ವಿಜ್ಞಾನ-ತಂತ್ರಜ್ಞಾನ ಸಮರ್ಪಕ ಬಳಕೆಯಿಂದ ಬರ ಮೆಟ್ಟಿ ನಿಲ್ಲಬಹುದು : ನರೇಂದ್ರಸ್ವಾಮಿ

ವಿಜ್ಞಾನ-ತಂತ್ರಜ್ಞಾನ ಸಮರ್ಪಕ ಬಳಕೆಯಿಂದ ಬರ ಮೆಟ್ಟಿ ನಿಲ್ಲಬಹುದು : ನರೇಂದ್ರಸ್ವಾಮಿ

ಶಿವಮೊಗ್ಗ :- ಬರ ಮತ್ತು ಪ್ರಾಕೃತಿಕ ವಿಕೋಪಗಳ ನಡುವೆ ಕೃಷಿಯನ್ನು ಲಾಭದಾಯಕವಾಗಿ ಮತ್ತು ಯಶಸ್ವಿಯಾಗಿ ಮುನ್ನಡೆಸುವುದು ಹಾಗೂ ರೈತರಿಗೆ ಆರ್ಥಿಕ ಪುನಶ್ಚೇತನ ಮತ್ತು ಯಂತ್ರೋಪಕರಣಗಳ ಬಳಕೆಯ ಬಗ್ಗೆ ಅರಿವು ಮೂಡಿಸು ವುದು ಕೃಷಿ ಮೇಳದ ಮುಖ್ಯ ಉದ್ದೇಶವಾಗಿದ್ದು, ರೈತರೆಲ್ಲ ಇದರ ಸದುಪಯೋಗ…
ನ. 1ರಂದು ಶ್ರೀ ರಾಮಕೃಷ್ಣ ಪಿಯು ಕಾಲೇಜು ಲೋಕಾರ್ಪಣೆ : ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವಿವರಣೆ

ನ. 1ರಂದು ಶ್ರೀ ರಾಮಕೃಷ್ಣ ಪಿಯು ಕಾಲೇಜು ಲೋಕಾರ್ಪಣೆ : ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವಿವರಣೆ

ಶಿವಮೊಗ್ಗ :- ಆಧ್ಯಾತ್ಮದೊಂದಿಗೆ ವೈಜ್ಞಾನಿಕ ಶಿಕ್ಷಣ ನೀಡುವ ಉದ್ದೇಶದಿಂದ ನಗರದ ಪುರದಾಳ್ ರಸ್ತೆಯ ಅನುಪಿನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ರಾಮಕೃಷ್ಣ ಪಿಯು ಕಾಲೇಜು ನ. 4ರಂದು ಬೆಳಿಗ್ಗೆ 10.30 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣ ಅವರು…
ಅ. 28ರಂದು 88 ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

ಅ. 28ರಂದು 88 ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

ಶಿವಮೊಗ್ಗ :- ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಅಮಾನತ್ತುಪಡಿಸಿಕೊಂಡ ವಾರಸುದಾರರು ಪತ್ತೆಯಾಗದ 88 ಅನುಪಯುಕ್ತ ದ್ವಿಚಕ್ರ ವಾಹನಗಳನ್ನು ವಿಲೇವಾರಿ ಮಾಡಲು 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದಂತೆ ಅ. 28 ರಂದು ಬೆಳಿಗ್ಗೆ 9ಕ್ಕೆ ಬಹಿರಂಗ ಹರಾಜು ನಡೆಸಲಾಗುತ್ತಿದೆ. ಆಸಕ್ತರು…
ದಸರಾ ಮೆರವಣಿಗೆಯಲ್ಲಿ ಅನಾಹುತ: ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ

ದಸರಾ ಮೆರವಣಿಗೆಯಲ್ಲಿ ಅನಾಹುತ: ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ

ಶಿವಮೊಗ್ಗ :- ನಗರದಲ್ಲಿ ನಿನ್ನೆ ನಡೆದ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತ ಸಕ್ರೆಬೈಲ್ ಸೋಮಣ್ಣ ಆನೆ ಅಂಬಾರಿ ಸಹಿತವಾಗಿ ಮೆರವಣಿಗೆಯಲ್ಲಿ ದಿಕ್ಕಾಪಾಲಾಗಿ ಓಡಿದ ಪರಿಣಾಮ ಸಾರ್ವಜನಿಕರಲ್ಲಿ ಆತಂಕ ಉಂಟಾಗಿತ್ತು. ಮತ್ತು ಆದ ಅನಾಹುತದ ಪರಿಣಾಮ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ…
ಶಿವಮೊಗ್ಗ ದಸರಾ ಅಂಬಾರಿ ಹೋರುವ ಆನೆಗಳಿಗೆ ಏನೆಲ್ಲ ತಾಲೀಮು…

ಶಿವಮೊಗ್ಗ ದಸರಾ ಅಂಬಾರಿ ಹೋರುವ ಆನೆಗಳಿಗೆ ಏನೆಲ್ಲ ತಾಲೀಮು…

ಶಿವಮೊಗ್ಗ :- ನಾಡ ಹಬ್ಬ ದಸರಾ ಉತ್ಸವಕ್ಕೆ ದಿನೇ ದಿನೇ ಮೆರುಗು ಹೆಚ್ಚುತ್ತಿದ್ದು, ನಗರದ ಪ್ರಮುಖ ಸ್ಥಳಗಳಲ್ಲಿ ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಇದಕ್ಕಾಗಿ ಮಹಾನಗರ ಪಾಲಿಕೆ, ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳು ಸಾಕಷ್ಟು ಸಿದ್ದತೆ ಮಾಡಿಕೊಂಡಿವೆ. ಜೊತೆಗೆ…
ಖ್ಯಾತ ಹಿರಿಯ ಚಲನ ಚಿತ್ರ ನಟ ಶ್ರೀನಾಥ್ ರಿಂದ10 ದಿನಗಳ ‘ನಾಡಹಬ್ಬ ದಸರಾ ಉದ್ಘಾಟನೆ

ಖ್ಯಾತ ಹಿರಿಯ ಚಲನ ಚಿತ್ರ ನಟ ಶ್ರೀನಾಥ್ ರಿಂದ10 ದಿನಗಳ ‘ನಾಡಹಬ್ಬ ದಸರಾ ಉದ್ಘಾಟನೆ

ಶಿವಮೊಗ್ಗ :- ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಈ ಬೃಹತ್ ದಸರಾ ಮಹೋತ್ಸವವನ್ನು ಖ್ಯಾತ ಹಿರಿಯ ಚಲನಚಿತ್ರ ನಟ ಶ್ರೀನಾಥ್ ಅವರು ವಿಧ್ಯುಕ್ತವಾಗಿ ಉದ್ಘಾಟಿಸಿದರು. ಮಹೋತ್ಸವವು ಕೇವಲ ಶಿವಮೊಗ್ಗ ನಗರಕ್ಕೆ ಮಾತ್ರ ಸೀಮಿತವಾಗಿರದೆ, ಸಮಗ್ರ ಜಿಲ್ಲೆಯ…
ಶಿವಮೊಗ್ಗ ನಗರದಲ್ಲಿ ನಾಳೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ…

ಶಿವಮೊಗ್ಗ ನಗರದಲ್ಲಿ ನಾಳೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ…

ಶಿವಮೊಗ್ಗ :- ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಹಾಲಿ ಭೂಗತ ಕೇಬಲ್ ದುರಸ್ತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೆಸ್ಕಾಂ ವತಿಯಿಂದ ಮಾರ್ಗ ಮುಕ್ತತೆ ಕೋರಿದ್ದು, ಅ. 8ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು…
ಯೋಜನೆಗಳನ್ನು ಫಲಾನುಭವಿಗಳ ಮನೆಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ : ಮಧು ಬಂಗಾರಪ್ಪ

ಯೋಜನೆಗಳನ್ನು ಫಲಾನುಭವಿಗಳ ಮನೆಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ : ಮಧು ಬಂಗಾರಪ್ಪ

ಸಾಗರ :- ಜನರ ಅಶೋತ್ತರಗಳಿಗೆ ಪೂರಕವಾಗಿ ಸರ್ಕಾರವು ರೂಪಿಸಿ, ಅನುಷ್ಠಾನಗೊಳಿಸುವ ಜನಪರ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಬೇ ಕೆನ್ನುವುದು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ನೀಡುವುದು ಸರ್ಕಾರದ ಆಶಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್…
ಶಿವಮೊಗ್ಗ ಜಿಲ್ಲಾಸ್ಪತ್ರೆ, ಮಹಿಳಾ ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ : ಪರಿಶೀಲನೆ

ಶಿವಮೊಗ್ಗ ಜಿಲ್ಲಾಸ್ಪತ್ರೆ, ಮಹಿಳಾ ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ : ಪರಿಶೀಲನೆ

ಶಿವಮೊಗ್ಗ :- ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಇಂದು ಬೆಳಿಗ್ಗೆ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಮಹಿಳಾ ಮೆಡಿಸಿನ್ ಜನರಲ್ ವಾರ್ಡ್ ಗೆ ಭೇಟಿ ನೀಡಿ, ಮಹಿಳಾ ಒಳರೋಗಿ ಗಳೊಂದಿಗೆ ಮಾತನಾಡಿ, ಅಲ್ಲಿನ ನೈರ್ಮಲ್ಯ ಹಾಗೂ ಲಭ್ಯವಿರುವ ವೈದ್ಯಕೀಯ…
ಸೆ. 10, 11ರಂದು ಬಿಜೆಪಿಯಿಂದ ಎರಡು ದಿನಗಳ ಬೃಹತ್ ಪಾದಯಾತ್ರೆ

ಸೆ. 10, 11ರಂದು ಬಿಜೆಪಿಯಿಂದ ಎರಡು ದಿನಗಳ ಬೃಹತ್ ಪಾದಯಾತ್ರೆ

ಶಿವಮೊಗ್ಗ:- ಡಾ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ, ಸದರಿ ವರದಿಯಲ್ಲಿ ಸೇರ್ಪಡೆಗೊಂಡಿರುವ ಗಾಜನೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ 15ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶಿವನಂಜಪ್ಪ ಮತ್ತು ಹರಿಕೃಷ್ಣ ಮತ್ತೂರು ನೇತೃತ್ವದಲ್ಲಿ ಸೆ. 10 ಮತ್ತು 11ರಂದು ಎರಡು ದಿನಗಳ ಬೃಹತ್ ಪಾದಯಾತ್ರೆ-…