ಮಹಿಳಾ ಪಾಲಿಟೆಕ್ನಿಕ್ ನಲ್ಲಿ 2-3ನೇ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಹಿಳಾ ಪಾಲಿಟೆಕ್ನಿಕ್ ನಲ್ಲಿ 2-3ನೇ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :- ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ ಐ.ಟಿ.ಐ/ದ್ವಿತೀಯ ಪಿಯುಸಿ (ವಿಜ್ಞಾನ/ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ ಡಿಪ್ಲೊಮಾ 2 ಮತ್ತು 3ನೇ ವರ್ಷದ ಸೆಮಿಸ್ಟರ್ ಡಿಪ್ಲೊಮ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆರಿಟ್…
ಪೋಷಕರ ತ್ಯಾಗ, ಶ್ರಮವನ್ನು ಅರಿತು ವಿದ್ಯಾಭ್ಯಾಸದಲ್ಲಿ ಸಾಧಿಸಲು ಕರೆ…

ಪೋಷಕರ ತ್ಯಾಗ, ಶ್ರಮವನ್ನು ಅರಿತು ವಿದ್ಯಾಭ್ಯಾಸದಲ್ಲಿ ಸಾಧಿಸಲು ಕರೆ…

ಶಿವಮೊಗ್ಗ: ಮಾಹಿತಿ ತಂತ್ರಜ್ಞಾನ ಯುಗವೆಂಬ ಆಯುಧದಲ್ಲಿ ಒಳಿತು ಕೆಡಕುಗಳ ತುದಿಯಿದ್ದು, ಬಳಕೆಯಲ್ಲಿ ವಿವೇಕ ಮತ್ತು ಬದುಕಿನಲ್ಲಿ ಸಂಸ್ಕಾರ ಅವಶ್ಯಕ ಸಾಧನವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು. ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವತಿಯಿಂದ…
ಇತಿಹಾಸವನ್ನು ನೆನಪಿಟ್ಟಾಗಲೇ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ : ನಾರಾಯಣ ರಾವ್

ಇತಿಹಾಸವನ್ನು ನೆನಪಿಟ್ಟಾಗಲೇ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ : ನಾರಾಯಣ ರಾವ್

ಶಿವಮೊಗ್ಗ :- ಇತಿಹಾಸವನ್ನು ಅಧ್ಯಯನದ‌ ಮೂಲಕ ನೆನೆಪಿಟ್ಟುಕೊಂಡಾಗ ಮಾತ್ರ ಭವಿಷ್ಯದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಹೇಳಿದರು. ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಗುರುವಾರ ಕುಂಸಿಯ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ 2025-26…
ಶಿವಮೊಗ್ಗದ ಜೆ.ಎನ್.ಎನ್.ಸಿ.ಇ ನಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್

ಶಿವಮೊಗ್ಗದ ಜೆ.ಎನ್.ಎನ್.ಸಿ.ಇ ನಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್

ಶಿವಮೊಗ್ಗ :- ನಗರದ ಜೆ.ಎನ್.ಎನ್ ಇಂಜಿನಿಯರಿಂಗ್‌ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ವಿಭಾಗ ಹಾಗೂ ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಜುಲೈ 24 ಮತ್ತು 25ರಂದು ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0 ಮೇದದೃಷ್ಟಿ’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್ ಆಯೋಜಿಸಲಾಗಿದೆ…
ಜೆಎನ್ಎನ್ ಸಿಇ ಯಲ್ಲಿ ಯಶಸ್ವಿಯಾಗಿ ನಡೆದ ಬಾಂಡಿಂಗ್-ಮಾರ್ಕೆಟಿಂಗ್ ಕಾರ್ಯಾಗಾರ

ಜೆಎನ್ಎನ್ ಸಿಇ ಯಲ್ಲಿ ಯಶಸ್ವಿಯಾಗಿ ನಡೆದ ಬಾಂಡಿಂಗ್-ಮಾರ್ಕೆಟಿಂಗ್ ಕಾರ್ಯಾಗಾರ

ಶಿವಮೊಗ್ಗ :- ಘನತೆಯಿಂದ ಸಮಾಜದ ಒಳಿತಿಗಾಗಿ ದುಡಿಯು ತ್ತಿರುವ ಕುಶಲಕರ್ಮಿಗಳ ಕರಕುಶಲ ಪರಂಪರೆಯನ್ನು ಉಳಿಸುವುದರ ಜೊತೆಗೆ, ಗ್ರಾಮೀಣ ಹಾಗೂ ಸಾಂಪ್ರದಾಯಿಕ ಕುಶಲಕರ್ಮಿಗಳ ಆದಾಯವನ್ನು ಹೆಚ್ಚಿಸುವುದು ಮತ್ತು ಅವರಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು ಅತಿ ಮುಖ್ಯವಾಗಿದೆ ಎಂದು ಎನ್‌ಇಎಸ್ ಸಂಸ್ಥೆಯ ಜಂಟಿ ನಿರ್ದೇಶಕ…
ಎನ್ಇಎಸ್ ಮಲೆನಾಡಿನ ವಿದ್ಯಾಸಂಸ್ಥೆಗಳ ಬೋಧಕ ವೃಂದದ ಸಾದನೆಗೆ ಅಭಿನಂದನೆ

ಎನ್ಇಎಸ್ ಮಲೆನಾಡಿನ ವಿದ್ಯಾಸಂಸ್ಥೆಗಳ ಬೋಧಕ ವೃಂದದ ಸಾದನೆಗೆ ಅಭಿನಂದನೆ

ಶಿವಮೊಗ್ಗ (ಕೋಣಂದೂರು) :- ಸಾಧನೆಯ ಹಾದಿಯಲ್ಲಿ ಪ್ರತಿಯೊಂದು ಹೆಜ್ಜೆಯೂ ಜಾಗೃತಿಯ ಬೆಳಕಿನಲ್ಲಿ ಸಾಗಬೇಕು. ಶಿಖರವನ್ನು ತಲುಪುವುದಷ್ಟೇ ಸಾಧನೆಯ ಪರಿಪೂರ್ಣತೆ ಅಲ್ಲ; ಆ ಶಿಖರದತ್ತ ಮತ್ತೊಬ್ಬರನ್ನು ಕೈಹಿಡಿದು ನಡೆಸಿ,ಪ ಅವರನ್ನೂ ಸಾಧಕರನ್ನಾಗಿ ರೂಪಿಸಿದಾಗಲೇ ನಿಜವಾದ ಸಾರ್ಥಕತೆ ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ…
ಮಕ್ಕಳು ಸಾಧಕರಾಗಿ ಹೊರ ಹೊಮ್ಮುವಂತೆ ತಯಾರು ಮಾಡುವತ್ತ ಶಿಕ್ಷಕರು ಹೆಚ್ಚು ಕೇಂದ್ರಿಕರಿಸಲಿ : ನಾರಾಯಣ ರಾವ್

ಮಕ್ಕಳು ಸಾಧಕರಾಗಿ ಹೊರ ಹೊಮ್ಮುವಂತೆ ತಯಾರು ಮಾಡುವತ್ತ ಶಿಕ್ಷಕರು ಹೆಚ್ಚು ಕೇಂದ್ರಿಕರಿಸಲಿ : ನಾರಾಯಣ ರಾವ್

ಶಿವಮೊಗ್ಗ :- ಅಧ್ಯಯನವಿಲ್ಲದ ಅಧ್ಯಾಪನ ಅರ್ಥಹೀನವಾಗಿದ್ದು, ಪರಿವರ್ತನೆಯ ಯುಗದಲ್ಲಿ ಶಿಕ್ಷಕರು ಕ್ರೀಯಾಶೀಲರಾದಾಗ ಮಾತ್ರ ಮಕ್ಕಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ನೀಡಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಕಸ್ತೂರಬಾ ಬಾಲಿಕಾ ಪ್ರೌಢಶಾಲೆಯ ವತಿಯಿಂದ ಮಂಗಳವಾರ…
ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆ

ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆ

ಶಿವಮೊಗ್ಗ: ತಂತ್ರಜ್ಞಾನ ಬದಲಾವಣೆಯ ವೇಗ ಹೆಚ್ಚುತ್ತಿರುವ ಇಂದಿನ ಯುಗದಲ್ಲಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೇವಲ ಯಂತ್ರಗಳ ಅಧ್ಯಯನಕ್ಕೆ ಸೀಮಿತವಾಗದೆ, ಉತ್ಪನ್ನ ಆಧಾರಿತ, ಸುಸ್ಥಿರ ಅಭಿವೃದ್ಧಿ ಹಾಗೂ ಸಮಾಜಮುಖಿ ಆವಿಷ್ಕಾರಗಳ ಕೇಂದ್ರಬಿಂದುವಾಗಿ ರೂಪುಗೊಳ್ಳುತ್ತಿದೆ ಎಂದು ಐಐಟಿ ಧಾರವಾಡದ ಸಂಶೋಧನಾ ಡೀನ್ ಡಾ.ಎಂ.ಎ ಸೋಮಶೇಖರ್ ಹೇಳಿದರು.…
ನವೋದಯ 11ನೇ ತರಗತಿ ವಾಣಿಜ್ಯ ವಿಭಾಗಕ್ಕೆ ಅರ್ಜಿ ಆಹ್ವಾನ

ನವೋದಯ 11ನೇ ತರಗತಿ ವಾಣಿಜ್ಯ ವಿಭಾಗಕ್ಕೆ ಅರ್ಜಿ ಆಹ್ವಾನ

  ಶಿವಮೊಗ್ಗ :-ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2026-27ನೇ ಸಾಲಿಗೆ 11ನೇ ತರಗತಿಗೆ ವಾಣಿಜ್ಯ ವಿಭಾಗಕ್ಕೆ ಖಾಲಿ ಇರುವ ಸೀಟುಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26 ನೇ ಸಾಲಿನಲ್ಲಿ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. ಹತ್ತನೇ ತರಗತಿಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ…
ಜವಾಹರ್ ನವೋದಯ ವಿದ್ಯಾಲಯ: 11ನೇ ತರಗತಿ ಪ್ರವೇಶಾತಿಗೆ ಅರ್ಜಿ

ಜವಾಹರ್ ನವೋದಯ ವಿದ್ಯಾಲಯ: 11ನೇ ತರಗತಿ ಪ್ರವೇಶಾತಿಗೆ ಅರ್ಜಿ

ಶಿವಮೊಗ್ಗ :- ಜಿಲ್ಲೆಯ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜವಾಹರ್ ನವೋದಯ ವಿದ್ಯಾಲಯದ ಕಾರ್ಯಾಲಯಕ್ಕೆ ಭೇಟಿ…