ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿಯೇ ಸ್ಥಾಪಿಸಲು ಒತ್ತಾಯಿಸಿ ಅ.12ರಿಂದ 2ನೇ ಹಂತದ ಧರಣಿದ

ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿಯೇ ಸ್ಥಾಪಿಸಲು ಒತ್ತಾಯಿಸಿ ಅ.12ರಿಂದ 2ನೇ ಹಂತದ ಧರಣಿದ

ಶಿವಮೊಗ್ಗ: ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಮೂವರು ನ್ಯಾಯಮೂರ್ತಿಗಳ ಸಮಿತಿ ರಚಿಸಿರುವುದು ತಾತ್ಕಾಲಿಕ ಕಣ್ಣೊರೆಸುವ ಪ್ರಯತ್ನವಾಗಿದೆ. ಮಧ್ಯ ಕರ್ನಾಟಕದ ಜನರ ಅನುಕೂಲಕ್ಕಾಗಿ ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿಯೇ ಸ್ಥಾಪಿಸಬೇಕು ಎಂದು ಹಿರಿಯ ವಕೀಲ ಕೆ. ಬಸಪ್ಪ ಗೌಡ ಆಗ್ರಹಿಸಿದರು.…
ಶಿವಮೊಗ್ಗ ದಲ್ಲಿ ಅ. 12ರಿಂದ 19ರವರೆಗಿನ ರಂಗ ದಸರಾದ ಸಂಪೂರ್ಣ ಮಾಹಿತಿ…

ಶಿವಮೊಗ್ಗ ದಲ್ಲಿ ಅ. 12ರಿಂದ 19ರವರೆಗಿನ ರಂಗ ದಸರಾದ ಸಂಪೂರ್ಣ ಮಾಹಿತಿ…

ಶಿವಮೊಗ್ಗ :- ರಂಗಭೂಮಿಯ ವಿವಿಧ ಪ್ರಕಾರಗಳನ್ನು ಜನರಿಗೆ ಪರಿಚಯಿಸುವುದು ಹಾಗೂ ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ ದಸರಾ ಅಂಗವಾಗಿ ಅ. 12ರಿಂದ 19ರವರೆಗೆ ರಂಗ ದಸರಾ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಹವ್ಯಾಸಿ ರಂಗತಂಡಗಳ ಕಲಾವಿದರ ಸಂಘದ ಅಧ್ಯಕ್ಷ ಕಾಂತೇಶ್…
ಕುತೂಹಲವೇ ವಿಜ್ಞಾನದ ಜೀವಾಳ : ಪ್ರೊ. ನಾಗರಾಜ್

ಕುತೂಹಲವೇ ವಿಜ್ಞಾನದ ಜೀವಾಳ : ಪ್ರೊ. ನಾಗರಾಜ್

ಶಿವಮೊಗ್ಗ: ವಿಜ್ಞಾನವೆಂಬುದು ಕೇವಲ ಪಠ್ಯಪುಸ್ತಕಗಳಲ್ಲಿನ ಸಿದ್ಧಾಂತಗಳಿಗೆ ಸೀಮಿತವಾದ ವಿಷಯವಲ್ಲ. ಅದು ಜೀವನವನ್ನು ಅರ್ಥೈಸಿಕೊಳ್ಳುವ ವಿಧಾನವಾಗಿದ್ದು, ಕುತೂಹಲ ಅದರ ಜೀವಾಳವಾಗಿದೆ ಎಂದು ಖ್ಯಾತ ಸೂಕ್ಷ್ಮಜೀವವಿಜ್ಞಾನಿ ಹಾಗೂ ಜವಾಹರಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಮಾಜಿ ಅಧ್ಯಕ್ಷ ಪ್ರೊ. ವಿ. ನಾಗರಾಜ ಹೇಳಿದರು. ನಗರದ…
ಕಳಪೆ ಕಾಮಗಾರಿಗೆ ಗುತ್ತಿಗೆದಾರರ ಬಿಲ್ ತಡೆಹಿಡಿಯಿರಿ, ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಿ: ಶಾಸಕ ಚನ್ನಬಸಪ್ಪ

ಕಳಪೆ ಕಾಮಗಾರಿಗೆ ಗುತ್ತಿಗೆದಾರರ ಬಿಲ್ ತಡೆಹಿಡಿಯಿರಿ, ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಿ: ಶಾಸಕ ಚನ್ನಬಸಪ್ಪ

ಶಿವಮೊಗ್ಗ :- ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಕಳಪೆ ಗುಣಮಟ್ಟವನ್ನು ಸಹಿಸುವುದಿಲ್ಲ. ಗುಣಮಟ್ಟವಿಲ್ಲದ ಕಾಮಗಾರಿಗಳ ಗುತ್ತಿಗೆದಾರರ ಬಿಲ್ ತಡೆಹಿಡಿಯಬೇಕು ಹಾಗೂ ನಿರ್ಲಕ್ಷ್ಯ ತೋರಿದ ಎಂಜಿನಿಯರ್‌ಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಬೇಕು," ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ…
ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗೆ ಸ್ಪಂದಿಸಲು ಅ. 12ರಂದು ನಿಖಿಲ್ ಕುಮಾರಸ್ವಾಮಿ ಶಿವಮೊಗ್ಗ ಜಿಲ್ಲಾ ಪ್ರವಾಸ

ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗೆ ಸ್ಪಂದಿಸಲು ಅ. 12ರಂದು ನಿಖಿಲ್ ಕುಮಾರಸ್ವಾಮಿ ಶಿವಮೊಗ್ಗ ಜಿಲ್ಲಾ ಪ್ರವಾಸ

ಶಿವಮೊಗ್ಗ :- ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳನ್ನು ಆಲಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಅ. 12ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎನ್. ರಾಮಕೃಷ್ಣ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಅ.…
ಶಿವಮೊಗ್ಗ ನಗರದಲ್ಲಿ ನಾಳೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ…

ಶಿವಮೊಗ್ಗ ನಗರದಲ್ಲಿ ನಾಳೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ…

ಶಿವಮೊಗ್ಗ :- ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಹಾಲಿ ಭೂಗತ ಕೇಬಲ್ ದುರಸ್ತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೆಸ್ಕಾಂ ವತಿಯಿಂದ ಮಾರ್ಗ ಮುಕ್ತತೆ ಕೋರಿದ್ದು, ಅ. 8ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು…
ಗ್ರಾಮೀಣ ಮಕ್ಕಳ ಅಪ್ರತಿಮ ಸಾಧನೆಗೆ ಶಿವಮೊಗ್ಗ ಜೆಎನ್‌ಎನ್‌ಸಿಇ ಸಾಕ್ಷಿ…

ಗ್ರಾಮೀಣ ಮಕ್ಕಳ ಅಪ್ರತಿಮ ಸಾಧನೆಗೆ ಶಿವಮೊಗ್ಗ ಜೆಎನ್‌ಎನ್‌ಸಿಇ ಸಾಕ್ಷಿ…

ಶಿವಮೊಗ್ಗ: ಮಣ್ಣಿನ ಘಮಲಿನಿಂದ ಬಂದ ಕನಸುಗಳು, ಪೋಷಕರ ಪರಿಶ್ರಮ, ಉಪನ್ಯಾಸಕರ ಮಾರ್ಗದರ್ಶನ ಮತ್ತು ವಿದ್ಯಾಸಂಸ್ಥೆ ನೀಡಿದ ಅವಕಾಶಗಳು ಒಂದಾಗಿ ಬೆರೆತಾಗ ಸಾಧನೆಯ ಹಾದಿ ಹೇಗೆ ಅರಳುತ್ತದೆ ಎಂಬುದಕ್ಕೆ ಜೆಎನ್‌ಎನ್‌ಸಿಇಯ ರ‍್ಯಾಂಕ್‌ ವಿಜೇತ ವಿದ್ಯಾರ್ಥಿಗಳ ಯಶೋಗಾಥೆ ಸಾಕ್ಷಿಯಾಯಿತು. ಕಣ್ಣಲ್ಲಿ ಸಾಧನೆಯ ಹೊಳಪು, ಮಾತಿನಲ್ಲಿ ಪೋಷಕರ ಮೇಲಿನ…
ವೈಭವದ ಶಿವಮೊಗ್ಗ ದಸರಾ ಆಚರಣೆಗೆ ಕ್ಷಣಗಣನೆ : ಶಾಸಕ ಚನ್ನಬಸಪ್ಪ ಏನೆಲ್ಲಾ ವಿವರಣೆ ನೀಡಿದರು, ಇಲ್ಲಿದೆ ಕಂಪ್ಲೀಟ್ ಪಿಕ್ಚರ್…

ವೈಭವದ ಶಿವಮೊಗ್ಗ ದಸರಾ ಆಚರಣೆಗೆ ಕ್ಷಣಗಣನೆ : ಶಾಸಕ ಚನ್ನಬಸಪ್ಪ ಏನೆಲ್ಲಾ ವಿವರಣೆ ನೀಡಿದರು, ಇಲ್ಲಿದೆ ಕಂಪ್ಲೀಟ್ ಪಿಕ್ಚರ್…

ಶಿವಮೊಗ್ಗ :- ಶಿವಮೊಗ್ಗ ದಸರಾ ನಾಡಹಬ್ಬವನ್ನು ಈ ಬಾರಿ ಮತ್ತಷ್ಟ್ಟು ವೈಭವ ಹಾಗೂ ವಿಭಿನ್ನ ಕಾರ್‍ಯಕ್ರಮ ಗಳೊಂದಿಗೆ ಆಚರಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ಸಜ್ಜಾಗಿದೆ. ಈ ಬಾರಿ ಮತ್ತಷ್ಟು ವಿಜೃಂಭಣೆ ಯಿಂದ ದಸರಾ ಆಚರಿಸುತ್ತಿದ್ದು, ಇದಕ್ಕಾಗಿ 14 ಸಮಿತಿಗನ್ನು ರಚಿಸ ಲಾಗಿದೆ.…
ಅವಳಿ ನಗರಗಳ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ : ಮಧುಸೂದನ್

ಅವಳಿ ನಗರಗಳ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ : ಮಧುಸೂದನ್

ಶಿವಮೊಗ್ಗ :- ರಾಜ್ಯ ಸರ್ಕಾರ ಮತ್ತು ಪಕ್ಷದ ವರಿಷ್ಟರು ನನ್ನ ಮೇಲೆ ವಿಶ್ವಾಸವಿಟ್ಟು, ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಂಬಿಕೆಗೆ ಧಕ್ಕೆಯಾಗದಂತೆ ಶಿವಮೊಗ್ಗ- ಭದ್ರಾವತಿ ಅವಳಿನಗರಗಳ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ ಎಂದು ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ( ಸೂಡಾ)…
ಅ.7ರಂದು ‘ಗೋ ಸಂಜೀವಿನಿ ಧಾಮ’ಕ್ಕೆ ಶಂಕುಸ್ಥಾಪನೆ; ಅ. 8ರಂದು ಗೋಸೇವಾ ಸಂಭ್ರಮ: ಕೆ.ಈ.ಕಾಂತೇಶ್

ಅ.7ರಂದು ‘ಗೋ ಸಂಜೀವಿನಿ ಧಾಮ’ಕ್ಕೆ ಶಂಕುಸ್ಥಾಪನೆ; ಅ. 8ರಂದು ಗೋಸೇವಾ ಸಂಭ್ರಮ: ಕೆ.ಈ.ಕಾಂತೇಶ್

ಶಿವಮೊಗ್ಗ : ಗೋವರ್ಧನ ಟ್ರಸ್ಟ್‌ನ ಒಂದು ವರ್ಷದ ಗೋಸೇವಾ ಪಯಣದ ಅಂಗವಾಗಿ ಅ. 7ರಂದು ಅಬ್ಬಲಗೆರೆಯ ನವ್ಯಶ್ರೀ ಈಶ್ವರ ವನದಲ್ಲಿ ‘ಗೋ ಸಂಜೀವಿನಿ ಧಾಮ’ ಅಶಕ್ತ ಗೋವುಗಳ ಆರೈಕೆ ಕೇಂದ್ರಕ್ಕೆ ಶಂಕುಸ್ಥಾಪನೆ ಹಾಗೂ ಅ. 8ರಂದು ವಿನೋಬನಗರದ ಶುಭಮಂಗಳ ಸಮುದಾಯ ಭವನದಲ್ಲಿ…