ಶಿವಮೊಗ್ಗ ಎನ್‌ಇಎಸ್‌ನಲ್ಲಿ ನ್ಯಾಯಧೀಕ್ಷೆ ಉದ್ಘಾಟನೆ : ಪದವಿ ಪ್ರಮಾಣ ಪತ್ರ ಪ್ರದಾನ

ಶಿವಮೊಗ್ಗ ಎನ್‌ಇಎಸ್‌ನಲ್ಲಿ ನ್ಯಾಯಧೀಕ್ಷೆ ಉದ್ಘಾಟನೆ : ಪದವಿ ಪ್ರಮಾಣ ಪತ್ರ ಪ್ರದಾನ

ಶಿವಮೊಗ್ಗ :- ಸಮಾಜದಲ್ಲಿ ಗೋಡೆಗಳನ್ನು ಕಟ್ಟುವ ಬದಲಿಗೆ, ವಿಭಜನೆಗಳಾಚೆಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಕರೆ ನೀಡಿದರು. ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ…
ಶಿವಮೊಗ್ಗ ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

ಶಿವಮೊಗ್ಗ ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

ಶಿವಮೊಗ್ಗ: ಭಾಷೆಯ ವೈವಿಧ್ಯತೆಯನ್ನು ಬೆಳೆಸಿದಾಗ ಮಾತ್ರ, ನಮ್ಮ ಸಂಸ್ಕೃತಿ ನಿಜವಾಗಿಯೂ ಬೆಳೆಯುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಹೇಳಿದರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಕಾಲೇಜಿನ ನವೀಕೃತ ಕಟ್ಟಡದ ಲೋಕಾರ್ಪಣೆ…
ಜೂ. 14ರಂದು ಜೆ.ಎನ್.ಎನ್.ಸಿ.ಇ ನಲ್ಲಿ  ಸಿಇಟಿ, ಕಾಮೆಡ್-ಕೆ ವಿಶೇಷ ಸಂವಾದ

ಜೂ. 14ರಂದು ಜೆ.ಎನ್.ಎನ್.ಸಿ.ಇ ನಲ್ಲಿ ಸಿಇಟಿ, ಕಾಮೆಡ್-ಕೆ ವಿಶೇಷ ಸಂವಾದ

ಶಿವಮೊಗ್ಗ: ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 14ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಎಂ.ಬಿ.ಎ.–ಎಂ.ಸಿ.ಎ. ಸಭಾಂಗಣದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯ…
ನೂತನ ನ್ಯಾಯಾಧೀಶರಾದ ಶಿವಮೊಗ್ಗ ಸಿ.ಬಿ.ಆರ್ ಕಾನೂನು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು…

ನೂತನ ನ್ಯಾಯಾಧೀಶರಾದ ಶಿವಮೊಗ್ಗ ಸಿ.ಬಿ.ಆರ್ ಕಾನೂನು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು…

ಶಿವಮೊಗ್ಗ: ನ್ಯಾಯಾಂಗ ವ್ಯವಸ್ಥೆಯಲ್ಲಿ ಅತ್ಯುನ್ನತ ಸಾಧನೆ ಸಾಧಿಸಲು ಶಾಸನಗಳಲ್ಲಿ ಅಡಕವಾಗಿರುವ ಕಾನೂನು ವ್ಯಾಖ್ಯಾನಗಳ ಆಳವಾದ ಅಧ್ಯಯನ ಅತ್ಯವಶ್ಯಕವಾಗಿದೆ ಎಂದು ನೂತನ ನ್ಯಾಯಾಧೀಶರಾದ ಅನನ್ಯ ಶಾಸ್ತ್ರೀ ಹೇಳಿದರು. ನಗರದ ಸಿ. ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ, ನೂತನ ನ್ಯಾಯಾಧೀಶರಾಗಿ…
ಶಿವಮೊಗ್ಗ ಡಿವಿಎಸ್ ಶಿಕ್ಷಣ ಸಮಿತಿಯಿಂದ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ‌ ಅಭಿನಂದನೆ

ಶಿವಮೊಗ್ಗ ಡಿವಿಎಸ್ ಶಿಕ್ಷಣ ಸಮಿತಿಯಿಂದ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ‌ ಅಭಿನಂದನೆ

ಶಿವಮೊಗ್ಗ : ನಗರದ ಪ್ರತಿಷ್ಠಿತ ಡಿವಿಎಸ್ ಶಿಕ್ಷಣ ಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪದವಿ ಕಾಲೇಜುಗಳಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸಮಿತಿಯ ಅಧ್ಯಕ್ಷ ಕೆ. ಬಸಪ್ಪಗೌಡ ಅಭಿನಂದಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 83 ವಸಂತಗಳನ್ನು ಪೂರ್ಣಗೊಳಿಸಿದ…
ಕುವೆಂಪು ವಿವಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರಿಗೆ ಹೆಚ್ಚು ಪದಕ : ಅಭಿಷೇಕ್ ಗೆ 10 ಚಿನ್ನದ ಪದಕ

ಕುವೆಂಪು ವಿವಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರಿಗೆ ಹೆಚ್ಚು ಪದಕ : ಅಭಿಷೇಕ್ ಗೆ 10 ಚಿನ್ನದ ಪದಕ

ಶಿವಮೊಗ್ಗ :- ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಈ ಬಾರಿಯ ಘಟಿಕೋತ್ಸವದಲ್ಲಿ ವಿಶೇಷವಾಗಿ ವಿದ್ಯಾರ್ಥಿನಿಯರು ಅತಿ ಹೆಚ್ಚು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಅತಿಹೆಚ್ಚು ಅಂಕ ಗಳಿಸಿದ…
ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌…

ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌…

ಶಿವಮೊಗ್ಗ :- ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ಎ.ಟಿ.ಎನ್.ಸಿ.ಸಿ) ಬಿಕಾಂ ಮತ್ತು ಬಿಬಿಎ ವಿಭಾಗದ ವಿದ್ಯಾರ್ಥಿಗಳು, ಕುವೆಂಪು ವಿಶ್ವವಿದ್ಯಾಲಯದ 2026ನೇ ಸಾಲಿನಲ್ಲಿ ವಿವಿಧ ರ‍್ಯಾಂಕ್‌ಗಳನ್ನು ಪಡೆದಿದ್ದಾರೆ. ಬಿಬಿಎ ವಿಭಾಗದಲ್ಲಿ ವಿದ್ಯಾರ್ಥಿನಿ ತನುಶ್ರೀ.ಜೆ (ಪ್ರಥಮ) ರ‍್ಯಾಂಕ್‌ ಪಡೆದಿದ್ದು, ಚಿನ್ನದ ಪದಕಕ್ಕೆ…
ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ಸ್ಕೂಲ್ ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ಸ್ಕೂಲ್ ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಿವಮೊಗ್ಗ: ಎಸ್.ಕೆ.ಎನ್. ಚಾರಿಟಬಲ್ ಟ್ರಸ್ಟ್‌ನ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಷನಲ್ ಸಮೂಹ ಸಂಸ್ಥೆಗಳ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 9 ನೇ ಸ್ಥಾನ ಮತ್ತು 19ನೇ ಸ್ಥಾನ ಹಾಗೂ , 500ಕ್ಕೂ ಹೆಚ್ಚು ಅಂಕ ಪಡೆದು ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ…
ಶಿವಮೊಗ್ಗ ಮಹಿಳಾ ಪಾಲಿಟೆಕ್ನಿಕ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ಮಹಿಳಾ ಪಾಲಿಟೆಕ್ನಿಕ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :- ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್ (ಕನ್ನಡ), ಕಮರ್ಷಿಯಲ್ ಪ್ರಾಕ್ಟಿಸ್…
ವಿಟಿಯು ಸಾಂಸ್ಕೃತಿಕ ಉತ್ಸವದಲ್ಲಿ ಜೆಎನ್ ಎನ್ ಸಿಇ ವಿದ್ಯಾರ್ಥಿಗಳ ತಂಡಕ್ಕೆ 5 ವಿಭಾಗದಲ್ಲಿ ಪ್ರಶಸ್ತಿ

ವಿಟಿಯು ಸಾಂಸ್ಕೃತಿಕ ಉತ್ಸವದಲ್ಲಿ ಜೆಎನ್ ಎನ್ ಸಿಇ ವಿದ್ಯಾರ್ಥಿಗಳ ತಂಡಕ್ಕೆ 5 ವಿಭಾಗದಲ್ಲಿ ಪ್ರಶಸ್ತಿ

ಶಿವಮೊಗ್ಗ :- ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಿಟಿಯು ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ 5 ವಿಭಾಗದಲ್ಲಿ ಪ್ರಶಸ್ತಿಯನ್ನು ಪಡೆದು ಸಾಂಸ್ಕೃತಿಕ ಪಥಸಂಚಲನದಲ್ಲಿ ರ್‍ಯಾಲಿ ಚಾಂಪಿಯನ್ಸ್ ಬಹುಮಾನ ಪಡೆದಿದ್ದಾರೆ. ಛಾಯಗ್ರಹಣ…