಡೆಸುವಾಗ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಮೂವರು ಐಪಿಎಸ್ ಅಧಿಕಾರಿಗಳು…