ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪರಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಉದ್ಘಾಟನೆ

ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪರಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಉದ್ಘಾಟನೆ

ಶಿವಮೊಗ್ಗ :- ಒಂದು ಒಳ್ಳೆಯ ಛಾಯಾಚಿತ್ರ ಸಾವಿರ ಪದಗಳಿಗೆ ಸಮಾನವಾಗಿರುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಅವರು ಶಿವಮೊಗ್ಗ ತಾಲೂಕು ವಿಡಿಯೋ ಮತ್ತು ಫ್ರೋಟೊಗ್ರಾಫರ್‍ಸ್ ಅಸೋಸಿಯೇಶನ್ ವತಿಯಿಂದ ಇಂದು ವೀರಶೈವ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಛಾಯಾಚಿತ್ರ ಪ್ರದರ್ಶನ ಮತ್ತು…
ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಅತ್ಯಂತ ಖಂಡನೀಯ : ಬಿ.ವೈ. ರಾಘವೇಂದ್ರ

ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಅತ್ಯಂತ ಖಂಡನೀಯ : ಬಿ.ವೈ. ರಾಘವೇಂದ್ರ

ಶಿವಮೊಗ್ಗ :- ಬೇಲ್ ಮೇಲೆ ಇರುವ ಭ್ರಷ್ಟಾಚಾರಿ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಅತ್ಯಂತ ಖಂಡನೀಯ. ಅವರನ್ನು ಸಂಪುಟದಿಂದ ಕೂಡಲೇ ಕೈಬಿಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಸಚಿವ ನಾಗೇಂದ್ರ ಪದಚ್ಯುತಿಗೆ ಆಗ್ರಹಿಸಿ ನಗರದ ಡಿಸಿ ಕಚೇರಿ…
ಆರ್‌ಎಸ್‌ಎಸ್ ಬಗ್ಗೆ ಅರಿವು ಇಲ್ಲದವರು ಮಾತನಾಡತೊಡಗಿದ್ದಾರೆ : ಈಶ್ವರಪ್ಪ ಟೀಕೆ

ಆರ್‌ಎಸ್‌ಎಸ್ ಬಗ್ಗೆ ಅರಿವು ಇಲ್ಲದವರು ಮಾತನಾಡತೊಡಗಿದ್ದಾರೆ : ಈಶ್ವರಪ್ಪ ಟೀಕೆ

ಶಿವಮೊಗ್ಗ :- ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಒಬ್ಬ ಗೂಂಡಾ. ಜೈಲಿನಲ್ಲಿ ಇರಬೇಕಾದ ವ್ಯಕ್ತಿಗೆ ಆರ್‌ಎಸ್‌ಎಸ್‌ನ ಮಹತ್ವವೇನು ಗೊತ್ತು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಟೀಕಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರ್‌ಎಸ್‌ಎಸ್ ಬಗ್ಗೆ…
ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ, ಸರಿಯಾದ ವಿಮಾ ಯೋಜನೆ ಆಯ್ಕೆ ಮಾಡುವುದು ಅಗತ್ಯ : ನಾಯಕ್

ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ, ಸರಿಯಾದ ವಿಮಾ ಯೋಜನೆ ಆಯ್ಕೆ ಮಾಡುವುದು ಅಗತ್ಯ : ನಾಯಕ್

ಶಿವಮೊಗ್ಗ :- ಪ್ರಸ್ತುತ ದಿನಮಾನಗಳಲ್ಲಿ ಹವಾಮಾನದ ವೈಪರೀತ್ಯದಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗುವುದು ಸಹಜವಾಗಿದೆ. ಆದ ಕಾರಣ ಪ್ರತಿಯೊಬ್ಬರಿಗೂ ಆರೋಗ್ಯ ವಿಮೆಯ ಅವಶ್ಯಕತೆ ಇದೆ ಎಂದು ಗ್ಯಾಲಕ್ಸಿ ಹೆಲ್ತ್ ಇನ್ಶೂರೆನ್ಸ್ ಕಂ ಲಿಮಿಟೆಡ್ ಝೋನಲ್ ಹೆಡ್ ಉಪೇಂದ್ರ ಕುಮಾರ್ ನಾಯಕ್ ತಿಳಿಸಿದರು. ನಗರದ…
ಶಿವಮೊಗ್ಗದಲ್ಲಿ ಭಕ್ತಿ ಭಾವದಿಂದ ನಾಗರ ಪಂಚಮಿ ಆಚರಣೆ…

ಶಿವಮೊಗ್ಗದಲ್ಲಿ ಭಕ್ತಿ ಭಾವದಿಂದ ನಾಗರ ಪಂಚಮಿ ಆಚರಣೆ…

ಶಿವಮೊಗ್ಗ :- ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿಯನ್ನು ಸೋಮವಾರ ಜಿಲ್ಲಾದ್ಯಂತ ಸಡಗರ, ಸಂಭ್ರಮ, ಭಕ್ತಿ ಭಾವದಿಂದ ಆಚರಿಸಲಾಯಿತು. ಬೆಳಗಿನ ಜವದಿಂದಲೇ ನಾಗ ದೇವಾಲಯಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಹಾಲಿನ ಅಭಿಷೇಕ, ವೇದಪಾರಾಯಣ, ಪವಮಾನ ಅಭಿಷೇಕ, ಆಶ್ಲೇಷಬಲಿ, ಕಾಳಸರ್ಪಶಾಂತಿ, ಮಹಾಮಂಗಳಾರತಿ ನೆರವೇರಿದವು.…
ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳಾಗಲು ಜಿಲ್ಲೆಯ ಜನರು ಸಂಸದರಿಗೆ ಶಕ್ತಿ ನೀಡಿ : ಯಡಿಯೂರಪ್ಪ

ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳಾಗಲು ಜಿಲ್ಲೆಯ ಜನರು ಸಂಸದರಿಗೆ ಶಕ್ತಿ ನೀಡಿ : ಯಡಿಯೂರಪ್ಪ

ಶಿವಮೊಗ್ಗ :- ಇಡೀ ರಾಜ್ಯದಲ್ಲಿ ಈ ಜಿಲ್ಲೆಯನ್ನು ಮಾದರಿಯನ್ನಾಗಿ ಮಾಡಲಾಗಿದೆ. ಇದರಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪಾತ್ರವೂ ಮುಖ್ಯವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಅವರು ಬಿಜೆಪಿ ಗ್ರಾಮಾಂತರ ಘಟಕದಿಂದ ನಗರದ ಬಂಜರ ಕನ್ವೆನ್‌ಶನ್ ಹಾಲ್‌ನಲ್ಲಿ ಆಯೋಜಿಸಿದ್ದ ಸಂಸದ…
ನೂತನ ಎನ್ ಡಿವಿ ಹಾಸ್ಟೆಲ್ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾವುಕ

ನೂತನ ಎನ್ ಡಿವಿ ಹಾಸ್ಟೆಲ್ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾವುಕ

ಶಿವಮೊಗ್ಗ :- ಜಿಲ್ಲೆಯ ಮಹಾನ್ ವ್ಯಕ್ತಗಳಾದ ಅಲ್ಲಮಪ್ರಭು, ಅಕ್ಕಮಹಾದೇವಿ, ಕುವೆಂಪು, ಶಾಂತವೇರಿ ಗೋಪಾಲಗೌಡ ರಂತಹ ಮಹನೀಯರನ್ನು ನಾಡಿಗೆ ಕೊಟ್ಟಿರುವ ಶಿವಮೊಗ್ಗ ಪುಣ್ಯಭೂಮಿ. ಶಿವಮೊಗ್ಗವೇ ನನ್ನ ಕರ್ಮಭೂಮಿ. ನನ್ನ ಸಾರ್ವಜನಿಕ ಜೀವನದ ಪ್ರತಿಯೊಂದು ಹೆಜ್ಜೆ ಯಲ್ಲೂ ಜಿಲ್ಲೆಯ ಜನತೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು…
9 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಭವ್ಯ ಎನ್ ಡಿ ವಿ ವಿದ್ಯಾರ್ಥಿನಿಲಯ ಉದ್ಘಾಟನೆಗೆ ಕ್ಷಣಗಣನೆ…

9 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಭವ್ಯ ಎನ್ ಡಿ ವಿ ವಿದ್ಯಾರ್ಥಿನಿಲಯ ಉದ್ಘಾಟನೆಗೆ ಕ್ಷಣಗಣನೆ…

ಶಿವಮೊಗ್ಗ :- ಶಿಕ್ಷಣದ ಮೂಲಕ ಸಮಾಜದ ಭವಿಷ್ಯ ಕಟ್ಟುವ ಮಹತ್ವದ ಕಾರ್ಯಕ್ಕೆ ಶತಮಾನಕ್ಕೂ ಹೆಚ್ಚು ಕಾಲದಿಂದ ಸಾಕ್ಷಿಯಾಗಿರುವ ಶಿವಮೊಗ್ಗದ ನಗರ ಡಿವಿಷನ್ ವೀರಶೈವ ವಿದ್ಯಾರ್ಥಿ ನಿಲಯ (ಎನ್.ಡಿ.ವಿ. ಹಾಸ್ಟೆಲ್) ಇದೀಗ ಆಧುನಿಕ ಸೌಲಭ್ಯಗಳೊಂದಿಗೆ ಹೊಸ ರೂಪ ಪಡೆಯಲು ಸಜ್ಜಾಗಿದೆ. ಹಳೆಯ ಕಟ್ಟಡ…
ಸ್ವಾತಂತ್ರ್ಯೋತ್ಸವದ ಈ ಶುಭ ಸಂದರ್ಭದಲ್ಲಿ ದೇಶಕ್ಕಾಗಿ ಏನಾದರೂ ಕೊಡುಗೆ ನೀಡುವ ಸಂಕಲ್ಪ ಮಾಡೋಣ : ಬಿವೈಆರ್

ಸ್ವಾತಂತ್ರ್ಯೋತ್ಸವದ ಈ ಶುಭ ಸಂದರ್ಭದಲ್ಲಿ ದೇಶಕ್ಕಾಗಿ ಏನಾದರೂ ಕೊಡುಗೆ ನೀಡುವ ಸಂಕಲ್ಪ ಮಾಡೋಣ : ಬಿವೈಆರ್

ಶಿವಮೊಗ್ಗ :- ದೇಶದ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ದೇಶಕ್ಕಾಗಿ ಏನಾದರೂ ಕೊಡುಗೆ ನೀಡುವ ಸಂಕಲ್ಪ ಮಾಡೋಣ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಇಂದು ನಗರದ ಶೀನಪ್ಪಶೆಟ್ಟಿ ವೃತ್ತ(ಗೋಪಿ ವೃತ್ತ)ದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಜೆಪಿ ಶಿವಮೊಗ್ಗ ನಗರ ಸಮಿತಿ ವತಿಯಿಂದ…
ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನವನ್ನು ಎ ಗ್ರೇಡ್‌ಗೆ ತರಲು ಅಗತ್ಯ ಕ್ರಮ : ದೇವೇಂದ್ರಪ್ಪ

ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನವನ್ನು ಎ ಗ್ರೇಡ್‌ಗೆ ತರಲು ಅಗತ್ಯ ಕ್ರಮ : ದೇವೇಂದ್ರಪ್ಪ

ಶಿವಮೊಗ್ಗ :- ನಗರದ ಕೋಟೆ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ಈಗ ಬಿ ಗ್ರೇಡ್ ನಲ್ಲಿದೆ. ಅದನ್ನು ಎ ಗ್ರೇಡ್‌ಗೆ ತೆಗೆದುಕೊಂಡು ಹೋಗಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದೇವಸ್ಥಾನ ಸಮಿತಿಯ ನೂತನ ಅಧ್ಯಕ್ಷ ಕೆ. ದೇವೇಂದ್ರಪ್ಪಹೇಳಿದರು. ಅವರು…