ಸ್ಥಳೀಯ ನಿವಾಸಿಗಳು ಒಗ್ಗಟ್ಟಾದಾಗ ಮಾತ್ರ ಆ ಭಾಗದ ಕೆಲಸಗಳು ಅಚ್ಚುಕಟ್ಟಾಗಿ ಆಗುತ್ತದೆ : ಬಿ.ವೈ. ರಾಘವೇಂದ್ರ

ಸ್ಥಳೀಯ ನಿವಾಸಿಗಳು ಒಗ್ಗಟ್ಟಾದಾಗ ಮಾತ್ರ ಆ ಭಾಗದ ಕೆಲಸಗಳು ಅಚ್ಚುಕಟ್ಟಾಗಿ ಆಗುತ್ತದೆ : ಬಿ.ವೈ. ರಾಘವೇಂದ್ರ

ಶಿವಮೊಗ್ಗ :- ಕಾಶಿಪುರದ ಹಸಿರು ಶಿವಮೊಗ್ಗ ಮತ್ತು ಸುಸ್ಥಿರ ಪರಿಸರದ ಆಶಯದೊಂದಿಗೆ, ಪಶು ವೈದ್ಯಕೀಯ ಕಾಲೇಜು ಮುಖ್ಯ ರಸ್ತೆ ನಿವಾಸಿಗಳ ಸಂಘಹಾಗೂ ಸ್ಟೇಟ್ ಪಿಯು ಕಾಲೇಜ್ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಘದ ಅಧಿಕೃತ ಉದ್ಘಾಟನೆಯನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ನೆರವೇರಿಸಿದರು. ಈ…
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹುಟ್ಟುಹಬ್ಬ ನಿಮಿತ್ತ ನೂರು ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಹಣ್ಣುಗಳ ವಿತರಣೆಗೆ ಸಜ್ಜು…

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹುಟ್ಟುಹಬ್ಬ ನಿಮಿತ್ತ ನೂರು ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಹಣ್ಣುಗಳ ವಿತರಣೆಗೆ ಸಜ್ಜು…

ಶಿವಮೊಗ್ಗ :- ನಾಡಿನ ರಾಜಕೀಯ ಮುತ್ಸದ್ಧಿ, ಹಿಂದುತ್ವದ ಪ್ರಖರಧ್ವನಿ, ಹಿಂದುಳಿದ ವರ್ಗಗಳ ನಾಯಕ, ಮಾಜಿ ಉಪಮುಖ್ಯಮಂತ್ರಿ, ಕೆ.ಎಸ್.ಈಶ್ವರಪ್ಪ ಅವರ ಹುಟ್ಟುಹಬ್ಬವನ್ನು ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ, ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್, ಕೆ.ಎಸ್. ಈಶ್ವರಪ್ಪ ಅಭಿಮಾನಿಗಳ ಬಳಗದವತಿಯಿಂದ ಅತ್ಯಂತ ಸಡಗರ-ಸಂಭ್ರಮದಿಂದ ಜುಲೈ 10ರಂದು…
ಮಹಾನಗರ ಪಾಲಿಕೆಯಿಂದ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ

ಮಹಾನಗರ ಪಾಲಿಕೆಯಿಂದ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ

ಶಿವಮೊಗ್ಗ :- ಶಿವಮೊಗ್ಗ ಮಹಾನಗರ ಪಾಲಿಕೆಯು 2026-27ನೇ ಸಾಲಿನ ಎಸ್.ಎಫ್.ಸಿ ನಿಧಿಯ ಯೋಜನೆಯಡಿ ಪರಿಶಿಷ್ಟಜಾತಿ / ಪರಿಶಿಷ್ಟ ಪಂಗಡ ವಿಶೇಷಚೇತನ ಮತ್ತು ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ. ಬಿ.ಇ /ಎಂ.ಬಿ. ಬಿ.ಎಸ್. ವ್ಯಾಸಾಂಗ ಮಾಡುತ್ತಿರುವ…
ಸುಮಾರು 10ಕೋಟಿ ವೆಚ್ಚದಲ್ಲಿ ಹಣ್ಣುಗಳ ಸಂರಕ್ಷಣೆಗೆ ಸದ್ಯದರಲ್ಲೇ ಕೋಲ್ಡ್ ಸ್ಟೋರೇಜ್ : ಮಂಜುನಾಥ ಗೌಡ

ಸುಮಾರು 10ಕೋಟಿ ವೆಚ್ಚದಲ್ಲಿ ಹಣ್ಣುಗಳ ಸಂರಕ್ಷಣೆಗೆ ಸದ್ಯದರಲ್ಲೇ ಕೋಲ್ಡ್ ಸ್ಟೋರೇಜ್ : ಮಂಜುನಾಥ ಗೌಡ

ಶಿವಮೊಗ್ಗ :- ಸುಮಾರು ೮ರಿಂದ 10ಕೋಟಿ ವೆಚ್ಚದಲ್ಲಿ ಎಲ್ಲಾ ರೀತಿಯ ಹಣ್ಣುಗಳ ಸಂರಕ್ಷಣೆಗಾಗಿ ಕೋಲ್ಡ್ ಸ್ಟೋರೇಜ್‌ನ್ನು ಸದ್ಯದರಲ್ಲೇ ನಿರ್ಮಿಸಲಾಗುವುದು ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಅವರು ತಿಳಿಸಿದರು. ಅವರು ಇಂದು ವಿನೋಬನಗರದ ಎಪಿಎಂಸಿ ಪ್ರಾಂಗಣದಲ್ಲಿ…
ಸಕ್ರೆಬೈಲು ಆನೆ ಬಿಡಾರಕ್ಕೆ ಸಾರ್ವಜನಿಕರ ಪ್ರವೇಶ ತಾತ್ಕಾಲಿಕ ಬಂದ್: ಅರಣ್ಯ ಇಲಾಖೆ ಆದೇಶ

ಸಕ್ರೆಬೈಲು ಆನೆ ಬಿಡಾರಕ್ಕೆ ಸಾರ್ವಜನಿಕರ ಪ್ರವೇಶ ತಾತ್ಕಾಲಿಕ ಬಂದ್: ಅರಣ್ಯ ಇಲಾಖೆ ಆದೇಶ

ಶಿವಮೊಗ್ಗ :- ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣವಾದ ಸಕ್ರೆಬೈಲು ಆನೆ ಬಿಡಾರಕ್ಕೆ ಸಾರ್ವಜನಿಕರ ಪ್ರವೇಶವನ್ನು ಮೇ 21 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧಿಸಿ ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮೇ 18…
ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಉಸ್ತುವಾರಿ ಸಚಿವರಿಂದ ಸಿಎಂ ರಿಗೆ ಮನವಿ

ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಉಸ್ತುವಾರಿ ಸಚಿವರಿಂದ ಸಿಎಂ ರಿಗೆ ಮನವಿ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮನವಿ ಸಲ್ಲಿಸಿ ಆಗ್ರಹಿಸಿದರು. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಲಕ್ಷಾಂತರ ಜನರಿಗೆ ಸುಲಭವಾಗಿ, ಶೀಘ್ರವಾಗಿ…
ಪ್ರಾಣಿ-ಪಕ್ಷಿಗಳಿಗೆ ತುರ್ತು ಆಹಾರ, ಜಲಮೂಲ ವ್ಯವಸ್ಥೆ ಮಾಡಲು ಮನವಿ

ಪ್ರಾಣಿ-ಪಕ್ಷಿಗಳಿಗೆ ತುರ್ತು ಆಹಾರ, ಜಲಮೂಲ ವ್ಯವಸ್ಥೆ ಮಾಡಲು ಮನವಿ

ಶಿವಮೊಗ್ಗ :- ಜಿಲ್ಲೆಯಲ್ಲಿ ಒತ್ತುವರಿಯಾದ ಕೆರೆಗಳ ಸಂರಕ್ಷಣೆ, ಕೆರೆಗಳಿಗೆ ನೀರು ತುಂಬಿಸುವುದು ಹಾಗೂ ಪ್ರಾಣಿ-ಪಕ್ಷಿಗಳಿಗೆ ತುರ್ತು ಆಹಾರ ಮತ್ತು ಜಲಮೂಲ ವ್ಯವಸ್ಥೆ ಮಾಡುವಂತೆ ವ್ಯೂಮನ್ ರೈಟ್ಸ್ ಜಸ್ಟೀಸ್ ಕೌನ್ಸಿಲ್ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯಾದ್ಯಂತ ಪ್ರಸ್ತುತ ತೀವ್ರವಾಗಿರುವ ಬೇಸಿಗೆಯ…
ಶಿವಮೊಗ್ಗದ ಈ ಭಾಗದಲ್ಲಿ ನಾಳೆ ನಾಡಿದ್ದು ವಿದ್ಯುತ್ ವ್ಯತ್ಯಯ

ಶಿವಮೊಗ್ಗದ ಈ ಭಾಗದಲ್ಲಿ ನಾಳೆ ನಾಡಿದ್ದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಮೇ 13 ಮತ್ತು 14 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಸೀತಾರಾಮ ಕಲ್ಯಾಣ ಮಂದಿರ ಅಡ್ಡರಸ್ತೆ, ಶನಿ…
ಶಿವಮೊಗ್ಗ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ

ಶಿವಮೊಗ್ಗ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲಾ ಜನತಾದಳದ ಜಿಲ್ಲಾ ಕಾಯಾಧ್ಯಕ್ಷರಾಗಿ ನರಸಿಂಹ ಗಂಧದಮನೆಯವರನ್ನು ನೇಮಕ ಮಾಡಲಾಗಿದೆ. ನರಸಿಂಹ ಗಂಧದಮನೆಯವರು ದುರ್ಗಿಗುಡಿ ಕೋ-ಆಪರೇಟಿವ್ ಬ್ಯಾಂಕ್‌ನ ಅಧ್ಕಕ್ಷರಾಗಿದ್ದಾರೆ. ಹಾಗೆಯೇ ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್, ಜಿಲ್ಲಾ ಸಹಕಾರ ಯೂನಿಯನ್ನಿನ ನಿರ್ದೇಶಕರಾಗಿದ್ದಾರೆ.. ಪಕ್ಷದ ಸಂಘಟನೆಯಲ್ಲಿ ಈಗಾಗಲೇ ಗುರುತಿಸಿಕೊಂಡಿರುವ ಇವರನ್ನು…
ನಾಳೆ ನಾಡಿದ್ದು ನಗರದ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ನಾಳೆ ನಾಡಿದ್ದು ನಗರದ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ತಾವರೆಚಟ್ನಹಳ್ಳಿ ವಿ ವಿ ಕೇಂದ್ರದಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 1 ಮತ್ತು 2ರಂದು ಬೆಳಿಗ್ಗೆ 9ರಿಂದ ಸಂಜೆ 6ಗಂಟೆವರೆಗೆ ಈ ವಿ ವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ…