ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಿದ್ದೇಕೆ..?

ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಿದ್ದೇಕೆ..?

ಶಿವಮೊಗ್ಗ :- ಜಿಲ್ಲಾಡಳಿತದಿಂದ ಇಂದು ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿರುವ ವಿಶ್ವಕರ್ಮ ಜಯಂತಿಯ ಕಾರ್ಯಕ್ರಮವನ್ನು ಜಿಲ್ಲಾ ವಿಶ್ವಕರ್ಮ ಮಹಾಸಭಾ ಬಹಿಷ್ಕರಿಸಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಸಮಾಜದ ಯಾವುದೇ ಸಂಘ ಸಂಸ್ಥೆಗಳ ಆಹ್ವಾನ ಪತ್ರಿಕೆಯಲ್ಲಿ ಪದಾಧಿಕಾರಿಗಳ ಹೆಸರು ಕೈಬಿಟ್ಟಿರುವುದನ್ನು ಜಿಲ್ಲಾ ವಿಶ್ವ ಕರ್ಮ ಮಹಾಸಭಾ…
ಶಿವಮೊಗ್ಗ : ಡಾ. ಶರತ್ ಮರಿಯಪ್ಪ ಫೌಂಡೇಶನ್ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಸಿದ್ಧತೆ

ಶಿವಮೊಗ್ಗ : ಡಾ. ಶರತ್ ಮರಿಯಪ್ಪ ಫೌಂಡೇಶನ್ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಸಿದ್ಧತೆ

ಶಿವಮೊಗ್ಗ :- ಡಾ. ಶರತ್ ಮರಿಯಪ್ಪ ಫೌಂಡೇಶನ್ ವತಿಯಿಂದ ಸೆ. 19ರಂದು ನಗರದ ಎನ್‌ಇಎಸ್ ಮೈದಾನದಲ್ಲಿ ಆಯೋಜಿಸಿರುವ ಮಲೆನಾಡು ಮೆಗಾ ಜಾಬಥಾನ್-2026 ಬೃಹತ್ ಉದ್ಯೋಗ ಮೇಳಕ್ಕೆ ಸಕಲ ಸಿದ್ಧತೆ ನಡೆದಿದ್ದು, ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಬೆಂಬಲ ಸಿಕ್ಕಿದೆ ಎಂದು ಫೌಂಡೇಶನ್ ಸಂಸ್ಥಾಪಕ…
ಪರಿಸರ ಸತ್ಯಾಗ್ರಹಕ್ಕೆ ರಾಷ್ಟ್ರಭಕ್ತರ ಬಳಗ ಸಾಥ್ : ಶ್ರೀಕಾಂತ್

ಪರಿಸರ ಸತ್ಯಾಗ್ರಹಕ್ಕೆ ರಾಷ್ಟ್ರಭಕ್ತರ ಬಳಗ ಸಾಥ್ : ಶ್ರೀಕಾಂತ್

ಶಿವಮೊಗ್ಗ :- ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೆ. 20ರಿಂದ 22ರವರೆಗೆ ಹಮ್ಮಿಕೊಂಡಿರುವ ಪರಿಸರ ಸತ್ಯಾಗ್ರಹದಲ್ಲಿ ರಾಷ್ಟ್ರಭಕ್ತರ ಬಳಗವು ಕೂಡ ಪಾಲ್ಗೊಳ್ಳುವುದೆಂದು ರಾಷ್ಟ್ರಭಕ್ತ ಬಳಗ ಮುಖ್ಯಸ್ಥ ಶ್ರೀಕಾಂತ್ ಸುದ್ದಿಗೋಷ್ಟಿಯಲ್ಲಿ ಹೇಳಿದರು. ಪರಿಸರ ಆಸಕ್ತರು ಸೇರಿಕೊಂಡು ಈ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ನಾಗೇಶ್ ಹೆಗ್ಡೆ, ಸಂತೋಷ್…
ಜಿಲ್ಲಾ ಭೊವಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಜಿಲ್ಲಾ ಭೊವಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಿವಮೊಗ್ಗ :- ನಗರದ ಭೋವಿ ಭವನದಲ್ಲಿ ಜಿಲ್ಲಾ ಭೋವಿ (ವಡ್ಡರ) ವಿದ್ಯಾವರ್ಧಕ ಸಂಘದಿಂದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸದಸ್ಯರಿಗೆ ಸದಸ್ಯತ್ವ ಕಾರ್ಡ್ ವಿತರಣೆ ಕಾರ್ಯಕ್ರಮ…
ಶಿವಮೊಗ್ಗ ಜಿಲ್ಲಾಸ್ಪತ್ರೆ, ಮಹಿಳಾ ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ : ಪರಿಶೀಲನೆ

ಶಿವಮೊಗ್ಗ ಜಿಲ್ಲಾಸ್ಪತ್ರೆ, ಮಹಿಳಾ ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ : ಪರಿಶೀಲನೆ

ಶಿವಮೊಗ್ಗ :- ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಇಂದು ಬೆಳಿಗ್ಗೆ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಮಹಿಳಾ ಮೆಡಿಸಿನ್ ಜನರಲ್ ವಾರ್ಡ್ ಗೆ ಭೇಟಿ ನೀಡಿ, ಮಹಿಳಾ ಒಳರೋಗಿ ಗಳೊಂದಿಗೆ ಮಾತನಾಡಿ, ಅಲ್ಲಿನ ನೈರ್ಮಲ್ಯ ಹಾಗೂ ಲಭ್ಯವಿರುವ ವೈದ್ಯಕೀಯ…
ಹೆಚ್.ಸಿ. ಯೋಗೀಶ್ ಅವರಿಗೆ ಪೈಪೋಟಿ ನಡುವೆಯೂ ಒಲಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ

ಹೆಚ್.ಸಿ. ಯೋಗೀಶ್ ಅವರಿಗೆ ಪೈಪೋಟಿ ನಡುವೆಯೂ ಒಲಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ

ಶಿವಮೊಗ್ಗ :- ಪೈಪೋಟಿಗಳ ನಡುವೆಯೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರ್ ಅವರ ಪುತ್ರ, ಮಾಜಿ ಪಾಲಿಕೆ ಸದಸ್ಯರೂ ಆದ ಹೆಚ್.ಸಿ. ಯೋಗೀಶ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ…
ಮೊಬೈಲ್ ಬಳಕೆ ಸಂವಹನಕ್ಕೆ ಮಾತ್ರ ಇರಬೇಕು : ಶರತ್ ಮರಿಯಪ್ಪ ಫೌಂಡೇಷನ್ ಕಾರ್‍ಯಕ್ರಮದಲ್ಲಿ ಆಯನೂರು

ಮೊಬೈಲ್ ಬಳಕೆ ಸಂವಹನಕ್ಕೆ ಮಾತ್ರ ಇರಬೇಕು : ಶರತ್ ಮರಿಯಪ್ಪ ಫೌಂಡೇಷನ್ ಕಾರ್‍ಯಕ್ರಮದಲ್ಲಿ ಆಯನೂರು

ಶಿವಮೊಗ್ಗ :- ಒಂದು ಮುಷ್ಠಿಯೊಳಗೆ ಪ್ರಪಂಚವೇ ಇದ್ದು ಅಂಕ ಗಳಿಕೆಯ ಶಿಕ್ಷಣದಲ್ಲಿ ಆತ್ಮ ವಿಶ್ವಾಸ ವೃದ್ಧಿಸುವ ಶಿಕ್ಷಣ ಸಿಗುತ್ತಿಲ್ಲೆ ಎಂದು ಮಾಜಿ ಸಂಸದ, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ. ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಡಾ. ಶರತ್ ಮರಿಯಪ್ಪ…
ಹಿಂದೂ ಸಂಘಟನಾ ಮಹಾ ಮಂಡಳಿಗೆ ಅಧ್ಯಕ್ಷರಾಗಿ ಸರಾಫ್ ಶ್ರೀಧರ್ ರಾವ್‌ ಆಯ್ಕೆ

ಹಿಂದೂ ಸಂಘಟನಾ ಮಹಾ ಮಂಡಳಿಗೆ ಅಧ್ಯಕ್ಷರಾಗಿ ಸರಾಫ್ ಶ್ರೀಧರ್ ರಾವ್‌ ಆಯ್ಕೆ

ಶಿವಮೊಗ್ಗ :- ನಿನ್ನೆ ನಡೆದ ಹಿಂದೂ ಸಂಘಟನಾ ಮಹಾಮಂಡಳಿಯ (ಹಿಂದೂ ಮಹಾಸಭಾ ಅಂಗ ಸಂಸ್ಥೆ) ಸಭೆಯಲ್ಲಿ, ನಿಧನರಾದ ಸಂಸ್ಥೆಯ ಅಧ್ಯಕ್ಷರಾಗಿದ್ದ ಎಂ. ಕೆ. ಸುರೇಶ್‌ಕುಮಾರ್ (ಚಾಲುಕ್ಯ ಸೂರಿ) ಅವರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸರಾಫ್ ಶ್ರೀಧರ್ ರಾವ್ ಹಾಗೂ ಕಾರ್‍ಯದರ್ಶಿಯಾಗಿ ಎ.ಎನ್.…
ಸೆ. 10, 11ರಂದು ಬಿಜೆಪಿಯಿಂದ ಎರಡು ದಿನಗಳ ಬೃಹತ್ ಪಾದಯಾತ್ರೆ

ಸೆ. 10, 11ರಂದು ಬಿಜೆಪಿಯಿಂದ ಎರಡು ದಿನಗಳ ಬೃಹತ್ ಪಾದಯಾತ್ರೆ

ಶಿವಮೊಗ್ಗ:- ಡಾ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ, ಸದರಿ ವರದಿಯಲ್ಲಿ ಸೇರ್ಪಡೆಗೊಂಡಿರುವ ಗಾಜನೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ 15ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶಿವನಂಜಪ್ಪ ಮತ್ತು ಹರಿಕೃಷ್ಣ ಮತ್ತೂರು ನೇತೃತ್ವದಲ್ಲಿ ಸೆ. 10 ಮತ್ತು 11ರಂದು ಎರಡು ದಿನಗಳ ಬೃಹತ್ ಪಾದಯಾತ್ರೆ-…
ಪತ್ರಕರ್ತರೊಬ್ಬರ ಮನೆಯಲ್ಲಿ ಚಿನ್ನ, ಬೆಳ್ಳಿ ಆಭರಣ, ನಗದು ಕಳ್ಳತನ

ಪತ್ರಕರ್ತರೊಬ್ಬರ ಮನೆಯಲ್ಲಿ ಚಿನ್ನ, ಬೆಳ್ಳಿ ಆಭರಣ, ನಗದು ಕಳ್ಳತನ

ಶಿವಮೊಗ್ಗ :- ತಂದೆ ಮನೆಯಲ್ಲಿ ಖುರಾನ್‌ ಪಠಣಕ್ಕೆ ತೆರಳಿದ್ದ ವೇಳೆ ಪತ್ರಕರ್ತರೊಬ್ಬರ ಮನೆಯ ಬಾಗಿಲಿನ ಬೀಗ ಮುರಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಮತ್ತು ನಗದು ಕಳ್ಳತನ ಮಾಡಿದ್ದಾರೆ. ನಗರದ ಆರ್.ಎಂ.ಎಲ್. ನಗರದ ಕಿಣಿ ಲೇಔಟ್‌ನ ಶನಿಮಹಾತ್ಮ ದೇವಾಸ್ಥಾನದ…