ದಶಕಗಳ ಹೋರಾಟಗಾರ ಡಿಎಸ್ಎಸ್ ಗುರುಮೂರ್ತಿ ಅವರ ಹುಟ್ಟುಹಬ್ಬ ಆಚರಣೆಗೆ ಸಿದ್ದತೆ

ದಶಕಗಳ ಹೋರಾಟಗಾರ ಡಿಎಸ್ಎಸ್ ಗುರುಮೂರ್ತಿ ಅವರ ಹುಟ್ಟುಹಬ್ಬ ಆಚರಣೆಗೆ ಸಿದ್ದತೆ

ಶಿವಮೊಗ್ಗ:- ಶೋಷಿತ ಸಮುದಾಯಗಳ ಹಕ್ಕುಗಳಿಗಾಗಿ ಕಳೆದ 40 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿರುವ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಅವರು ಹುಟ್ಟು ಹಬ್ಬವನ್ನು ಆ. 12 ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಅರ್ಥಪೂರ್ಣವಾಗಿ…
ಶಿವಮೊಗ್ಗ ಕ್ಷೇತ್ರದಲ್ಲಿ 56,725 ಮತದಾರರು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ : ಕಾಂತೇಶ್

ಶಿವಮೊಗ್ಗ ಕ್ಷೇತ್ರದಲ್ಲಿ 56,725 ಮತದಾರರು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ : ಕಾಂತೇಶ್

ಶಿವಮೊಗ್ಗ :- ಎಸ್‌ಐಆರ್ ಪ್ರಕ್ರಿಯೆಯ ಮೊದಲ ಹಂತವನ್ನು ಆ. 17 ರವರೆಗೆ ವಿಸ್ತರಿಸಲಾಗಿದ್ದು, ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದಲ್ಲಿ 56,725 ಮತದಾರರು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇರುವುದರಿಂದ ಆತಂಕ ತಂದಿದೆ ಎಂದು ರಾಷ್ಟ್ರಭಕ್ತ ಬಳಗದ ಕೋಶಾಧ್ಯಕ್ಷ ಕೆ.ಈ. ಕಾಂತೇಶ್ ಎಂದರು. ಅವರು…
ರಾಷ್ಟ್ರಭಕ್ತರ ಬಳಗದ ಕಾರ್ಯ ನಿಜಕ್ಕೂ ಶ್ಲಾಘನೀಯ : ಬೆಕ್ಕಿನ ಕಲ್ಮಠ ಶ್ರೀ

ರಾಷ್ಟ್ರಭಕ್ತರ ಬಳಗದ ಕಾರ್ಯ ನಿಜಕ್ಕೂ ಶ್ಲಾಘನೀಯ : ಬೆಕ್ಕಿನ ಕಲ್ಮಠ ಶ್ರೀ

ವಮೊಗ್ಗ :- ನಮ್ಮ ತನವನ್ನು ನಾವು ಉಳಿಸಿಕೊಳ್ಳಬೇಕಾದರೆ ಸಂವಿಧಾನದತ್ತ ಹಕ್ಕು ಮತ್ತು ಜವಾಬ್ದಾರಿಯನ್ನು ನಿಭಾಯಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳು ತಿಳಿಸಿದರು. ಅವರು ಇಂದು ಬೊಮ್ಮನಕಟ್ಟೆಯಲ್ಲಿ ರಾಷ್ಟ್ರಭಕ್ತರ ಬಳಗವು ಗೋವರ್ಧನ್ ಟ್ರಸ್ಟ್‌ನ ಸಹಯೋಗದಲ್ಲಿ ಓಂಶಕ್ತಿ…
ಶಾರದ ಅಂಧರ ಶಾಲೆಯ 50ಕ್ಕೂ ಹೆಚ್ಚು ಮಕ್ಕಳಿಗೆ ಉಚಿತ ಕಟಿಂಗ್ ಸೇವೆ : ನೋಡುಗರ ಕಣ್ಣಾಲಿಗಳು ಒದ್ದೆಯಾದದ್ದೇಕೆ..

ಶಾರದ ಅಂಧರ ಶಾಲೆಯ 50ಕ್ಕೂ ಹೆಚ್ಚು ಮಕ್ಕಳಿಗೆ ಉಚಿತ ಕಟಿಂಗ್ ಸೇವೆ : ನೋಡುಗರ ಕಣ್ಣಾಲಿಗಳು ಒದ್ದೆಯಾದದ್ದೇಕೆ..

ಶಿವಮೊಗ್ಗ:- ನಗರದ ದ್ರೌಪದಮ್ಮ ವೃತ್ತದಲ್ಲಿರುವ ಬಿ.ವಿ.ಎಸ್ ಫ್ಯಾಮಿಲಿ ಸಲೂನ್ ವತಿಯಿಂದ ಇಂದು ಅತ್ಯಂತ ಶ್ಲಾಘನೀಯ ಸಮಾಜಮುಖಿ ಕಾರ್ಯ ನಡೆಯಿತು. ಗೋಪಾಳದಲ್ಲಿರುವ ಶಾರದ ದೇವಿ ಅಂಧರ ವಿಕಾಸ ಶಾಲೆಯ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ಕಟಿಂಗ್ ಸೇವೆಯನ್ನು ನೀಡಲಾಯಿತು. ಸಲೂನ್ ವ್ಯವಸ್ಥಾಪಕಿ ಶ್ರೀಮತಿ ಶ್ರೀದೇವಿ…
ಸುಖ-ದುಃಖಗಳನ್ನು ಎದುರಿಸಿ ಕಾಯಕದಲ್ಲಿ ದೇವರನ್ನು ಕಾಣಬೇಕು : ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು

ಸುಖ-ದುಃಖಗಳನ್ನು ಎದುರಿಸಿ ಕಾಯಕದಲ್ಲಿ ದೇವರನ್ನು ಕಾಣಬೇಕು : ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು

ಶಿವಮೊಗ್ಗ :- ನಾವು ಗಳಿಸುವ ಸಂಪತ್ತಿನ ಒಂದು ಭಾಗವನ್ನು ದಾನಕ್ಕೆ, ಕಲಿತ ವಿದ್ಯೆಯನ್ನು ಸತ್ಕಾರ್ಯಕ್ಕೆ, ಆಡುವ ಮಾತನ್ನು ಪರೋಪಕಾರ ಮತ್ತು ಸಮಾಜ ಸೇವೆಗೆ ಬಳಸಬೇಕು. ನಿಸ್ವಾರ್ಥ ಸೇವೆ, ಶುದ್ಧ ಕಾಯಕದಿಂದ ಮನುಷ್ಯ ತನ್ನ ಜೀವನದಲ್ಲಿ ಸಾರ್ಥಕತೆ ಪಡೆಯಲು ಸಾಧ್ಯ ಎಂದು ಶ್ರೀ…
ಶಿವಮೊಗ್ಗದಲ್ಲಿ ಡಾ. ಶರತ್ ಮರಿಯಪ್ಪ ಫೌಂಡೇಷನ್‌ನಿಂದ ಬೃಹತ್ ಮ್ಯಾರಥಾನ್‌ಗೆ ಸಿದ್ಧತೆ

ಶಿವಮೊಗ್ಗದಲ್ಲಿ ಡಾ. ಶರತ್ ಮರಿಯಪ್ಪ ಫೌಂಡೇಷನ್‌ನಿಂದ ಬೃಹತ್ ಮ್ಯಾರಥಾನ್‌ಗೆ ಸಿದ್ಧತೆ

ಶಿವಮೊಗ್ಗ :- ನಗರದ ನೂತನ ಡಾ. ಶರತ್ ಮರಿಯಪ್ಪ ಫೌಂಡೇಷನ್‌ವತಿಯಿಂದ ಜುಲೈ 5ರಂದು ‘ರನ್ ಮಲೆನಾಡು-2026 ಎಂಬ ಬೃಹತ್ ಮ್ಯಾರಥಾನ್ ಕಾರ್ಯಕ್ರಮವನ್ನು ಜುಲೈ 5ರ ಬೆಳಿಗ್ಗೆ 6 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಫೌಂಡೇಷನ್ನಿನ ಸಂಸ್ಥಾಪಕ ಡಾ. ಶರತ್ ಮರಿಯಪ್ಪ…
ಗೋವರ್ಧನ ಟ್ರಸ್ಟ್‌ನಿಂದ ಜೂನ್ ತಿಂಗಳ ಪೂರ್ತಿ ಗೋ ಸೇವಾ ಮಾಸ ಅಭಿಯಾನ : ಶ್ರೀಗಳ ಶ್ಲಾಘನೆ

ಗೋವರ್ಧನ ಟ್ರಸ್ಟ್‌ನಿಂದ ಜೂನ್ ತಿಂಗಳ ಪೂರ್ತಿ ಗೋ ಸೇವಾ ಮಾಸ ಅಭಿಯಾನ : ಶ್ರೀಗಳ ಶ್ಲಾಘನೆ

ಶಿವಮೊಗ್ಗ :- ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ನೇತೃತ್ವದ ಗೋವರ್ಧನ ಟ್ರಸ್ಟ್ ವತಿಯಿಂದ ಜೂನ್ ತಿಂಗಳ ಪೂರ್ತಿ ಗೋ ಸೇವಾ ಮಾಸ ಅಭಿಯಾನ ಆಯೋಜಿಸಿರುವುದು ಶ್ಲಾಘನೀಯ ಎಂದು ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು ಇಂದು ಶ್ರೀ ಬೆಕ್ಕಿನಕಲ್ಮಠದ…
ಜೆ.ಎನ್.ಎನ್.ಸಿ.ಇಯ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇಯ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಶಿವಮೊಗ್ಗ: ನಮ್ಮೊಳಗಿರುವ ಶಕ್ತಿಯನ್ನು ಸಮಾಜಕ್ಕೆ ಹೇಗೆ ಅರ್ಪಿಸಬೇಕು ಎಂಬ ಹೊಣೆಗಾರಿಕೆ ಎಲ್ಲರಲ್ಲೂ ಮುಖ್ಯ ಎಂದು ಸಿಂಗಾಪುರದ ಯುನಿವರ್ಸಲ್ ಟೆಕ್ನಾಲಜಿ ಸೊಲ್ಯುಶನ್ ಕಂಪನಿ ಸಮೂಹ ವ್ಯವಸ್ಥಾಪಕ‌ ನಿರ್ದೇಶಕ ಬ್ರಜೇಶ್ ಸಿಂಗ್ ಹೇಳಿದರು. ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್…
ಶಿವಮೊಗ್ಗ ಬಂಟ್ಸ್ ಮಹಿಳಾ ವಿಭಾಗದಿಂದ ಸಾಧಕರಿಗೆ ಸನ್ಮಾನ

ಶಿವಮೊಗ್ಗ ಬಂಟ್ಸ್ ಮಹಿಳಾ ವಿಭಾಗದಿಂದ ಸಾಧಕರಿಗೆ ಸನ್ಮಾನ

ಶಿವಮೊಗ್ಗ :- ಜಿಲ್ಲಾ ಬಂಟರ ಯಾನೆ ನಾಡವರ ಸಂಘ ಹಾಗೂ ಶಿವಮೊಗ್ಗ ಬಂಟ್ಸ್ ಮಹಿಳಾ ವಿಭಾಗದಿಂದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಬಂಟ್ಸ್ ಮಹಿಳಾ ವಿಭಾಗ ಅಧ್ಯಕ್ಷೆ ಪುಷ್ಪಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಮಾಜದ ವಿವಿಧ ರಂಗದಲ್ಲಿ…
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ :- ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆ ಮಾದಾರ ಮಹಾಸಭಾ ಹಾಗೂ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಇಂದು ಮಹಾನಗರ ಪಾಲಿಕೆ ಆವರಣದ ಅಂಬೇಡ್ಕರ್ ಮಾಲಾರ್ಪಣೆ ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಮೆರವಣಿಗೆಯಲ್ಲಿ ಬಂದು…