ನ. 1ರಂದು ಶ್ರೀ ರಾಮಕೃಷ್ಣ ಪಿಯು ಕಾಲೇಜು ಲೋಕಾರ್ಪಣೆ : ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವಿವರಣೆ

ನ. 1ರಂದು ಶ್ರೀ ರಾಮಕೃಷ್ಣ ಪಿಯು ಕಾಲೇಜು ಲೋಕಾರ್ಪಣೆ : ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವಿವರಣೆ

ಶಿವಮೊಗ್ಗ :- ಆಧ್ಯಾತ್ಮದೊಂದಿಗೆ ವೈಜ್ಞಾನಿಕ ಶಿಕ್ಷಣ ನೀಡುವ ಉದ್ದೇಶದಿಂದ ನಗರದ ಪುರದಾಳ್ ರಸ್ತೆಯ ಅನುಪಿನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ರಾಮಕೃಷ್ಣ ಪಿಯು ಕಾಲೇಜು ನ. 4ರಂದು ಬೆಳಿಗ್ಗೆ 10.30 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣ ಅವರು…
ನ. 28ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

ನ. 28ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯ ಪ್ರಕೃತಿಯ ಮಡಿಲಲ್ಲಿರುವ ಪ್ರತಿಷ್ಠಿತ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಯ ಪ್ರವೇಶ ಪರೀಕ್ಷೆಯನ್ನು  ನ. 28ರ ಶನಿವಾರದಂದು ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು navodaya.gov.in   ವೆಬ್‌ಸೈಟ್‌ನಿಂದ ಪ್ರವೇಶ ಪತ್ರವನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ…
ಕಂಪ್ಯೂಟರ್ ಸೈನ್ಸ್ ಪದವೀಧರರು ನೈಜ ಜಗತ್ತಿನ ಸಮಸ್ಯೆಗಳಿಗೆ ನವೀನತೆಯ ಪರಿಹಾರ ನೀಡುವಂತವರಾಗಿ : ನಾಗರಾಜ್

ಕಂಪ್ಯೂಟರ್ ಸೈನ್ಸ್ ಪದವೀಧರರು ನೈಜ ಜಗತ್ತಿನ ಸಮಸ್ಯೆಗಳಿಗೆ ನವೀನತೆಯ ಪರಿಹಾರ ನೀಡುವಂತವರಾಗಿ : ನಾಗರಾಜ್

ಶಿವಮೊಗ್ಗ:- ಭವಿಷ್ಯದಲ್ಲಿ ಅನೇಕ ಉದ್ಯೋಗಗಳನ್ನು ಯಂತ್ರಗಳೇ ನಿರ್ವಹಿಸಲಿದ್ದು, ಕಂಪ್ಯೂಟರ್ ಸೈನ್ಸ್ ಪದವೀಧರರು ಕೇವಲ ಉದ್ಯೋಗ ಅರಸುವವರಾಗದೆ, ನೈಜ ಜಗತ್ತಿನ ಸಮಸ್ಯೆಗಳಿಗೆ ನವೀನತೆಯ ಪರಿಹಾರ ನೀಡುವವರಾಗಲಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಅಭಿಪ್ರಾಯಪಟ್ಟರು. ನಗರದ  ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್…
ಜೆ.ಎನ್.ಎನ್.ಸಿ.ಇ ನಲ್ಲಿ ರಾಷ್ಟ್ರ ಮಟ್ಟದ ‘ಮಂಥನ -2026’ ಹ್ಯಾಕಥಾನ್

ಜೆ.ಎನ್.ಎನ್.ಸಿ.ಇ ನಲ್ಲಿ ರಾಷ್ಟ್ರ ಮಟ್ಟದ ‘ಮಂಥನ -2026’ ಹ್ಯಾಕಥಾನ್

ಶಿವಮೊಗ್ಗ :  ನಗರದ ಪ್ರತಿಷ್ಠಿತ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (ಡೇಟಾ ಸೈನ್ಸ್) ವಿಭಾಗದ ವತಿಯಿಂದ ಅ. 29 ಮತ್ತು 30 ರಂದು ಎರಡು ದಿನಗಳ ರಾಷ್ಟ್ರಮಟ್ಟದ ಹ್ಯಾಕಥಾನ್ ಆಯೋಜಿಸಲಾಗಿದೆ. ಅ. 29ರ ಗುರುವಾರ ಬೆಳಿಗ್ಗೆ 10…
ಜೆಎನ್‌ಎನ್ ಕಾಲೇಜಿನಲ್ಲಿ ದಸರಾ ಸಂಭ್ರಮ : ವಿದ್ಯಾರ್ಥಿಗಳ ಉತ್ಸಹದ ಸಮ್ಮಿಲನ

ಜೆಎನ್‌ಎನ್ ಕಾಲೇಜಿನಲ್ಲಿ ದಸರಾ ಸಂಭ್ರಮ : ವಿದ್ಯಾರ್ಥಿಗಳ ಉತ್ಸಹದ ಸಮ್ಮಿಲನ

ಶಿವಮೊಗ್ಗ :- ಸಂಪ್ರದಾಯದ ಸೊಬಗು, ಗೊಂಬೆಗಳ ವೈವಿಧ್ಯ, ಭಕ್ತಿಯ ಭಾವ ಮತ್ತು ವಿದ್ಯಾರ್ಥಿಗಳ ಉತ್ಸಾಹದ ಸಮ್ಮಿಲನಕ್ಕೆ ಸಾಕ್ಷಿ ಯಾದದ್ದು ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದಲ್ಲಿ ಇಂದು ನಡೆದ ಎಂಸಿಎ ದಸರಾ ಉದ್ಘಾಟನಾ ಕಾರ್ಯಕ್ರಮ. ಸಾಂಪ್ರದಾಯಿಕ ಉಡುಗೆಯಲ್ಲಿ ಕಾಲೇಜಿಗೆ ಆಗಮಿಸಿದ್ದ…
ಕುತೂಹಲವೇ ವಿಜ್ಞಾನದ ಜೀವಾಳ : ಪ್ರೊ. ನಾಗರಾಜ್

ಕುತೂಹಲವೇ ವಿಜ್ಞಾನದ ಜೀವಾಳ : ಪ್ರೊ. ನಾಗರಾಜ್

ಶಿವಮೊಗ್ಗ: ವಿಜ್ಞಾನವೆಂಬುದು ಕೇವಲ ಪಠ್ಯಪುಸ್ತಕಗಳಲ್ಲಿನ ಸಿದ್ಧಾಂತಗಳಿಗೆ ಸೀಮಿತವಾದ ವಿಷಯವಲ್ಲ. ಅದು ಜೀವನವನ್ನು ಅರ್ಥೈಸಿಕೊಳ್ಳುವ ವಿಧಾನವಾಗಿದ್ದು, ಕುತೂಹಲ ಅದರ ಜೀವಾಳವಾಗಿದೆ ಎಂದು ಖ್ಯಾತ ಸೂಕ್ಷ್ಮಜೀವವಿಜ್ಞಾನಿ ಹಾಗೂ ಜವಾಹರಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಮಾಜಿ ಅಧ್ಯಕ್ಷ ಪ್ರೊ. ವಿ. ನಾಗರಾಜ ಹೇಳಿದರು. ನಗರದ…
ಗ್ರಾಮೀಣ ಮಕ್ಕಳ ಅಪ್ರತಿಮ ಸಾಧನೆಗೆ ಶಿವಮೊಗ್ಗ ಜೆಎನ್‌ಎನ್‌ಸಿಇ ಸಾಕ್ಷಿ…

ಗ್ರಾಮೀಣ ಮಕ್ಕಳ ಅಪ್ರತಿಮ ಸಾಧನೆಗೆ ಶಿವಮೊಗ್ಗ ಜೆಎನ್‌ಎನ್‌ಸಿಇ ಸಾಕ್ಷಿ…

ಶಿವಮೊಗ್ಗ: ಮಣ್ಣಿನ ಘಮಲಿನಿಂದ ಬಂದ ಕನಸುಗಳು, ಪೋಷಕರ ಪರಿಶ್ರಮ, ಉಪನ್ಯಾಸಕರ ಮಾರ್ಗದರ್ಶನ ಮತ್ತು ವಿದ್ಯಾಸಂಸ್ಥೆ ನೀಡಿದ ಅವಕಾಶಗಳು ಒಂದಾಗಿ ಬೆರೆತಾಗ ಸಾಧನೆಯ ಹಾದಿ ಹೇಗೆ ಅರಳುತ್ತದೆ ಎಂಬುದಕ್ಕೆ ಜೆಎನ್‌ಎನ್‌ಸಿಇಯ ರ‍್ಯಾಂಕ್‌ ವಿಜೇತ ವಿದ್ಯಾರ್ಥಿಗಳ ಯಶೋಗಾಥೆ ಸಾಕ್ಷಿಯಾಯಿತು. ಕಣ್ಣಲ್ಲಿ ಸಾಧನೆಯ ಹೊಳಪು, ಮಾತಿನಲ್ಲಿ ಪೋಷಕರ ಮೇಲಿನ…
ಶಿವಮೊಗ್ಗದ ಜೆ.ಎನ್.ಎನ್.ಸಿ.ಇಗೆ ವಿಟಿಯು 8 ರ‍್ಯಾಂಕ್‌ಗಳ ಗರಿಮೆ

ಶಿವಮೊಗ್ಗದ ಜೆ.ಎನ್.ಎನ್.ಸಿ.ಇಗೆ ವಿಟಿಯು 8 ರ‍್ಯಾಂಕ್‌ಗಳ ಗರಿಮೆ

ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 2025–26ನೇ ಸಾಲಿನ ಇಂಜಿನಿಯರಿಂಗ್‌ ರ‍್ಯಾಂಕ್‌ಗಳನ್ನು ಪ್ರಕಟಿಸಿದ್ದು, ನಗರದ ಜೆ.ಎನ್.ಎನ್ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ 8 ರ‍್ಯಾಂಕ್‌ಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಧನ್ಯಶ್ರೀ.ಬಿ.ಎಂ. ರಾಜ್ಯಕ್ಕೆ…
ಕೆಎಸ್‌ಡಿಎಲ್‌ನೊಂದಿಗೆ ಜೆಎನ್‌ಎನ್‌ಸಿಇ-ಎಂಬಿಎ ವಿದ್ಯಾರ್ಥಿಗಳ ಸಂವಾದ

ಕೆಎಸ್‌ಡಿಎಲ್‌ನೊಂದಿಗೆ ಜೆಎನ್‌ಎನ್‌ಸಿಇ-ಎಂಬಿಎ ವಿದ್ಯಾರ್ಥಿಗಳ ಸಂವಾದ

ಶಿವಮೊಗ್ಗ: ನಗರದ ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜಿನ ಎಂಬಿಎ ವಿಭಾಗದ ವಿದ್ಯಾರ್ಥಿಗಳು, ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ವತಿಯಿಂದ ಪೊಲೀಸ್ ಭವನದಲ್ಲಿ ಈಚೆಗೆ ಆಯೋಜಿಸಿದ್ದ ಕೆಎಸ್‌ಡಿಎಲ್ ಸ್ಯಾಂಡಲ್ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಭೇಟಿ ನೀಡಿ, ಸಂಸ್ಥೆಯ ಅಧಿಕಾರಿಗಳೊಂದಿಗೆ ಸಂವಾದ…
ಜಿಲ್ಲಾ ಭೊವಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಜಿಲ್ಲಾ ಭೊವಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಿವಮೊಗ್ಗ :- ನಗರದ ಭೋವಿ ಭವನದಲ್ಲಿ ಜಿಲ್ಲಾ ಭೋವಿ (ವಡ್ಡರ) ವಿದ್ಯಾವರ್ಧಕ ಸಂಘದಿಂದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸದಸ್ಯರಿಗೆ ಸದಸ್ಯತ್ವ ಕಾರ್ಡ್ ವಿತರಣೆ ಕಾರ್ಯಕ್ರಮ…