ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..?

ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..?

ಸಾಗರ :- ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ವಿಧಾನಸಭೆಯ ಮಾಜಿ ಸ್ಪೀಕರ್ ಡಾ.ಕಾಗೋಡು ತಿಮ್ಮಪ್ಪ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಭಾಜನವಾದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇಂದು ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ…
ಅಧಿಕಾರಿಗಳು ಸರ್ಕಾರ ಮತ್ತು ಜನರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಿ : ಬೇಳೂರು

ಅಧಿಕಾರಿಗಳು ಸರ್ಕಾರ ಮತ್ತು ಜನರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಿ : ಬೇಳೂರು

ಸಾಗರ :- ಪ್ರಜಾಸೇವೆ ಎಂದರೆ ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿದ್ದು ಕರ್ತವ್ಯ ನಿರ್ವಹಿಸುವುದು ಮಾತ್ರವಲ್ಲ, ಜನರ ನೋವು-ನಲಿವುಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದು, ಸರ್ಕಾರ ಮತ್ತು ಜನರ ನಡುವಿನ ವಿಶ್ವಾಸದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ…
ಹೊಸಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

ಹೊಸಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

ಸಾಗರ :- ತಾಲ್ಲೂಕಿನ ಆಲಳ್ಳಿ ಗ್ರಾಮದ ಹೊಸಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ  ನಡೆದಿದೆ. ಆಲಳ್ಳಿ ಗ್ರಾಮದ ಪುನಿತ್ (11) ಮತ್ತು ಮುಳುಕೇರಿ ಗ್ರಾಮದ ಲೇಖನ್ (13) ಮೃತ ಬಾಲಕರಾಗಿದ್ದಾರೆ. ಮುಳುಕೇರಿ ಗ್ರಾಮದ ಷಣ್ಮುಖ ಅವರ…
ಯೋಜನೆಗಳನ್ನು ಫಲಾನುಭವಿಗಳ ಮನೆಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ : ಮಧು ಬಂಗಾರಪ್ಪ

ಯೋಜನೆಗಳನ್ನು ಫಲಾನುಭವಿಗಳ ಮನೆಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ : ಮಧು ಬಂಗಾರಪ್ಪ

ಸಾಗರ :- ಜನರ ಅಶೋತ್ತರಗಳಿಗೆ ಪೂರಕವಾಗಿ ಸರ್ಕಾರವು ರೂಪಿಸಿ, ಅನುಷ್ಠಾನಗೊಳಿಸುವ ಜನಪರ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಬೇ ಕೆನ್ನುವುದು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ನೀಡುವುದು ಸರ್ಕಾರದ ಆಶಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್…
ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತೊಮ್ಮೆ ತಮ್ಮ ನೋವು ಹೊರ ಹಾಕಿದ್ದೇಕೆ..?

ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತೊಮ್ಮೆ ತಮ್ಮ ನೋವು ಹೊರ ಹಾಕಿದ್ದೇಕೆ..?

ಸಾಗರ :- ತಾಲ್ಲೂಕಿನ ಜನರು ನನಗೆ ಹೆಚ್ಚು ಮತ ನೀಡಿ ಗೆಲ್ಲಿಸಿದ್ದರೂ, ಮಂತ್ರಿಯಾಗಿ ಹೆಚ್ಚು ಅಭಿವೃದ್ದಿ ಮಾಡುವ ಅದೃಷ್ಟ ಕ್ಷೇತ್ರಕ್ಕೆ ಸಿಗಲಿಲ್ಲ ಎಲ್ಲವೂ ಸರಿ ಇದ್ದಿದ್ದರೆ ನಾನು ಶಿವಮೊಗ್ಗದ ನೆಹರೂ ಮೈದಾನದಲ್ಲಿ ಧ್ವಜರೋಹಣ ಮಾಡಬೇಕಾಗಿತ್ತು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತೊಮ್ಮೆ…
ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡುತ್ತೇನೆಂದು ಹೇಳಿದ್ದ ಬೇಳೂರು ಅವರು ನಂತರ ಕೊಡಲ್ಲ ಅಂದಿದ್ದೇಕೆ..?

ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡುತ್ತೇನೆಂದು ಹೇಳಿದ್ದ ಬೇಳೂರು ಅವರು ನಂತರ ಕೊಡಲ್ಲ ಅಂದಿದ್ದೇಕೆ..?

ಶಿವಮೊಗ್ಗ :- ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಬೆಳಗ್ಗೆ ೧೦ ಗಂಟೆಗೆ ರಾಜೀನಾಮೆ ನೀಡುವುದಾಗಿ ನಿನ್ನೆ ಘೋಷಿಸಿದ್ದರು. ಆದರೆ ಇದೀಗ ಬೇಳೂರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡುವುದರ ಜತೆಗೆ ತಾವು ಶಾಸಕ…
ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು : ಅಭಿಮಾನಿಗಳು

ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು : ಅಭಿಮಾನಿಗಳು

ಶಿವಮೊಗ್ಗ :-  ಸಾಗರ ತಾಲೂಕು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಹಿರಿಯ ರಾಜಕಾರಣಿಗಳಾದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಹಾಗೆಯೇ ಮಧುಬಂಗಾರಪ್ಪ ಅವರನ್ನು ಕೂಡ ಸಚಿವರನ್ನಾಗಿ ಮುಂದುವರಿಸಬೇಕು ಎಂದು ಸಾಗರ ಕ್ಷೇತ್ರದ ಮುಖಂಡ ಹಾಗೂ ಮಾಜಿ ಜಿ.ಪಂ. ಸದಸ್ಯ…
ವಿದ್ಯಾರ್ಥಿಗಳ ಮನವಿಗೆ ಸ್ಪಂಧಿಸಿದ ಶಾಸಕ ಬೇಳೂರು

ವಿದ್ಯಾರ್ಥಿಗಳ ಮನವಿಗೆ ಸ್ಪಂಧಿಸಿದ ಶಾಸಕ ಬೇಳೂರು

ಸಾಗರ :- ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣಕ್ಕಾಗಿ ತೆರವುಗೊಂಡಿದ್ದ ಸಾಗರದ ಎಲ್ ಬಿ ಕಾಲೇಜಿನ ಮುಂಭಾಗದ ವಿದ್ಯಾರ್ಥಿಗಳ ತಂಗುದಾಣ ನಿರ್ಮಾಣವಾಗದೆ ವಿದ್ಯಾರ್ಥಿಗಳು ಅನುಭವಿಸುತ್ತಿದ್ದ ತೊಂದರೆ ಗಮನಿಸಿದ ಸಾಗರ - ಹೊಸನಗರ ಕ್ಷೇತ್ರದ ಶಾಸಕ ಮತ್ತು ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ…
ಪ್ರಧಾನಿಯವರು ಒಂದು ವರ್ಷ ಬಂಗಾರದ ಅಂಗಡಿಗಳನ್ನು ಮುಚ್ಚಿ ಎಂದು ಆದೇಶ ಹೊರಡಿಸಲಿ : ಬೇಳೂರು

ಪ್ರಧಾನಿಯವರು ಒಂದು ವರ್ಷ ಬಂಗಾರದ ಅಂಗಡಿಗಳನ್ನು ಮುಚ್ಚಿ ಎಂದು ಆದೇಶ ಹೊರಡಿಸಲಿ : ಬೇಳೂರು

ಸಾಗರ :   ಬಂಗಾರ ಖರೀದಿ ಮಾಡಬೇಡಿ ಎನ್ನುವ ಬದಲು ಪ್ರಧಾನಿಯವರು ದೇಶದಲ್ಲಿ ಒಂದು ವರ್ಷ ಬಂಗಾರದ ಅಂಗಡಿಗಳನ್ನು ಮುಚ್ಚಿ ಎಂದು ಆದೇಶ ಹೊರಡಿಸಲಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಎಆರ್‍ಟಿಓ ಕಚೇರಿ…
ಸಾಗರ ಮಾರಿ ಜಾತ್ರೋತ್ಸವಕ್ಕೆ ಕ್ಷಣಗಣನೆ : ಅದ್ಧೂರಿಯಾಗಿ ನಡೆದ ಶಾಸ್ತ್ರ, ಪೂಜಾ ವಿಧಿ ವಿಧಾನ….

ಸಾಗರ ಮಾರಿ ಜಾತ್ರೋತ್ಸವಕ್ಕೆ ಕ್ಷಣಗಣನೆ : ಅದ್ಧೂರಿಯಾಗಿ ನಡೆದ ಶಾಸ್ತ್ರ, ಪೂಜಾ ವಿಧಿ ವಿಧಾನ….

ಸಾಗರ :- ಇಲ್ಲಿನ ಸುಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಯ ವಿಧಿವಿಧಾನಗಳು ಪ್ರಾರಂಭಗೊಂಡಿದೆ. ಫೆ. 3ರಿಂದ ಫೆ. 11ರವರೆಗೆ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಂಕೆ ಹಾಕುವ ಶಾಸ್ತ್ರ ನಡೆಯಿತು. ಛಲವಾದಿ ಸಮಾಜದಿಂದ ಕೋಣನ ಪೂಜೆ ನಡೆಯಿತು. ನಂತರ…