ರಾಜ್ಯ ಸರ್ಕಾರ ದಿವಾಳಿ : ಛಲವಾದಿ ನಾರಾಯಣಸ್ವಾಮಿ ಆತಂಕ

ರಾಜ್ಯ ಸರ್ಕಾರ ದಿವಾಳಿ : ಛಲವಾದಿ ನಾರಾಯಣಸ್ವಾಮಿ ಆತಂಕ

ಶಿವಮೊಗ್ಗ :- ರಾಜ್ಯದ ಕಾಂಗ್ರೆಸ್ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಹಾನಿಗೆ ಪರಿಹಾರ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲೂ ಸರ್ಕಾರದಲ್ಲಿ ಹಣವಿಲ್ಲದ ಪರಿಸ್ಥಿತಿ ನಿರ್ಮಾಣ ವಾಗಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು…
ರೈತರಿಗೆ ಕನಿಷ್ಠ ಪ್ರತಿ ಹೆಕ್ಟೇರ್ ಗೆ 25 ಸಾವಿರ ಬರ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ : ನಿಖಿಲ್ ಕುಮಾರಸ್ವಮಿ

ರೈತರಿಗೆ ಕನಿಷ್ಠ ಪ್ರತಿ ಹೆಕ್ಟೇರ್ ಗೆ 25 ಸಾವಿರ ಬರ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ : ನಿಖಿಲ್ ಕುಮಾರಸ್ವಮಿ

ಶಿವಮೊಗ್ಗ :- ರಾಜ್ಯದಲ್ಲಿ ಬರದಿಂದ ರೈತರು ಕಂಗಾಲಾಗಿ ಬೆಳೆ ಕೈಕೊಟ್ಟು, ಕೃಷಿ ವೆಚ್ಚ ಭರಿಸಲಾಗದೆ ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭದಲ್ಲಿ ರೈತರ ಬೆನ್ನಿಗೆ ನಿಲ್ಲಬೇಕಾದ ರಾಜ್ಯ ಸರ್ಕಾರ ಪರಿಹಾರ ನೀಡುವಲ್ಲೇ ವಿಳಂಬ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ…
ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗೆ ಸ್ಪಂದಿಸಲು ಅ. 12ರಂದು ನಿಖಿಲ್ ಕುಮಾರಸ್ವಾಮಿ ಶಿವಮೊಗ್ಗ ಜಿಲ್ಲಾ ಪ್ರವಾಸ

ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗೆ ಸ್ಪಂದಿಸಲು ಅ. 12ರಂದು ನಿಖಿಲ್ ಕುಮಾರಸ್ವಾಮಿ ಶಿವಮೊಗ್ಗ ಜಿಲ್ಲಾ ಪ್ರವಾಸ

ಶಿವಮೊಗ್ಗ :- ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳನ್ನು ಆಲಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಅ. 12ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎನ್. ರಾಮಕೃಷ್ಣ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಅ.…
ಅವಳಿ ನಗರಗಳ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ : ಮಧುಸೂದನ್

ಅವಳಿ ನಗರಗಳ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ : ಮಧುಸೂದನ್

ಶಿವಮೊಗ್ಗ :- ರಾಜ್ಯ ಸರ್ಕಾರ ಮತ್ತು ಪಕ್ಷದ ವರಿಷ್ಟರು ನನ್ನ ಮೇಲೆ ವಿಶ್ವಾಸವಿಟ್ಟು, ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಂಬಿಕೆಗೆ ಧಕ್ಕೆಯಾಗದಂತೆ ಶಿವಮೊಗ್ಗ- ಭದ್ರಾವತಿ ಅವಳಿನಗರಗಳ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ ಎಂದು ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ( ಸೂಡಾ)…
ಡಿ.ಕೆ. ಶಿವಕುಮಾರ್ ಕ್ಷಮೆ ಯಾಚನೆಗೆ ಬಿವೈಆರ್ ಒತ್ತಾಯಿಸಿದ್ದೇಕೆ…?

ಡಿ.ಕೆ. ಶಿವಕುಮಾರ್ ಕ್ಷಮೆ ಯಾಚನೆಗೆ ಬಿವೈಆರ್ ಒತ್ತಾಯಿಸಿದ್ದೇಕೆ…?

ಶಿವಮೊಗ್ಗ:- ಈಗ 2 ದಿನಗಳ ಹಿಂದೆ ಬೆಂಗಳೂರಿನ ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ನಡೆದ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ತಮ್ಮ ಭಾಷಣದ ಸಂದರ್ಭದಲ್ಲಿ ಆಡಿರುವ ಕೆಲವು ಮಾತಗಳ ಬಗ್ಗೆ ಭಕ್ತರಲ್ಲಿ ಅಸಮಾಧಾನ ಮೂಡಿದ್ದು…
ನಾಲ್ಕು ರಾಜ್ಯಗಳ 28 ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್ : ಕರ್ನಾಟಕದ ನಾಲ್ಕು ಎಂಎಲ್‌ಸಿ ಸ್ಥಾನಗಳಿಗೆ ಚುನಾವಣೆ

ನಾಲ್ಕು ರಾಜ್ಯಗಳ 28 ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್ : ಕರ್ನಾಟಕದ ನಾಲ್ಕು ಎಂಎಲ್‌ಸಿ ಸ್ಥಾನಗಳಿಗೆ ಚುನಾವಣೆ

ಬೆಂಗಳೂರು :-  ಕೇಂದ್ರ ಚುನಾವಣಾ ಆಯೋಗವು (ECI) ಕರ್ನಾಟಕದಲ್ಲಿ ಖಾಲಿಯಿರುವ ನಾಲ್ಕು ವಿಧಾನ ಪರಿಷತ್ ಸ್ಥಾನಗಳೂ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 28 ಸ್ಥಾನಗಳಿಗೆ ಚುನಾವಣೆಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ನವೆಂಬರ್ 11ರಂದು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಶಾಸಕ ಚಿದಾನಂದ…
ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ನಲ್ಲಿ ಬಣಗಳಿಲ್ಲ, ಎಲ್ಲಾರನ್ನು ಪ್ರೀತಿ, ವಿಶ್ವಾಸಗಳಿಂದಲೇ ಗೆಲ್ಲುತ್ತೇನೆ :ಯೋಗೀಶ್

ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ನಲ್ಲಿ ಬಣಗಳಿಲ್ಲ, ಎಲ್ಲಾರನ್ನು ಪ್ರೀತಿ, ವಿಶ್ವಾಸಗಳಿಂದಲೇ ಗೆಲ್ಲುತ್ತೇನೆ :ಯೋಗೀಶ್

ಶಿವಮೊಗ್ಗ :- ಜಿಲ್ಲೆಯಲ್ಲಿ ಪಕ್ಷದಲ್ಲಿ ಬಣದ ರಾಜಕಾರಣ ಇಲ್ಲ. ಒಂದು ವೇಲೆ ಇದ್ದರೂ ಹೈಕಮಾಂಡ್‌ನ ನಿರ್ದೇಶನದಂತೆ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗಲಾಗುವುದು ಪಕ್ಷದ ಸಂಘಟನೆಗೆ ಆದ್ಯತೆ ನೀಡಲಾಗುವುದು. ಸ್ಥಳೀಯ ಚುನಾವಣೆಗೆ ಈಗೀನಿಂದಲೆ ಸಿದ್ದತೆ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ…