ವಿಟಿಯು ಸಾಂಸ್ಕೃತಿಕ ಉತ್ಸವದಲ್ಲಿ ಜೆಎನ್ ಎನ್ ಸಿಇ ವಿದ್ಯಾರ್ಥಿಗಳ ತಂಡಕ್ಕೆ 5 ವಿಭಾಗದಲ್ಲಿ ಪ್ರಶಸ್ತಿ

ವಿಟಿಯು ಸಾಂಸ್ಕೃತಿಕ ಉತ್ಸವದಲ್ಲಿ ಜೆಎನ್ ಎನ್ ಸಿಇ ವಿದ್ಯಾರ್ಥಿಗಳ ತಂಡಕ್ಕೆ 5 ವಿಭಾಗದಲ್ಲಿ ಪ್ರಶಸ್ತಿ

ಶಿವಮೊಗ್ಗ :- ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಿಟಿಯು ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ 5 ವಿಭಾಗದಲ್ಲಿ ಪ್ರಶಸ್ತಿಯನ್ನು ಪಡೆದು ಸಾಂಸ್ಕೃತಿಕ ಪಥಸಂಚಲನದಲ್ಲಿ ರ್‍ಯಾಲಿ ಚಾಂಪಿಯನ್ಸ್ ಬಹುಮಾನ ಪಡೆದಿದ್ದಾರೆ. ಛಾಯಗ್ರಹಣ…
ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯ

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯ

ಶಿವಮೊಗ್ಗ :- ಜಿಲ್ಲಾ ವಕೀಲರ ಸಂಘವು ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಒತ್ತಾಯ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಸಮಿತಿಯೊಂದನ್ನು ರಚಿಸಲಾಗಿದ್ದು, ಎಲ್ಲಾ ಅಂಕಿಅಂಶಗಳನ್ನು ಸಂಗ್ರಹಿಸಲಾಗಿದೆ. ಶೀಘ್ರವೇ ಈ ಬಗ್ಗೆ ತೀರ್ಮಾನಮಾಡಿ ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಲಾಗುವುದು ಎಂದು ಅಧ್ಯಕ್ಷ…
ಶಿವಮೊಗ್ಗದ ಈ ಭಾಗದಲ್ಲಿ ಏ. 18ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗದ ಈ ಭಾಗದಲ್ಲಿ ಏ. 18ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ಅಂಬೇಡ್ಕರ್ ಭವನದಿಂದ ಮಲ್ಟಿ ಲೆವಲ್ ಕಾರ್ ಪಾರ್ಕಿಂಗ್‌ವರೆಗೆ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ಈ ಭಾಗದಲ್ಲಿ ಏ. 18 ರ ಶನಿವಾರದಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ ವಾಗಲಿದೆ. ಕಸ್ತೂರಬಾ…
ಶರಾವತಿ ಕಣಿವೆಯ ಮಾರಕ ಯೋಜನೆಗಳ ಜಾರಿಗೆ ಅನುಮತಿ ನೀಡದಿರಲು ಪ್ರಧಾನಿಯಾವರಿಗೆ ಈಶ್ವರಪ್ಪ ಆಗ್ರಹ

ಶರಾವತಿ ಕಣಿವೆಯ ಮಾರಕ ಯೋಜನೆಗಳ ಜಾರಿಗೆ ಅನುಮತಿ ನೀಡದಿರಲು ಪ್ರಧಾನಿಯಾವರಿಗೆ ಈಶ್ವರಪ್ಪ ಆಗ್ರಹ

ಶಿವಮೊಗ್ಗ :- ಪಶ್ಚಿಮ ಘಟ್ಟದ ಅತೀಸೂಕ್ಷ್ಮ ಪ್ರದೇಶವಾದ ಶರಾವತಿ ಕಣಿವೆಯಲ್ಲಿ ಯಾವುದೇ ಪರಿಸರ ಮಾರಕ ಯೋಜನೆಗಳನ್ನು ಜರಿಗೊಳಿಸದೆ ಅನುಮತಿ ನೀಡಬಾರದು ಎಂದು ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದರು. ಅವರು ಇಂದು…
ಉದ್ಯೋಗ ಪಡೆಯಲು ಶಿವಮೊಗ್ಗದಲ್ಲಿ ನೇರ ಸಂದರ್ಶನ : ಯಾವ ಕಂಪನಿಗಳು ಭಾಗವಹಿಸಲಿವೆ..?

ಉದ್ಯೋಗ ಪಡೆಯಲು ಶಿವಮೊಗ್ಗದಲ್ಲಿ ನೇರ ಸಂದರ್ಶನ : ಯಾವ ಕಂಪನಿಗಳು ಭಾಗವಹಿಸಲಿವೆ..?

ಶಿವಮೊಗ್ಗ :- ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ. 9 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಮುತ್ತೂಟ್ ಮನಿ ಮತ್ತು ಮಾರುತಿ ಸುಜುಕಿ (ಅರೇನಾ) ಕಂಪನಿ…
ಯೂರಿಯಾ ರಸಗೊಬ್ಬರ ಖರೀದಿಗೆ ಇನ್ನು ಮುಂದೆ ಎಫ್‌ಐಡಿ ಸಂಖ್ಯೆ ಕಡ್ಡಾಯ (urea fertilizer)

ಯೂರಿಯಾ ರಸಗೊಬ್ಬರ ಖರೀದಿಗೆ ಇನ್ನು ಮುಂದೆ ಎಫ್‌ಐಡಿ ಸಂಖ್ಯೆ ಕಡ್ಡಾಯ (urea fertilizer)

ಶಿವಮೊಗ್ಗ :- ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ. 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ…
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಲು ಕಾರ್ಯಕರ್ತರಿಗೆ ಶಾರದಾ ಪೂರ್‍ಯಾನಾಯ್ಕ್ ಕರೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಲು ಕಾರ್ಯಕರ್ತರಿಗೆ ಶಾರದಾ ಪೂರ್‍ಯಾನಾಯ್ಕ್ ಕರೆ

ಶಿವಮೊಗ್ಗ :- ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖಂಡರು ಇಂದಿನಿಂದಲೇ ಸಜಗಬೇಕು ಎಂದು ಗ್ರಾಮಾಂತರ ಶಾಸಕಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್‍ಯಾನಾಯ್ಕ್ ಇಂದಿಲ್ಲಿ ಪಕ್ಷದ ಮುಖಂಡರಿಗೆ ಕರೆ ನೀಡಿದರು. ಅವರು ಇಂದು…
ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಲಾರಿಗೆ ಆಕಸ್ಮಿಕ ಬೆಂಕಿ

ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಲಾರಿಗೆ ಆಕಸ್ಮಿಕ ಬೆಂಕಿ

ಶಿವಮೊಗ್ಗ :- ಇಲ್ಲಿನ ರೈಲ್ವೆಸ್ಟೇಷನ್ ಬಳಿ ನಿಂತ್ತಿದ್ದ ಗೂಡ್ಸ್ ಲಾರಿ ಬೆಂಕಿ ಆಕಸ್ಮಿಕದಿಂದ ಹೊತ್ತಿ ಉರಿದಿದ್ದು, ಅಗ್ನಿಶಾಮಕ ದಳ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಿ, ಬಾರಿ ಅನಾಹುತ ತಪ್ಪಿದೆ. ಇಂದು ಮುಂಜಾನೆ ಈ ಘಟನೆ ಸಂಭವಿಸಿದ್ದು, ಅಗ್ನಿಶಾಮಕದಳ ಕೂಡಲೇ ಸ್ಪಂದಿಸಿದ್ದರಿಂದ ಭಾರೀ…
ಶಿವಮೊಗ್ಗ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಾಲಯ ಆವರಣದಲ್ಲಿ ರಾಮನವಮಿ ಉತ್ಸವ…

ಶಿವಮೊಗ್ಗ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಾಲಯ ಆವರಣದಲ್ಲಿ ರಾಮನವಮಿ ಉತ್ಸವ…

ಶಿವಮೊಗ್ಗ :- ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಮ ನವಮಿ ಉತ್ಸವದ ಭಾಗವಾಗಿ ಪ್ರತಿ ದಿನ ಸಂಜೆ 6.30ಕ್ಕೆ ವಿವಿಧ ಧಾರ್ಮಿಕ-ಸಾಂಸ್ಕತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ದೇವರಿಗೆ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿದೆ. ಮಾ. 21ರ ನಾಳೆ ಕಗ್ಗ ಖ್ಯಾತಿಯ ನಟೇಶ್‌ರವರಿಂದ…
ಶಿವಮೊಗ್ಗದಲ್ಲಿ ಎಸ್. ಬಂಗಾರಪ್ಪ ದ್ವಿಪಥ ರಸ್ತೆ ನಾಮಫಲಕ ಉದ್ಘಾಟನೆ

ಶಿವಮೊಗ್ಗದಲ್ಲಿ ಎಸ್. ಬಂಗಾರಪ್ಪ ದ್ವಿಪಥ ರಸ್ತೆ ನಾಮಫಲಕ ಉದ್ಘಾಟನೆ

ಶಿವಮೊಗ್ಗ :- ಇಂದು ಮಹಾನಗರಪಾಲಿಕೆ ವ್ಯಾಪ್ತಿಯ ಆಲ್ಕೊಳ ವೃತ್ತದಿಂದ ಡಿವಿಜಿ ವೃತ್ತದವರೆಗೆ 100ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ರಸ್ತೆ ಎಂದು ನಾಮ ಫಲಕ ಉದ್ಘಾಟನೆ ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 290 ಮನೆಗಳಿಗೆ ಹಕ್ಕುಪತ್ರಗಳ ವಿತರಣೆ ಹಾಗೂ…