ಹಿಂದೂ ಸಮಾಜ ಎಷ್ಟು ಅಪಮಾನ ಸಹಿಸಬೇಕು : ಶಾಸಕ ಚನ್ನಬಸಪ್ಪ ಆಕ್ರೋಶ

ಹಿಂದೂ ಸಮಾಜ ಎಷ್ಟು ಅಪಮಾನ ಸಹಿಸಬೇಕು : ಶಾಸಕ ಚನ್ನಬಸಪ್ಪ ಆಕ್ರೋಶ

ಶಿವಮೊಗ್ಗ :- ಮುಸಲ್ಮಾನರ ಓಲೈಸುವ ಹಾಗೂ ಹಿಂದೂಗಳ ನಡುವೆ ವಿಷಬೀಜ ಬಿತ್ತಿ ಹಿಂದೂ ಜಾತಿಗಳನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಸುದ್ದಿ ಗೋಷ್ಟಿಯಲ್ಲಿ ಆರೋಪಿಸಿದರು. ಪ್ರಸ್ತುತ ಜಾತಿಗಣತಿ ನಡೆಯುತ್ತಿದ್ದು, ಜಾತಿಗಳ ಕಾಲಂನಲ್ಲಿ ಆದಿ ದ್ರಾವಿಡ…
ಡಾ. ಗೀತಾ ರವಿ, ಡಾ. ಅಮಿತಾ ಹೆಗ್ಡೆ ಅವರು ಇನ್ನು ಮುಂದೆ ಶಿವಮೊಗ್ಗ ಮಾತೃ ವಾತ್ಸಲ್ಯ ಆಸ್ಪತ್ರೆಯಲ್ಲಿ ಸೇವೆಗೆ ಲಭ್ಯ

ಡಾ. ಗೀತಾ ರವಿ, ಡಾ. ಅಮಿತಾ ಹೆಗ್ಡೆ ಅವರು ಇನ್ನು ಮುಂದೆ ಶಿವಮೊಗ್ಗ ಮಾತೃ ವಾತ್ಸಲ್ಯ ಆಸ್ಪತ್ರೆಯಲ್ಲಿ ಸೇವೆಗೆ ಲಭ್ಯ

ಶಿವಮೊಗ್ಗ :- ನಗರದ ಮಾತೃ ವಾತ್ಸಲ್ಯ ಆಸ್ಪತ್ರೆಯಲ್ಲಿ ಖ್ಯಾತ ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ. ಗೀತಾರವಿ ಹಾಗೂ ಡಾ. ಅಮಿತಾ ಹೆಗ್ಡೆಯವರ ಸೇವೆ ಇನ್ನು ಮುಂದೆ ದೊರೆಯಲಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಪೃಥ್ವಿ ಬಿ.ಸಿ. ಸುದ್ದಿಗೋಷ್ಟಿಯಲ್ಲಿ ಹೇಳಿದರು.…
ಶಿಷ್ಟರ ರಕ್ಷಣೆಗಾಗಿ ಜನ್ಮ ತಾಳಿದವನೇ ವೀರಭದ್ರ : ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್‍ಯ ಭಗವತ್ಪಾದರು

ಶಿಷ್ಟರ ರಕ್ಷಣೆಗಾಗಿ ಜನ್ಮ ತಾಳಿದವನೇ ವೀರಭದ್ರ : ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್‍ಯ ಭಗವತ್ಪಾದರು

ಶಿವಮೊಗ್ಗ :- ಧರ್ಮದ ರಕ್ಷಣೆಗಾಗಿ, ದುಷ್ಟರ ಸಂಹಾರಕ್ಕಾಗಿ, ಶಿಷ್ಟರ ರಕ್ಷಣೆಗಾಗಿ ಜನ್ಮ ತಾಳಿದವನೇ ವೀರಭದ್ರ ಎಂದು ಕಾಶಿ ಮಠದ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್‍ಯ ಭಗವತ್ಪಾದರು ತಿಳಿಸಿದ್ದಾರೆ. ಅವರು ಇಂದು ನಗರದ ಚೌಕಿಮಠ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ವೀರಶೈವ ಲಿಂಗಾಯತ…
ಕಾಂಗ್ರೆಸ್ ಆಡಳಿತದಲ್ಲಿ ಬಹುಸಂಖ್ಯಾತ ಹಿಂದೂಗಳು ಬದುಕುವುದೇ ದುಸ್ತರವಾಗಿದೆ

ಕಾಂಗ್ರೆಸ್ ಆಡಳಿತದಲ್ಲಿ ಬಹುಸಂಖ್ಯಾತ ಹಿಂದೂಗಳು ಬದುಕುವುದೇ ದುಸ್ತರವಾಗಿದೆ

ಶಿವಮೊಗ್ಗ :- ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಬಹುಸಂಖ್ಯಾತ ಹಿಂದೂಗಳು ಬದುಕುವುದೇ ದುಸ್ತರವಾಗಿದೆ. ಮುಸ್ಲಿಂ ಓಲೈಕೆ ಮತ್ತು ತುಷ್ಠೀಕರಣ ದಿಂದಾಗಿ ಹಿಂದೂಗಳು ತಮ್ಮ ಹಬ್ಬಗಳ ಆಚರಣೆಗಳನ್ನು ಮಾಡುವುದೇ ಕಷ್ಟವಾಗಿದ್ದು, ಅದಕ್ಕೆ ಮದ್ದೂರಿನಲ್ಲಿ ನಡೆದ ಘಟನೆಯೇ ಸಾಕ್ಷಿ ಎಂದು ರಾಷ್ಟ್ರಭಕ್ತರ ಬಳಗದ ಯುವ ನಾಯಕರಾದ…
ದಸರಾ ಉತ್ಸವ ನಿಮಿತ್ತ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಗೆ ಸಾಹಿತಯ ಗೋಷ್ಠಿ

ದಸರಾ ಉತ್ಸವ ನಿಮಿತ್ತ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಗೆ ಸಾಹಿತಯ ಗೋಷ್ಠಿ

ಶಿವಮೊಗ್ಗ :- ಮಹಾನಗರ ಪಾಲಿಕೆಯು ಈ ಬಾರಿ ಅದ್ದೂರಿಯಿಂದ ದಸರಾ ಉತ್ಸವವನ್ನು ಆಚರಿಸುತ್ತಿದ್ದು, ಅದರ ನಿಮಿತ್ತ ಸೆ. 26ರಂದು ಅಂಬೇಡ್ಕರ್ ಭವನದಲ್ಲಿ ಸಂಜೆ 5.30ಕ್ಕೆ ನಡೆಯುವ ಸಾಹಿತ್ಯ ಗೋಷ್ಠಿ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಮತ್ತು ಪದವಿ ಪೂರ್ವ ಕಾಲೇಜು ಮತ್ತು ಕಾಲೇಜು…
ರಾಷ್ಟ್ರ ಭಕ್ತ ಬಳಗದ ನಾಯಕ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ನಾಳೆ ಧರ್ಮಸ್ಥಳಕ್ಕೆ ಧರ್ಮ ರಕ್ಷಾ ಜಾಥ

ರಾಷ್ಟ್ರ ಭಕ್ತ ಬಳಗದ ನಾಯಕ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ನಾಳೆ ಧರ್ಮಸ್ಥಳಕ್ಕೆ ಧರ್ಮ ರಕ್ಷಾ ಜಾಥ

ಶಿವಮೊಗ್ಗ :- ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ಮಾಜಿ ಉಪಮುಖ್ಯಮಂತ್ರಿ, ಹಾಗೂ ರಾಷ್ಟ್ರಭಕ್ತ ಬಳಗದ ನಾಯಕರಾದ ಕೆ ಎಸ್ ಈಶ್ವರಪ್ಪ ಅವರ ನೇತೃತ್ವದಲ್ಲಿ ನಾಳೆ ಆಯೋಜಿಸಿರುವ ಧರ್ಮ ರಕ್ಷಾ ಜಥಕೆ ಈಗಾಗಲೇ 150ಕ್ಕೂ ಹೆಚ್ಚು ವಾಹನಗಳು ಸಿದ್ಧಗೊಂಡಿದ್ದು ಸುಮಾರು 700 ರಿಂದ 800 ರಾಷ್ಟ್ರ,…