ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..?
ಸಾಗರ :- ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ವಿಧಾನಸಭೆಯ ಮಾಜಿ ಸ್ಪೀಕರ್ ಡಾ.ಕಾಗೋಡು ತಿಮ್ಮಪ್ಪ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಭಾಜನವಾದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇಂದು ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ…









