ನಾಳೆ ಚಂದನಾ ಪಾರ್ಕ್‌ನಲ್ಲಿ ಬಾಕ್ಸ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ನಾಳೆ ಚಂದನಾ ಪಾರ್ಕ್‌ನಲ್ಲಿ ಬಾಕ್ಸ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಶಿವಮೊಗ್ಗ :- ಗೋಪಾಲಗೌಡ ಬಡಾವಣೆಯ ಚಂದನಾ ಆರೋಗ್ಯ ಪಾರ್ಕ್‌ನ ಗೆಳೆಯರ ಬಳಗದ ವತಿಯಿಂದ ಏ.4ರ ನಾಳೆ ಸಂಜೆ 6ಗಂಟೆಗೆ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಆಹ್ವಾನಿತ ತಂಡಗಳ ಬಾಕ್ಸ್ ಕ್ರಿಕೇಟ್ ಪಂದ್ಯಾವಳಿ ನಡೆಯಲಿದೆ. ಪಂದ್ಯಾವಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಲಿದ್ದು, ಪಾರ್ಕಿನ…
ಸಂಕೇತ್ ಸಮಾಧಿ ಧ್ವಂಸಗೊಳಿಸಿದನ್ನು ಸಹಿಸುವುದಿಲ್ಲ : ಕೆ.ಎಸ್. ಈಶ್ವರಪ್ಪ

ಸಂಕೇತ್ ಸಮಾಧಿ ಧ್ವಂಸಗೊಳಿಸಿದನ್ನು ಸಹಿಸುವುದಿಲ್ಲ : ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ :- ಮುಸ್ಲಿಮರ ಒಂದು ಗುಂಪು ಊರಗಡೂರಿನಲ್ಲಿ ಬಾಲಕ ಸಂಕೇತ್ ನ ಕೊಲೆಮಾಡಿತ್ತು. ಇದೀಗ ಅವನ ಸಮಾಧಿಯನ್ನೂ ಧ್ವಂಸಗೊಳಿಸಿದ್ದನ್ನು ಹಿಂದೂ ಸಮಾಜ ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ಸೂಳೆಬೈಲ್‌ನ ರುದ್ರಭೂಮಿಗೆ ಭೇಟಿ ನೀಡಿ ಸಂಕೇತ್…
ದೃಷ್ಟಿ ಸರಿಯಿದ್ದಾಗ ಮಾತ್ರ ಸೃಷ್ಟಿ ಸರಿಯಿರುತ್ತದೆ : ದಶಮಾನೋತ್ಸವ ಸಂಭ್ರಮದಲ್ಲಿ ಜಿ.ಎಸ್. ನಾರಾಯಣ ರಾವ್

ದೃಷ್ಟಿ ಸರಿಯಿದ್ದಾಗ ಮಾತ್ರ ಸೃಷ್ಟಿ ಸರಿಯಿರುತ್ತದೆ : ದಶಮಾನೋತ್ಸವ ಸಂಭ್ರಮದಲ್ಲಿ ಜಿ.ಎಸ್. ನಾರಾಯಣ ರಾವ್

ಶಿವಮೊಗ್ಗ: ಸುತ್ತಲಿನ ವಾತಾವರಣದಲ್ಲಿರುವ ವಾಸ್ತವತೆಯನ್ನು ವಿಮರ್ಶಿಸುವಂತಹ ಕುತೂಹಲ ಬೆಳೆಸಿಕೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಹೇಳಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗುರುವಾರ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ನಿರ್ವಹಣಾ ಕ್ಷೇತ್ರದ 'ಉತ್ಥಾನ-2026' ದಶಮಾನೋತ್ಸವ…
ಮಳೆಬಾಧಿತ ಬಡಾವಣೆಗಳಿಗೆ ಶಾಸಕರ ಭೇಟಿ : ಶಾಶ್ವತ ಪರಿಹಾರಕ್ಕೆ ಸೂಚನೆ

ಮಳೆಬಾಧಿತ ಬಡಾವಣೆಗಳಿಗೆ ಶಾಸಕರ ಭೇಟಿ : ಶಾಶ್ವತ ಪರಿಹಾರಕ್ಕೆ ಸೂಚನೆ

ಶಿವಮೊಗ್ಗ :- ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ತೊಂದರೆಗೊಳಗಾದ ಶ್ರೀ ರಾಮನಗರ, ಕೆಂಚಪ್ಪ ಬಡಾವಣೆ ಹಾಗೂ ಶರಾವತಿ ನಗರದ ವಿವಿಧ ಭಾಗಗಳಿಗೆ ಶಾಸಕ ಚನ್ನಬಸಪ್ಪಇಂದು ಬೆಳಿಗ್ಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಬಡಾವಣೆಗಳಲ್ಲಿ ಮಳೆನೀರು ಸರಾಗವಾಗಿ ಹರಿಯದೆ ಸಾರ್ವಜನಿಕರ…
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಲು ಕಾರ್ಯಕರ್ತರಿಗೆ ಶಾರದಾ ಪೂರ್‍ಯಾನಾಯ್ಕ್ ಕರೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಲು ಕಾರ್ಯಕರ್ತರಿಗೆ ಶಾರದಾ ಪೂರ್‍ಯಾನಾಯ್ಕ್ ಕರೆ

ಶಿವಮೊಗ್ಗ :- ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖಂಡರು ಇಂದಿನಿಂದಲೇ ಸಜಗಬೇಕು ಎಂದು ಗ್ರಾಮಾಂತರ ಶಾಸಕಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್‍ಯಾನಾಯ್ಕ್ ಇಂದಿಲ್ಲಿ ಪಕ್ಷದ ಮುಖಂಡರಿಗೆ ಕರೆ ನೀಡಿದರು. ಅವರು ಇಂದು…
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಜಿ.ಡಿ. ಮಂಜುನಾಥ್

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಜಿ.ಡಿ. ಮಂಜುನಾಥ್

ಶಿವಮೊಗ್ಗ :- ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರರನ್ನಾಗಿ ಮಾಡಿ, ಜಿ.ಡಿ. ಮಂಜುನಾಥ್ ಅವರನ್ನು ನೇಮಕ ಮಾಡಿ ರಾಜ್ಯ ವಕ್ತಾರರಾದ ರಮೇಶ್‌ಬಾಬು ಅವರು…
ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಲಾರಿಗೆ ಆಕಸ್ಮಿಕ ಬೆಂಕಿ

ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಲಾರಿಗೆ ಆಕಸ್ಮಿಕ ಬೆಂಕಿ

ಶಿವಮೊಗ್ಗ :- ಇಲ್ಲಿನ ರೈಲ್ವೆಸ್ಟೇಷನ್ ಬಳಿ ನಿಂತ್ತಿದ್ದ ಗೂಡ್ಸ್ ಲಾರಿ ಬೆಂಕಿ ಆಕಸ್ಮಿಕದಿಂದ ಹೊತ್ತಿ ಉರಿದಿದ್ದು, ಅಗ್ನಿಶಾಮಕ ದಳ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಿ, ಬಾರಿ ಅನಾಹುತ ತಪ್ಪಿದೆ. ಇಂದು ಮುಂಜಾನೆ ಈ ಘಟನೆ ಸಂಭವಿಸಿದ್ದು, ಅಗ್ನಿಶಾಮಕದಳ ಕೂಡಲೇ ಸ್ಪಂದಿಸಿದ್ದರಿಂದ ಭಾರೀ…
ತಿಂಗಳ ಒಳಗೆ ಜಗಜೀವನರಾಂ ಭವನ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಸೂಚನೆ

ತಿಂಗಳ ಒಳಗೆ ಜಗಜೀವನರಾಂ ಭವನ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಸೂಚನೆ

ಶಿವಮೊಗ್ಗ :- ಹಸಿರು ಕ್ರಾಂತಿ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್‌ರವರ ಜಯಂತಿಯನ್ನು ಏ. 5 ರಂದು ಕುವೆಂಪು ರಂಗಮAದಿರದಲ್ಲಿ ಮತ್ತು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ ಜಯಂತಿಯನ್ನು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಚರಿಸಲಾಗುವುದು ಎಂದು…
ಶಿವಮೊಗ್ಗದಲ್ಲಿ ಸಂಭ್ರಮ ಸಡಗರದಿಂದ ರಂಜಾನ್ ಆಚರಣೆ

ಶಿವಮೊಗ್ಗದಲ್ಲಿ ಸಂಭ್ರಮ ಸಡಗರದಿಂದ ರಂಜಾನ್ ಆಚರಣೆ

ಶಿವಮೊಗ್ಗ :- ಉಪವಾಸ, ದಾನ ಧರ್ಮದ ಮಹತ್ವ ಸಾರುವ ರಂಜನ್ ಹಬ್ಬವನ್ನು ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮ, ಸಡಗರದಿಂದ ಆಚರಿಸಿದರು. ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಅವರು ನಂತರ ಒಬ್ಬರನ್ನೊಬ್ಬರು ಆಲಂಗಿಸಿ, ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹೊಸ ಉಡುಪು…
ಈಶ್ವರಪ್ಪರಿಂದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸುವ ಮೂಲಕ ಕೆ.ಇ. ಕಾಂತೇಶ್ ಹುಟ್ಟುಹಬ್ಬಕ್ಕೆ ಚಾಲನೆ…

ಈಶ್ವರಪ್ಪರಿಂದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸುವ ಮೂಲಕ ಕೆ.ಇ. ಕಾಂತೇಶ್ ಹುಟ್ಟುಹಬ್ಬಕ್ಕೆ ಚಾಲನೆ…

ಶಿವಮೊಗ್ಗ :- ನಗರದ ಎನ್‌ಇಎಸ್ ಕ್ರೀಡಾಂಗಣದಲ್ಲಿ ತಮ್ಮ ಪುತ್ರ ಕೆ.ಈ. ಕಾಂತೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಬಾರಿ ಕ್ರಿಕೇಟ್ ಪಂದ್ಯಾವಳಿಯಲ್ಲಿ 18 ತಂಡಗಳು ಉತ್ಸಾಹದಿಂದ ಭಾಗವಹಿಸಲಿದ್ದು ಸಂತೋಷದ…