ಮೈದುಂಬಿದ ಶಿವಮೊಗ್ಗ ತುಂಗಾ ನದಿಗೆ ಶಾಸಕರಿಂದ ಬಾಗಿನ‌ ಅರ್ಪಣೆ

ಮೈದುಂಬಿದ ಶಿವಮೊಗ್ಗ ತುಂಗಾ ನದಿಗೆ ಶಾಸಕರಿಂದ ಬಾಗಿನ‌ ಅರ್ಪಣೆ

ಶಿವಮೊಗ್ಗ :- ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ ಮೈದುಂಬಿ ಹರಿಯುತ್ತಿರುವ ಜೀವನದಾಯಿನಿ ತಾಯಿ ತುಂಗಾ ನದಿಗೆ ಬಾಗಿನ ಅರ್ಪಿಸುವುದು ನಮ್ಮ ನಾಡಿನ ಪವಿತ್ರ ಪರಂಪರೆ ಮತ್ತು ಕೃತಜ್ಞತೆಯ ಸಂಕೇತವಾಗಿದೆ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎನ್.…
ಅಪಾರ ಬೆಂಬಲಿಗರೊಂದಿಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮುಖಂಡ ಸುನಿಲ್ ಅರ್ಜಿ

ಅಪಾರ ಬೆಂಬಲಿಗರೊಂದಿಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮುಖಂಡ ಸುನಿಲ್ ಅರ್ಜಿ

ಶಿವಮೊಗ್ಗ :- ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ಕಾಂಗ್ರೆಸ್ ಮುಖಂಡ ಸುನೀಲ್ ಅವರು ಜುಲೈ 31 ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಟಿ. ಹಾಲಪ್ಪ ಅವರಿಗೆ ಅರ್ಜಿ ಸಲ್ಲಿಸಿದರು. ಅರ್ಜಿ ಸಲ್ಲಿಕೆಗೂ ಮುನ್ನ…
ವೇದ ವಿಜಯಕುಮಾರ್ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ

ವೇದ ವಿಜಯಕುಮಾರ್ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ

ಶಿವಮೊಗ್ಗ:- ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು ೬ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಹುದ್ದೆಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಈ ಮಧ್ಯೆ ಈ ಬಾರಿ ಮಹಿಳೆಗೆ ಅವಕಾಶ ಕಲ್ಪಿಸಬೇಕು ಎಂಬ ವಿಚಾರ ಮುಂಚೂಣಿಯಲ್ಲಿದೆ. ಜಿಲ್ಲೆಯ ಇತಿಹಾಸದಲ್ಲೇ ಈವರೆಗೂ…
ಶಿವಮೊಗ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿ.ವೈ. ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿ.ವೈ. ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ :- ನೀಟ್ ಚಳುವಳಿ ನೆಪದಲ್ಲಿ ಕಾಂಗ್ರೆಸ್ ದೇಶವನ್ನು ಛಿದ್ರಮಾಡುವ ಹುನ್ನಾರ ನಡೆಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್‍ಯಕಾರಿಣಿ ಸಭೆ ಉದ್ಘಾಟಿಸಿ…
ಷಡಾಕ್ಷರಿ ಅವರು ರಾಜಧಾನಿವರೆಗೆ ಬೆಳೆಯಲು ಸಾಧಿಸುವ ಚಲವೇ ಕಾರಣ : ಬಸಪ್ಪಗೌಡ

ಷಡಾಕ್ಷರಿ ಅವರು ರಾಜಧಾನಿವರೆಗೆ ಬೆಳೆಯಲು ಸಾಧಿಸುವ ಚಲವೇ ಕಾರಣ : ಬಸಪ್ಪಗೌಡ

ಶಿವಮೊಗ್ಗ : ಜಿಲ್ಲಾ ಕೇಂದ್ರದಿಂದ ರಾಜಧಾನಿಯವರೆಗೆ ಬೆಳೆಯುವಲ್ಲಿ ಸಿ.ಎಸ್. ಷಡಾಕ್ಷರಿಯವರಲ್ಲಿದ್ದ ಬದ್ಧತೆ, ಪ್ರಾಮಾಣಿಕತೆ, ಸತತ ಪರಿಶ್ರಮಗಳೇ ಪ್ರಮುಖ ಕಾರಣ. ಇದರೊಂದಿಗೆ ಅವರಲಿದ್ದ ಸೇವಾ ಮನೋಭಾವ ಮತ್ತು ಹಿಡಿದ ಕೆಲಸ ಸಾಧಿಸಬೇಕೆಂಬ ಛಲ ಅವರನ್ನು ಇನ್ನಷ್ಟು ಎತ್ತರಕ್ಕೆ ಏರುವಂತೆ ಮಾಡಿದವು ಎಂದು ಹಿರಿಯ…
ಎಫ್ ಸಿ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ (RTO NEWS)

ಎಫ್ ಸಿ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ (RTO NEWS)

ಶಿವಮೊಗ್ಗ :- ನಗರದಲ್ಲಿ ಅರ್ಹತಾ ಪತ್ರ (ಎಫ್ ಸಿ) ನವೀಕರಿಸದೆ ನಿಯಮಬಾಹಿರವಾಗಿ ಸಂಚರಿಸುತ್ತಿರುವ ಆಟೋರಿಕ್ಷಾಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ…
ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಪುಟ್‌ಪಾತ್ ಅತಿಕ್ರಮಣ ತೆರವು

ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಪುಟ್‌ಪಾತ್ ಅತಿಕ್ರಮಣ ತೆರವು

ಶಿವಮೊಗ್ಗ :- ನಗರದ ಶಂಕರಮಠ ರಸ್ತೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಸಂಚಾರದಟ್ಟಣೆ ಇದ್ದು, ಸ್ಥಳೀಯ ವರ್ತಕರು ರಸ್ತೆಯ ಇಕ್ಕೆಲಗಳಲ್ಲಿ ಫುಟ್‌ಪಾತ್ ಅತಿಕ್ರಮಣ ಮಾಡಿ ಅಡ್ಡಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಇಂದು ಸಂಚಾರಿ ಪೊಲೀಸರು ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಫುಟ್‌ಪಾತ್ ತೆರವು…
ಮತಪಟ್ಟಿ ಶುದ್ಧಿಕರಣ ಮಾಡುವುದೇ ಎಸ್ಐಆರ್ ಉದ್ದೇಶವಾಗಿದೆ : ಸತ್ಯನಾರಾಯಣ ರಾವ್

ಮತಪಟ್ಟಿ ಶುದ್ಧಿಕರಣ ಮಾಡುವುದೇ ಎಸ್ಐಆರ್ ಉದ್ದೇಶವಾಗಿದೆ : ಸತ್ಯನಾರಾಯಣ ರಾವ್

ಶಿವಮೊಗ್ಗ :- ಪ್ರಜಾಪ್ರಭುತ್ವ ವ್ಯವಸ ಉಳಿಯಲು ಮತಪಟ್ಟಿ ಪರಿಷ್ಕರಣೆ ಅಗತ್ಯ. ಚುನಾವಣಾ ಆಯೋಗಕ್ಕೆ ಇದರ ಅದಿಕಾರವಿದ್ದು, ಈಗಾಗಲೇ ದೇಶದಲ್ಲಿ 9 ಬಾರಿ ಪರಿಷ್ಕರಣೆಯಾಗಿದೆ. ಇದೊಂದು ಮತಪಟ್ಟಿ ಶುದ್ಧಿಕರಣ ಎಂದು ವಕೀಲರು ಹಾಗೂ ಸಾಹಿತಿಗಳಾದ ಎಂ.ಆರ್. ಸತ್ಯನಾರಾಯಣ್ ಹೇಳಿದರು. ರಾಷ್ಟ್ರಭಕ್ತರ ಬಳಗ ಮತ್ತು…
ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಸುನಿಲ್ ನೇಮಕ

ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಸುನಿಲ್ ನೇಮಕ

ಶಿವಮೊಗ್ಗ :- ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ನಗರದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನಾಗಿ ಗಾಂಧಿಬಜಾರ್ ವಾಸಿ ಎ.ಹೆಚ್.ಸುನಿಲ್ ಅವರನ್ನು ನೇಮಕಗೊಳಿಸಿ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.…
3.70 ಕೋಟಿ ವೆಚ್ಚದಲ್ಲಿ ವಾಜಪೇಯಿ ಬಡಾವಣೆಯಿಂದ ರಿಂಗ್ ರಸ್ತೆ ನಿರ್ಮಾಣ : ಹೆಚ್ ಎಸ್ ಸುಂದರೇಶ್

3.70 ಕೋಟಿ ವೆಚ್ಚದಲ್ಲಿ ವಾಜಪೇಯಿ ಬಡಾವಣೆಯಿಂದ ರಿಂಗ್ ರಸ್ತೆ ನಿರ್ಮಾಣ : ಹೆಚ್ ಎಸ್ ಸುಂದರೇಶ್

ಶಿವಮೊಗ್ಗ :- ಸೂಡಾ ವತಿಯಿಂದ ವಾಜಪೇಯಿ ಬಡಾವಣೆಯಿಂದ ರೂ. 3.70 ಕೋಟಿ ವೆಚ್ಚದಲ್ಲಿ ಸುಮಾರು 1200ಮೀಟರ್ ಉದ್ದದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು ಗೆಜ್ಜೇನಹಳ್ಳಿ-ಸೋಮಿನಕೊಪ್ಪ ರಸ್ತೆಗೆ ಲಿಂಕ್ ಮಾಡಲಾಗುವುದು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು.…