ನಂದಿನಿ ಹಾಲು-ಮೊಸರು ದರ ಹೆಚ್ಚುವರಿ ಏರಿಕೆ : ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ

ನಂದಿನಿ ಹಾಲು-ಮೊಸರು ದರ ಹೆಚ್ಚುವರಿ ಏರಿಕೆ : ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ

ಬೆಂಗಳೂರು :- ರಾಜ್ಯದ ಜನತೆಗೆ ಹಾಲಿನ ದರ ಏರಿಕೆಯ ಬೆನ್ನಲ್ಲೇ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಪರಿಷ್ಕರಿಸಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಆದೇಶ ಹೊರಡಿಸಿದೆ. ರಾಜ್ಯ ಸಚಿವ ಸಂಪುಟ ಸಭೆಯ…
ಏಷ್ಯನ್‌ ಗೇಮ್ಸ್‌ ನಲ್ಲಿ ಚಿನ್ನದ ಪದಕ ವಿಜೇತರಿಗೆ 1ಕೋಟಿ ನಗದು, ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ

ಏಷ್ಯನ್‌ ಗೇಮ್ಸ್‌ ನಲ್ಲಿ ಚಿನ್ನದ ಪದಕ ವಿಜೇತರಿಗೆ 1ಕೋಟಿ ನಗದು, ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ

ಬೆಂಗಳೂರು :- ಇತ್ತೀಚಿಗೆ ಮುಕ್ತಾಯವಾದ ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ವಿಧಾನಸೌಧದಲ್ಲಿ ಇಂದು ಸನ್ಮಾನಿಸಿ ಅಭಿನಂದಿಸಿದರು.…
ಫಾರಂ ನಂ-7 ದುರ್ಬಳಕೆ ಆರೋಪ : ಚುನಾವಣಾಧಿಕಾರಿ ಅನ್ಬುಕುಮಾರ್ ಮಹತ್ವದ ಸ್ಪಷ್ಟನೆ

ಫಾರಂ ನಂ-7 ದುರ್ಬಳಕೆ ಆರೋಪ : ಚುನಾವಣಾಧಿಕಾರಿ ಅನ್ಬುಕುಮಾರ್ ಮಹತ್ವದ ಸ್ಪಷ್ಟನೆ

ಬೆಂಗಳೂರು :- ರಾಜ್ಯದಲ್ಲಿ Form-7 ದುರ್ಬಳಕೆ ಮಾಡಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಪ್ರಯತ್ನಿಸಲಾಗಿದೆ ಎಂಬ ಆರೋಪ ರಾಜಕೀಯ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ, ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. Form-7 ಅರ್ಜಿ ಸಲ್ಲಿಸಿದ…
ನಾಲ್ಕು ರಾಜ್ಯಗಳ 28 ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್ : ಕರ್ನಾಟಕದ ನಾಲ್ಕು ಎಂಎಲ್‌ಸಿ ಸ್ಥಾನಗಳಿಗೆ ಚುನಾವಣೆ

ನಾಲ್ಕು ರಾಜ್ಯಗಳ 28 ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್ : ಕರ್ನಾಟಕದ ನಾಲ್ಕು ಎಂಎಲ್‌ಸಿ ಸ್ಥಾನಗಳಿಗೆ ಚುನಾವಣೆ

ಬೆಂಗಳೂರು :-  ಕೇಂದ್ರ ಚುನಾವಣಾ ಆಯೋಗವು (ECI) ಕರ್ನಾಟಕದಲ್ಲಿ ಖಾಲಿಯಿರುವ ನಾಲ್ಕು ವಿಧಾನ ಪರಿಷತ್ ಸ್ಥಾನಗಳೂ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 28 ಸ್ಥಾನಗಳಿಗೆ ಚುನಾವಣೆಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ನವೆಂಬರ್ 11ರಂದು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಶಾಸಕ ಚಿದಾನಂದ…
ಗೌರಿ-ಗಣೇಶ ಹಬ್ಬದ ವೇಳೆಗೆ ಈರುಳ್ಳಿ ಬೆಲೆ ನೂರಕ್ಕೇರುವ ಸಂಭವ

ಗೌರಿ-ಗಣೇಶ ಹಬ್ಬದ ವೇಳೆಗೆ ಈರುಳ್ಳಿ ಬೆಲೆ ನೂರಕ್ಕೇರುವ ಸಂಭವ

ಶಿವಮೊಗ್ಗ :- ಮುಂಬರುವ ಗೌರಿ-ಗಣೇಶ ಹಬ್ಬದ ವೇಳೆಗೆ ಈರುಳ್ಳಿ ಬೆಲೆ ಕೆಜಿಗೆ 100 ರೂಪಾಯಿಗೆ ತಲುಪುವ ಸಾಧ್ಯತೆ ಇದೆ. ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 25ರಿಂದ 50 ರೂಪಾಯಿಗೆ ಏರಿಕೆ ಯಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಸದ್ಯ ಸುಮಾರು 65ರೂಪಾಯಿಗೆ ಮಾರಾಟವಾಗುತ್ತಿದೆ.…
ಎಸ್‌ಐಆರ್ (SIR) ಸೂಕ್ತ ದಾಖಲೆ ನೀಡದಿದ್ದರೆ ಮತದಾನದ ಹಕ್ಕನ್ನೇ ಕಳೆದುಕೊಳ್ಳುವ ಭೀತಿ : ಯಾರಿಗೆಲ್ಲ ನೋಟಿಸ್ ಬರಲಿದೆ..?

ಎಸ್‌ಐಆರ್ (SIR) ಸೂಕ್ತ ದಾಖಲೆ ನೀಡದಿದ್ದರೆ ಮತದಾನದ ಹಕ್ಕನ್ನೇ ಕಳೆದುಕೊಳ್ಳುವ ಭೀತಿ : ಯಾರಿಗೆಲ್ಲ ನೋಟಿಸ್ ಬರಲಿದೆ..?

ಬೆಂಗಳೂರು :- ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಗರಿಗೆದರಿದ್ದು, ಅದರಂತೆ, ಚುನಾವಣಾ ಆಯೋಗವು ರಾಜ್ಯದ ಒಟ್ಟು ಮತದಾರರ ಪಟ್ಟಿಯನ್ನು ಅತ್ಯಂತ ಕಟ್ಟುನಿಟ್ಟಾಗಿ ಮರುಪರಿಶೀಲನೆ ಮಾಡುತ್ತಿದೆ. ಇನ್ನು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಣ್ಣಪುಟ್ಟ ತಪ್ಪುಗಳು ಅಥವಾ ಮಾಹಿತಿ ಕೊರತೆ…
ಖಾಸಗಿ ಹಾಸ್ಟೆಲ್‌ಗಳು – ಪಿಜಿಗಳಿಗೆ ಪ್ರತ್ಯೇಕ ಮಾರ್ಗಸೂಚಿ, ಸಿಸಿಟಿವಿ ಕಡ್ಡಾಯ : ಯು.ಟಿ. ಖಾದರ್

ಖಾಸಗಿ ಹಾಸ್ಟೆಲ್‌ಗಳು – ಪಿಜಿಗಳಿಗೆ ಪ್ರತ್ಯೇಕ ಮಾರ್ಗಸೂಚಿ, ಸಿಸಿಟಿವಿ ಕಡ್ಡಾಯ : ಯು.ಟಿ. ಖಾದರ್

ಬೆಂಗಳೂರು :- ರಾಜ್ಯದಲ್ಲಿ ಆಹಾರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಳೆದ ಕೆಲವು ದಿನಗಳಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿ ಆಹಾರ ಗುಣಮಟ್ಟ ಪರಿಶೀಲನೆ ನಡೆಸುತ್ತಿದ್ದು, ಪಿಜಿಗಳು ಮತ್ತು ಖಾಸಗಿ ಹಾಸ್ಟೆಲ್ ಗಳನ್ನು ಕೂಡ ಪರಿಶೀಲನೆ ಮಾಡುತ್ತೇವೆ ಎಂದು ಆರೋಗ್ಯ…
ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ನಿಧನ

ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು :- ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ()85 ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾದರು. ಚೆನ್ನಮ್ಮ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆರೋಗ್ಯ ಏರುಪೇರಾದ ಹಿನ್ನೆಲೆಯಲ್ಲಿ…
ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು : ರಾಜ್ಯ ಸಂಪುಟ ಸಭೆಯಲ್ಲಿ ತೀರ್ಮಾನ

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು : ರಾಜ್ಯ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು :- ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು ಎನ್ನುವ ನಿರ್ಧಾರವನ್ನು ರಾಜ್ಯ ಸಂಪುಟ ಕೈಗೊಂಡಿದೆ. ಅಲ್ಲದೇ ಫುಟ್‌ಪಾತ್ ವ್ಯಾಪಾರಿಗಳ ಸ್ಥಳಾಂತರಕ್ಕೆ ರಾಜ್ಯ ಸಂಪುಟ ಗ್ರೀನ್ ಸಿಗ್ನಲ್ ನೀಡುವಂತ ತೀರ್ಮಾನವನ್ನು ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದಂತ ಸಂಪುಟ ಸಭೆಯಲ್ಲಿ…
ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ : ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿವೈ ಅರ್ ಅಗ್ರಹ

ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ : ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿವೈ ಅರ್ ಅಗ್ರಹ

ಶಿವಮೊಗ್ಗ :- ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ನಡೆಯುತ್ತಿರುವ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ, ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ವಿಶೇಷವಾಗಿ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಪ್ರಯೋಜನಕ್ಕಾಗಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆ…