ಮಾದಕ ವ್ಯಸನ ತಡೆಗಟ್ಟಲು ಗಂಭೀರ ಕಾರ್ಯಾಚರಣೆಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ

ಮಾದಕ ವ್ಯಸನ ತಡೆಗಟ್ಟಲು ಗಂಭೀರ ಕಾರ್ಯಾಚರಣೆಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ

ಶಿವಮೊಗ್ಗ :- ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗಿನಿಂದ ವಿದ್ಯಾರ್ಥಿಗಳ ಜೀವನ ಹಾಳಾಗುವುದನ್ನು ತಡೆಗಟ್ಟಲು ಎಲ್ಲರೂ ಸೇರಿ ಗಂಭೀರವಾಗಿ ಕಾರ್ಯಾಚರಣೆ ನಡೆಸಬೇಕೆಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ…
ಮಾಜಿ‌ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ನಿಧನ : ಯಾರೆಲ್ಲಾ ಸಂತಾಪ ಸೂಚಿಸಿದ್ದಾರೆ…

ಮಾಜಿ‌ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ನಿಧನ : ಯಾರೆಲ್ಲಾ ಸಂತಾಪ ಸೂಚಿಸಿದ್ದಾರೆ…

ಶಿವಮೊಗ್ಗ:- ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕರು, ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷರು, ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ…
ಮಹಿಳಾ ಪಾಲಿಟೆಕ್ನಿಕ್ ನಲ್ಲಿ 2-3ನೇ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಹಿಳಾ ಪಾಲಿಟೆಕ್ನಿಕ್ ನಲ್ಲಿ 2-3ನೇ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :- ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ ಐ.ಟಿ.ಐ/ದ್ವಿತೀಯ ಪಿಯುಸಿ (ವಿಜ್ಞಾನ/ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ ಡಿಪ್ಲೊಮಾ 2 ಮತ್ತು 3ನೇ ವರ್ಷದ ಸೆಮಿಸ್ಟರ್ ಡಿಪ್ಲೊಮ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆರಿಟ್…
ಶಿವಮೊಗ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿ.ವೈ. ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿ.ವೈ. ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ :- ನೀಟ್ ಚಳುವಳಿ ನೆಪದಲ್ಲಿ ಕಾಂಗ್ರೆಸ್ ದೇಶವನ್ನು ಛಿದ್ರಮಾಡುವ ಹುನ್ನಾರ ನಡೆಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್‍ಯಕಾರಿಣಿ ಸಭೆ ಉದ್ಘಾಟಿಸಿ…
ಪೋಷಕರ ತ್ಯಾಗ, ಶ್ರಮವನ್ನು ಅರಿತು ವಿದ್ಯಾಭ್ಯಾಸದಲ್ಲಿ ಸಾಧಿಸಲು ಕರೆ…

ಪೋಷಕರ ತ್ಯಾಗ, ಶ್ರಮವನ್ನು ಅರಿತು ವಿದ್ಯಾಭ್ಯಾಸದಲ್ಲಿ ಸಾಧಿಸಲು ಕರೆ…

ಶಿವಮೊಗ್ಗ: ಮಾಹಿತಿ ತಂತ್ರಜ್ಞಾನ ಯುಗವೆಂಬ ಆಯುಧದಲ್ಲಿ ಒಳಿತು ಕೆಡಕುಗಳ ತುದಿಯಿದ್ದು, ಬಳಕೆಯಲ್ಲಿ ವಿವೇಕ ಮತ್ತು ಬದುಕಿನಲ್ಲಿ ಸಂಸ್ಕಾರ ಅವಶ್ಯಕ ಸಾಧನವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು. ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವತಿಯಿಂದ…
ಇತಿಹಾಸವನ್ನು ನೆನಪಿಟ್ಟಾಗಲೇ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ : ನಾರಾಯಣ ರಾವ್

ಇತಿಹಾಸವನ್ನು ನೆನಪಿಟ್ಟಾಗಲೇ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ : ನಾರಾಯಣ ರಾವ್

ಶಿವಮೊಗ್ಗ :- ಇತಿಹಾಸವನ್ನು ಅಧ್ಯಯನದ‌ ಮೂಲಕ ನೆನೆಪಿಟ್ಟುಕೊಂಡಾಗ ಮಾತ್ರ ಭವಿಷ್ಯದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಹೇಳಿದರು. ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಗುರುವಾರ ಕುಂಸಿಯ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ 2025-26…
ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಜುಲೈ 25- 26 ರಂದು ಮತದಾರರ ಪಟ್ಟಿಯ ‘ವಿಶೇಷ ಪ್ರಚಾರ ದಿನ’

ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಜುಲೈ 25- 26 ರಂದು ಮತದಾರರ ಪಟ್ಟಿಯ ‘ವಿಶೇಷ ಪ್ರಚಾರ ದಿನ’

ಶಿವಮೊಗ್ಗ :-ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್)-2026ರ ಅಂಗವಾಗಿ 'ವಿಶೇಷ ಪ್ರಚಾರ ದಿನ' ವನ್ನು ಮಹಾನಗರ ಪಾಲಿಕೆ ಆವರಣದಲ್ಲಿ ಜು.25 ಮತ್ತು 26 ರಂದು ಬೆಳಿಗ್ಗೆ…
ಬಿಜೆಪಿ ಯುವ ಕಾರ್ಯಕರ್ತರಿಂದ ಕಾಂಗ್ರೆಸ್ ಕಛೇರಿ ನುಗ್ಗಲು ಯತ್ನ

ಬಿಜೆಪಿ ಯುವ ಕಾರ್ಯಕರ್ತರಿಂದ ಕಾಂಗ್ರೆಸ್ ಕಛೇರಿ ನುಗ್ಗಲು ಯತ್ನ

ಶಿವಮೊಗ್ಗ :- ಇಂದು ನಗರದಲ್ಲಿ ನೀಟ್ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಛೇರಿಗೆ ನುಗ್ಗಿ ಹಂಗಾಮ ಎಬ್ಬಿಸಿದ ಕೆಲವೇ ಕ್ಷಣದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಛೇರಿಗೆ ನುಗ್ಗಿ ಕಲ್ಲುತೂರಾಟಕ್ಕೆ ಯತ್ನಿಸಿದರು. ಜಿಲ್ಲಾ ಕಾಂಗ್ರೆಸ್ ಕಛೇರಿ ಮುಂದಿದ್ದ ಬೃಹತ್ ಬ್ಯಾನರ್ ಅನ್ನು ಹರಿದುಹಾಕಿ…
ಯುವ ಕಾಂಗ್ರೆಸ್ ಹೈಡ್ರಾಮಾ-ಬಿಜೆಪಿ ಕಛೇರಿಗೆ ಮುತ್ತಿಗೆ ಯತ್ನ: ಪೊಲೀಸ್ ವಶಕ್ಕೆ

ಯುವ ಕಾಂಗ್ರೆಸ್ ಹೈಡ್ರಾಮಾ-ಬಿಜೆಪಿ ಕಛೇರಿಗೆ ಮುತ್ತಿಗೆ ಯತ್ನ: ಪೊಲೀಸ್ ವಶಕ್ಕೆ

ಶಿವಮೊಗ್ಗ : ಮಹಾವೀರ ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯುತ್ತಿರುವಾಗಲೇ ಯುವ ಕಾಂಗ್ರೆಸ್‌ನ ಒಂದು ತಂಡ ನಗರದ ಬಿಜೆಪಿ ಜಿಲ್ಲಾ ಕಛೇರಿಗೆ ದಿಢೀರ್ ಮುತ್ತಿಗೆ ಹಾಕಲು ಯತ್ನಿಸಿತು. ಪ್ರತಿಭಟನೆಯ ಸುಳಿವರಿತ ಪೊಲೀಸರು ಮೊದಲೇ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದರೂ…
ಷಡಾಕ್ಷರಿ ಅವರು ರಾಜಧಾನಿವರೆಗೆ ಬೆಳೆಯಲು ಸಾಧಿಸುವ ಚಲವೇ ಕಾರಣ : ಬಸಪ್ಪಗೌಡ

ಷಡಾಕ್ಷರಿ ಅವರು ರಾಜಧಾನಿವರೆಗೆ ಬೆಳೆಯಲು ಸಾಧಿಸುವ ಚಲವೇ ಕಾರಣ : ಬಸಪ್ಪಗೌಡ

ಶಿವಮೊಗ್ಗ : ಜಿಲ್ಲಾ ಕೇಂದ್ರದಿಂದ ರಾಜಧಾನಿಯವರೆಗೆ ಬೆಳೆಯುವಲ್ಲಿ ಸಿ.ಎಸ್. ಷಡಾಕ್ಷರಿಯವರಲ್ಲಿದ್ದ ಬದ್ಧತೆ, ಪ್ರಾಮಾಣಿಕತೆ, ಸತತ ಪರಿಶ್ರಮಗಳೇ ಪ್ರಮುಖ ಕಾರಣ. ಇದರೊಂದಿಗೆ ಅವರಲಿದ್ದ ಸೇವಾ ಮನೋಭಾವ ಮತ್ತು ಹಿಡಿದ ಕೆಲಸ ಸಾಧಿಸಬೇಕೆಂಬ ಛಲ ಅವರನ್ನು ಇನ್ನಷ್ಟು ಎತ್ತರಕ್ಕೆ ಏರುವಂತೆ ಮಾಡಿದವು ಎಂದು ಹಿರಿಯ…