ನೀಟ್ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ಎನ್‌ಎಸ್‌ಯುಐ ಪ್ರತಿಭಟನಾ ಮೆರವಣಿಗೆ : ಬಹಿರಂಗ ಸಭೆ
ಶಿವಮೊಗ್ಗ :- ನೀಟ್ ಪರೀಕ್ಷೆಯಲ್ಲಿನ ಅಕ್ರಮಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ನಗರದಲ್ಲಿಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ನೀಟ್ ರದ್ದುಗೊಳಿಸಿ,…





