ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ಅಭಿಯಾನ : ಅಹ೯ರಿಗೆ ಸೌಲಭ್ಯ ಮುಂದುವರಿಕೆ

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ಅಭಿಯಾನ : ಅಹ೯ರಿಗೆ ಸೌಲಭ್ಯ ಮುಂದುವರಿಕೆ

ಶಿವಮೊಗ್ಗ :- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಯು ಮತ್ತಷ್ಟು ಪಾರದರ್ಶಕವಾಗಿ ಅರ್ಹ ಫಲಾನುಭವಿಗಳಿಗ ತಲುಪುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ, ಎಲ್ಲಾ ಫಲಾನುಭವಿಗಳ ಬಯೋಮೆಟ್ರಿಕ್ ಮತ್ತು ಮುಖ ಚಹರೆ ದೃಢೀಕರಣ (ಫೇಶಸ್ ಅಥೆಂಟಿಕೇಷನ್) ಮೂಲಕ ಮರುಪರಿಶೀಲನೆ ನಡೆಸಲು ರಾಜ್ಯ…
ಗೃಹಲಕ್ಷ್ಮಿ 31ನೇ ಕಂತು ಇನ್ನೆರಡು ದಿನದಲ್ಲಿ ಬಿಡುಗಡೆ : ಚಂದ್ರಭೂಪಾಲ್

ಗೃಹಲಕ್ಷ್ಮಿ 31ನೇ ಕಂತು ಇನ್ನೆರಡು ದಿನದಲ್ಲಿ ಬಿಡುಗಡೆ : ಚಂದ್ರಭೂಪಾಲ್

ಶಿವಮೊಗ್ಗ :- ಗೃಹ ಲಕ್ಷ್ಮಿ ಯೋಜನೆಯ 31 ನೇ ಕಂತು ಬಿಡುಗಡೆಯಾಗುತ್ತಿದ್ದು ಇನ್ನೊಂದೆರಡು ದಿನಗಳಲ್ಲಿ ಫಲಾನುಭವಿಗಳಿಗೆ ಹಣ ಜಮಾ ಆಗಲಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ತಿಳಿಸಿದರು. ನಗರದ ಜಿಂ.ಪಂ. ಸಭಾಂಗಣದಲ್ಲಿ‌ ರಾಜ್ಯ…
ರಸಪ್ರಶ್ನೆ – ಭಾಷಣ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯ ವೃದ್ಧಿಸುತ್ತದೆ : ಗೋಪಿನಾಥ್

ರಸಪ್ರಶ್ನೆ – ಭಾಷಣ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯ ವೃದ್ಧಿಸುತ್ತದೆ : ಗೋಪಿನಾಥ್

ಶಿವಮೊಗ್ಗ :- ರಸಪ್ರಶ್ನೆ ಮತ್ತು ಭಾಷಣ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್ ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋ ಕಾಸ್ಟ್ ಸಭಾಂಗಣದಲ್ಲಿ ಸರ್…