Posted inಫ್ಲಾಶ್ ನ್ಯೂಸ್ ಶಿವಮೊಗ್ಗ
ವಿದ್ಯಾರ್ಥಿ ವಿರೋಧಿ ಧೋರಣೆ, ಆಡಳಿತಾತ್ಮಕ ವೈಫಲ್ಯ ಖಂಡಿಸಿ ಎನ್‌ಎಸ್‌ಯುಐನಿಂದ ಕುವೆಂಪು ವಿವಿ ಕಛೇರಿ ಧ್ವಂಸ
ಶಿವಮೊಗ್ಗ :- ಕುವೆಂಪು ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಖಂಡಿಸಿ ಎನ್.ಎಸ್. ಯು.ಐ ಕಾರ್ಯಕರ್ತರು ಇಂದು ಸಹ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದಿದ್ದು, ಕುಲಪತಿಗಳ ಕಚೇರಿಯನ್ನು ವಿದ್ಯಾರ್ಥಿಗಳು ಅಕ್ಷರಶಃ ಧ್ವಂಸಗೊಳಿಸಿದ್ದಾರೆ. ವಿಶ್ವವಿದ್ಯಾಲಯದ…





