Posted inನಮ್ಮೂರ ಸಮಸ್ಯೆ ಶಿವಮೊಗ್ಗ
ನಾಳೆ ಶಿವಮೊಗ್ಗ ನಗರದ ಅರ್ಧ ಭಾಗದಷ್ಟು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ :- ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಗುವ ಪ್ರದೇಶಗಳಲ್ಲಿ ಜು. 5ರ ನಾಳೆ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಈ ವ್ಯಾಪ್ತಿಗೆ ಬರುವ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗಾಂಧಿನಗರ,…









