Posted inಭದ್ರಾವತಿ
ವಡೇರಪುರದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಗುದ್ದಲಿ ಪೂಜೆ
ಭದ್ರಾವತಿ :- ತಾಲೂಕಿನ ವಡೇರಪುರದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ಇಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ…





