ಬೇಸೂರು ಅಣುವಿದ್ಯುತ್ ಯೋಜನೆವಿರೋಧಿಸಿ ರಾಷ್ಟ್ರಭಕ್ತರ ಬಳಗ, ಪರಿಸರಕ್ಕಾಗಿ ನಾವು ಸಂಘಟನೆಯಿಂದ ಪ್ರತಿಭಟನೆ
ಶಿವಮೊಗ್ಗ :- ರಾಷ್ಟ್ರಭಕ್ತರ ಬಳಗ ಮತ್ತು ‘ಪರಿಸರಕ್ಕಾಗಿ ನಾವು’ ಸಂಘಟನೆಯ ವತಿಯಿಂದ ಪಶ್ಚಿಮ ಘಟ್ಟಗಳಲ್ಲಿ ಪ್ರಸ್ತಾವಿತವಾಗಿರುವ ಬೇಸೂರು ಅಣುವಿದ್ಯುತ್ ಯೋಜನೆಯನ್ನು ವಿರೋಧಿಸಿ ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಪಶ್ಚಿಮ ಘಟ್ಟಗಳು ಈಗಾಗಲೇ ಪರಿಸರದ ದೃಷ್ಟಿಯಿಂದ…









