ಶಿವಮೊಗ್ಗದಲ್ಲಿ ರಿವರ್ ಕಂಪನಿಯ ಮೊದಲ ಮಾರಾಟ ಮಳಿಗೆ ಪ್ರಾರಂಭ

ಶಿವಮೊಗ್ಗದಲ್ಲಿ ರಿವರ್ ಕಂಪನಿಯ ಮೊದಲ ಮಾರಾಟ ಮಳಿಗೆ ಪ್ರಾರಂಭ

ಶಿವಮೊಗ್ಗ :- ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ರಿವರ್ ಮೊಬಿಲಿಟಿಯು ಶಿವಮೊಗ್ಗದಲ್ಲಿ ತನ್ನ ಮೊದಲ ಮಳಿಗೆಯನ್ನು ಪ್ರಾರಂಭಿಸಿದೆ. MAG ಎಂಟರ್ಪ್ರೈಸಸ್ನ ಸಹಭಾಗಿತ್ವದಲ್ಲಿ ಪ್ರಾರಂಭವಾದ ರಿವರ್ ಸ್ಟೋರ್ ಅನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಈ ಪ್ರತಿಷ್ಟಿತ…
ಶಿವಮೊಗ್ಗ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ

ಶಿವಮೊಗ್ಗ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲಾ ಜನತಾದಳದ ಜಿಲ್ಲಾ ಕಾಯಾಧ್ಯಕ್ಷರಾಗಿ ನರಸಿಂಹ ಗಂಧದಮನೆಯವರನ್ನು ನೇಮಕ ಮಾಡಲಾಗಿದೆ. ನರಸಿಂಹ ಗಂಧದಮನೆಯವರು ದುರ್ಗಿಗುಡಿ ಕೋ-ಆಪರೇಟಿವ್ ಬ್ಯಾಂಕ್‌ನ ಅಧ್ಕಕ್ಷರಾಗಿದ್ದಾರೆ. ಹಾಗೆಯೇ ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್, ಜಿಲ್ಲಾ ಸಹಕಾರ ಯೂನಿಯನ್ನಿನ ನಿರ್ದೇಶಕರಾಗಿದ್ದಾರೆ.. ಪಕ್ಷದ ಸಂಘಟನೆಯಲ್ಲಿ ಈಗಾಗಲೇ ಗುರುತಿಸಿಕೊಂಡಿರುವ ಇವರನ್ನು…
ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌…

ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌…

ಶಿವಮೊಗ್ಗ :- ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ಎ.ಟಿ.ಎನ್.ಸಿ.ಸಿ) ಬಿಕಾಂ ಮತ್ತು ಬಿಬಿಎ ವಿಭಾಗದ ವಿದ್ಯಾರ್ಥಿಗಳು, ಕುವೆಂಪು ವಿಶ್ವವಿದ್ಯಾಲಯದ 2026ನೇ ಸಾಲಿನಲ್ಲಿ ವಿವಿಧ ರ‍್ಯಾಂಕ್‌ಗಳನ್ನು ಪಡೆದಿದ್ದಾರೆ. ಬಿಬಿಎ ವಿಭಾಗದಲ್ಲಿ ವಿದ್ಯಾರ್ಥಿನಿ ತನುಶ್ರೀ.ಜೆ (ಪ್ರಥಮ) ರ‍್ಯಾಂಕ್‌ ಪಡೆದಿದ್ದು, ಚಿನ್ನದ ಪದಕಕ್ಕೆ…
ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ಸ್ಕೂಲ್ ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ಸ್ಕೂಲ್ ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಿವಮೊಗ್ಗ: ಎಸ್.ಕೆ.ಎನ್. ಚಾರಿಟಬಲ್ ಟ್ರಸ್ಟ್‌ನ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಷನಲ್ ಸಮೂಹ ಸಂಸ್ಥೆಗಳ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 9 ನೇ ಸ್ಥಾನ ಮತ್ತು 19ನೇ ಸ್ಥಾನ ಹಾಗೂ , 500ಕ್ಕೂ ಹೆಚ್ಚು ಅಂಕ ಪಡೆದು ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ…
ಮಕ್ಕಳ ಆಧಾರ್ ಸಂಖ್ಯೆಗೆ ಬಯೋಮೆಟ್ರಿಕ್ ನವೀಕರಣ ಕಡ್ಡಾಯ

ಮಕ್ಕಳ ಆಧಾರ್ ಸಂಖ್ಯೆಗೆ ಬಯೋಮೆಟ್ರಿಕ್ ನವೀಕರಣ ಕಡ್ಡಾಯ

ಶಿವಮೊಗ್ಗ :- ಜಿಲ್ಲೆಯ ಎಲ್ಲಾ 5 ರಿಂದ 7 ಹಾಗೂ 15 ರಿಂದ 17 ರ ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಬಯೋಮೆಟ್ರಿಕ್ ನವೀಕರಣ ಮಾಡುವುದು ಕಡ್ಡಾಯ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಆಧಾರ್…
ಶಿವಮೊಗ್ಗ ಮಹಿಳಾ ಪಾಲಿಟೆಕ್ನಿಕ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ಮಹಿಳಾ ಪಾಲಿಟೆಕ್ನಿಕ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :- ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್ (ಕನ್ನಡ), ಕಮರ್ಷಿಯಲ್ ಪ್ರಾಕ್ಟಿಸ್…
ವಿದ್ಯಾರ್ಥಿ ವಿರೋಧಿ ಧೋರಣೆ, ಆಡಳಿತಾತ್ಮಕ ವೈಫಲ್ಯ ಖಂಡಿಸಿ ಎನ್‌ಎಸ್‌ಯುಐನಿಂದ ಕುವೆಂಪು ವಿವಿ ಕಛೇರಿ ಧ್ವಂಸ

ವಿದ್ಯಾರ್ಥಿ ವಿರೋಧಿ ಧೋರಣೆ, ಆಡಳಿತಾತ್ಮಕ ವೈಫಲ್ಯ ಖಂಡಿಸಿ ಎನ್‌ಎಸ್‌ಯುಐನಿಂದ ಕುವೆಂಪು ವಿವಿ ಕಛೇರಿ ಧ್ವಂಸ

ಶಿವಮೊಗ್ಗ :- ಕುವೆಂಪು ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಖಂಡಿಸಿ ಎನ್.ಎಸ್. ಯು.ಐ ಕಾರ್ಯಕರ್ತರು ಇಂದು ಸಹ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದಿದ್ದು, ಕುಲಪತಿಗಳ ಕಚೇರಿಯನ್ನು ವಿದ್ಯಾರ್ಥಿಗಳು ಅಕ್ಷರಶಃ ಧ್ವಂಸಗೊಳಿಸಿದ್ದಾರೆ. ವಿಶ್ವವಿದ್ಯಾಲಯದ…
ಬಿರುಗಾಳಿ-ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ತಕ್ಷಣ ಕ್ರಮಕ್ಕೆ ಸೂಚನೆ

ಬಿರುಗಾಳಿ-ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ತಕ್ಷಣ ಕ್ರಮಕ್ಕೆ ಸೂಚನೆ

ಶಿವಮೊಗ್ಗ :- ಬಿರುಗಾಳಿ ಮತ್ತು ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ ಕಳೆದುಕೊಂಡವರಿಗೆ ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ ಅವರು ಸಂಬಂಧಿಸಿದ ಅಧಿಕಾರಿಗಳಿಗೆ…
ಜೆ.ಎನ್.ಎನ್.ಸಿ.ಇಯ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇಯ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಶಿವಮೊಗ್ಗ: ನಮ್ಮೊಳಗಿರುವ ಶಕ್ತಿಯನ್ನು ಸಮಾಜಕ್ಕೆ ಹೇಗೆ ಅರ್ಪಿಸಬೇಕು ಎಂಬ ಹೊಣೆಗಾರಿಕೆ ಎಲ್ಲರಲ್ಲೂ ಮುಖ್ಯ ಎಂದು ಸಿಂಗಾಪುರದ ಯುನಿವರ್ಸಲ್ ಟೆಕ್ನಾಲಜಿ ಸೊಲ್ಯುಶನ್ ಕಂಪನಿ ಸಮೂಹ ವ್ಯವಸ್ಥಾಪಕ‌ ನಿರ್ದೇಶಕ ಬ್ರಜೇಶ್ ಸಿಂಗ್ ಹೇಳಿದರು. ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್…
ಪ್ರಥಮ ಪಿಯುಸಿ ದಾಖಲಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ : ಏ. 29 ಕೊನೆ ದಿನ

ಪ್ರಥಮ ಪಿಯುಸಿ ದಾಖಲಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ : ಏ. 29 ಕೊನೆ ದಿನ

ಶಿವಮೊಗ್ಗ :- ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ 2026-27 ನೇ ಸಾಲಿನ…