ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯ

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯ

ಶಿವಮೊಗ್ಗ :- ಜಿಲ್ಲಾ ವಕೀಲರ ಸಂಘವು ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಒತ್ತಾಯ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಸಮಿತಿಯೊಂದನ್ನು ರಚಿಸಲಾಗಿದ್ದು, ಎಲ್ಲಾ ಅಂಕಿಅಂಶಗಳನ್ನು ಸಂಗ್ರಹಿಸಲಾಗಿದೆ. ಶೀಘ್ರವೇ ಈ ಬಗ್ಗೆ ತೀರ್ಮಾನಮಾಡಿ ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಲಾಗುವುದು ಎಂದು ಅಧ್ಯಕ್ಷ…
ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಪ್ರಯತ್ನ : ಬಿವೈಆರ್

ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಪ್ರಯತ್ನ : ಬಿವೈಆರ್

ಶಿವಮೊಗ್ಗ :- ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲ್ವೆ ಮಾರ್ಗಕ್ಕೆ ಸಂಬಂಧಿಸಿದಂತೆ ಸರ್ವೇಕಾರ್ಯ ನಡೆಯುತ್ತಿದ್ದು, ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಈ ಮಾರ್ಗ ಸೇವಾದೃಷ್ಟಿಯಿಂದ ಅಷ್ಟೊಂದು ಲಾಭದಾಯಕವಲ್ಲದಿದ್ದರೂ ಸರಕು ಸಾಗಾಣಿಕೆಗೆ ಅನುಕೂಲವಾಗುತ್ತದೆ. ಆರ್ಥಿಕವಾಗಿ ಕಾರ್ಯಸಾಧ್ಯತೆ ಇದೆ ಎಂದು ರೈಲ್ವೆ ಇಲಾಖೆಗೆ ಮನವರಿಕೆ ಮಾಡಿಕೊಟ್ಟು…
ಜೆ.ಎನ್.ಎನ್.ಸಿ.ಇ ಪಿಜಿ ಗ್ರಾಜುಯೇಷನ್ ಡೇ : ಎನ್ಇಎಸ್ ಚಿನ್ನದ ಪದಕ ಪ್ರದಾನ

ಜೆ.ಎನ್.ಎನ್.ಸಿ.ಇ ಪಿಜಿ ಗ್ರಾಜುಯೇಷನ್ ಡೇ : ಎನ್ಇಎಸ್ ಚಿನ್ನದ ಪದಕ ಪ್ರದಾನ

ಶಿವಮೊಗ್ಗ :- ಜಗತ್ತಿಗೆ ಕೇವಲ ಕೌಶಲ್ಯವಂತ ವೃತ್ತಿಪರರು ಮಾತ್ರವಲ್ಲ, ಸಿದ್ಧಾಂತಬದ್ಧ ನಾಯಕರು ಮತ್ತು ಸಹಾನುಭೂತಿಯ ನಾಗರಿಕರ ಅಗತ್ಯವಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಉಜ್ವಲ‌.ಯು.ಜೆ ಹೇಳಿದರು. ನಗರದ ಜೆ‌.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ 2023-25 ನೇ…
ಶಿವಮೊಗ್ಗದ ಈ ಭಾಗದಲ್ಲಿ ಏ. 18ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗದ ಈ ಭಾಗದಲ್ಲಿ ಏ. 18ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ಅಂಬೇಡ್ಕರ್ ಭವನದಿಂದ ಮಲ್ಟಿ ಲೆವಲ್ ಕಾರ್ ಪಾರ್ಕಿಂಗ್‌ವರೆಗೆ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ಈ ಭಾಗದಲ್ಲಿ ಏ. 18 ರ ಶನಿವಾರದಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ ವಾಗಲಿದೆ. ಕಸ್ತೂರಬಾ…
ಶರಾವತಿ ಕಣಿವೆಯ ಮಾರಕ ಯೋಜನೆಗಳ ಜಾರಿಗೆ ಅನುಮತಿ ನೀಡದಿರಲು ಪ್ರಧಾನಿಯಾವರಿಗೆ ಈಶ್ವರಪ್ಪ ಆಗ್ರಹ

ಶರಾವತಿ ಕಣಿವೆಯ ಮಾರಕ ಯೋಜನೆಗಳ ಜಾರಿಗೆ ಅನುಮತಿ ನೀಡದಿರಲು ಪ್ರಧಾನಿಯಾವರಿಗೆ ಈಶ್ವರಪ್ಪ ಆಗ್ರಹ

ಶಿವಮೊಗ್ಗ :- ಪಶ್ಚಿಮ ಘಟ್ಟದ ಅತೀಸೂಕ್ಷ್ಮ ಪ್ರದೇಶವಾದ ಶರಾವತಿ ಕಣಿವೆಯಲ್ಲಿ ಯಾವುದೇ ಪರಿಸರ ಮಾರಕ ಯೋಜನೆಗಳನ್ನು ಜರಿಗೊಳಿಸದೆ ಅನುಮತಿ ನೀಡಬಾರದು ಎಂದು ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದರು. ಅವರು ಇಂದು…
ಕಲುಷಿತ ಕುಡಿಯುವ ನೀರಿನ ಸಮಸ್ಯೆ ವಾರದಲ್ಲಿ ಇತ್ಯಾರ್ಥ : ಶಾಸಕರ ಭರವಸೆ

ಕಲುಷಿತ ಕುಡಿಯುವ ನೀರಿನ ಸಮಸ್ಯೆ ವಾರದಲ್ಲಿ ಇತ್ಯಾರ್ಥ : ಶಾಸಕರ ಭರವಸೆ

ಶಿವಮೊಗ್ಗ :- ನಗರದಲ್ಲಿ ಉದ್ಭವವಾಗಿರುವ ಕಲುಷಿತ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಇನ್ನೊಂದು ವಾರದಲ್ಲಿ ಇತ್ಯರ್ಥ ಕಂಡುಕೊಳ್ಳಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ನಗರದಲ್ಲಿ ಇತ್ತೀಚಿನ ಮಳೆಯಿಂದಾಗಿ ಕಲುಷಿತ ನೀರು ಸರಬರಾಜಗುತ್ತಿರುವ ಬಗ್ಗೆ ಸಾರ್ವಜನಿಕರಿಗೆ ದೂರು…
ಸಿಬಿಎಸ್‌ಇ 10ನೇ ತರಗತಿಯಲ್ಲಿ ಶಿವಮೊಗ್ಗ ಎನ್‌ಪಿಎಸ್ ಶಾಲೆಗೆ ಶೇ. 100ರಷ್ಟು ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿಯಲ್ಲಿ ಶಿವಮೊಗ್ಗ ಎನ್‌ಪಿಎಸ್ ಶಾಲೆಗೆ ಶೇ. 100ರಷ್ಟು ಫಲಿತಾಂಶ

ಶಿವಮೊಗ್ಗ: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ನ್ಯಾಷನಲ್ ಪಬ್ಲಿಕ್ ಶಾಲೆಯು ಸಿಬಿಎಸ್ಇ‌ 10 ನೇ ತರಗತಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆ ಬರೆದ 163 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, 102 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌, 21 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ…
ದ್ವಿತೀಯ ಪಿಯುಸಿಯಲ್ಲಿ ಕಳೆದ ಬಾರಿಗಿಂತ ಶೇ. 10ರಷ್ಟು ಹೆಚ್ಚು ಫಲಿತಾಂಶ: ಶಿವಮೊಗ್ಗ ಜಿ.ಪಂ ಸಿಇಓ ಹೇಮಂತ್ ಮಾಹಿತಿ

ದ್ವಿತೀಯ ಪಿಯುಸಿಯಲ್ಲಿ ಕಳೆದ ಬಾರಿಗಿಂತ ಶೇ. 10ರಷ್ಟು ಹೆಚ್ಚು ಫಲಿತಾಂಶ: ಶಿವಮೊಗ್ಗ ಜಿ.ಪಂ ಸಿಇಓ ಹೇಮಂತ್ ಮಾಹಿತಿ

ಶಿವಮೊಗ್ಗ :- ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಶಿವಮೊಗ್ಗ ಜಿಲ್ಲೆಯು ಶೇ. 87.62 ಫಲಿತಾಂಶ ಪಡೆದಿದ್ದು ಕಳೆದ ಬಾರಿಗಿಂತ ಶೇ.10 ರಷ್ಟು ಹೆಚ್ಚು ಫಲಿತಾಂಶ ಪಡೆಯುವ ಮೂಲಕ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದು ಜಿ.ಪಂ ಸಿಇಓ ಹೇಮಂತ್ ಎನ್ ತಿಳಿಸಿದರು. ಜಿಲ್ಲಾಡಳಿತ…
ಯೂರಿಯಾ ರಸಗೊಬ್ಬರ ಖರೀದಿಗೆ ಇನ್ನು ಮುಂದೆ ಎಫ್‌ಐಡಿ ಸಂಖ್ಯೆ ಕಡ್ಡಾಯ (urea fertilizer)

ಯೂರಿಯಾ ರಸಗೊಬ್ಬರ ಖರೀದಿಗೆ ಇನ್ನು ಮುಂದೆ ಎಫ್‌ಐಡಿ ಸಂಖ್ಯೆ ಕಡ್ಡಾಯ (urea fertilizer)

ಶಿವಮೊಗ್ಗ :- ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ. 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ…
ಜೆ.ಎನ್.ಎನ್.ಸಿ.ಇ ನಲ್ಲಿ 5 ದಿನಗಳ ಎಐಸಿಟಿಇ  ಬೂಟ್‌ ಕ್ಯಾಂಪ್‌

ಜೆ.ಎನ್.ಎನ್.ಸಿ.ಇ ನಲ್ಲಿ 5 ದಿನಗಳ ಎಐಸಿಟಿಇ  ಬೂಟ್‌ ಕ್ಯಾಂಪ್‌

ಶಿವಮೊಗ್ಗ :- ನಗರದ ಪ್ರತಿಷ್ಠಿತ ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ, ವಾದ್ವಾನಿ ಫೌಂಡೇಷನ್‌ ಹಾಗೂ ಎಸ್‌ಬಿಐ ಫೌಂಡೇಷನ್‌ ಆಶ್ರಯದಲ್ಲಿ  ಏ. 6 ರಿಂದ 10 ರವರೆಗೆ ಐದು ದಿನಗಳ ಕಾಲ ನಾವೀನ್ಯತೆ ಮತ್ತು ಉದ್ಯಮಶೀಲತೆ ಬೂಟ್‌…