Posted inನಮ್ಮೂರ ಸಮಸ್ಯೆ ಶಿವಮೊಗ್ಗ ಸುದ್ದಿಗೋಷ್ಟಿ
ಆಶ್ರಯ ಯೋಜನೆಯಡಿ ನಿರ್ಮಿಸುತ್ತಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಿ : ಕೆ.ಎಸ್ . ಈಶ್ವರಪ್ಪ
ಶಿವಮೊಗ್ಗ :- ಇಲ್ಲಿಗೆ ಸಮೀಪದ ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಆಶ್ರಯ ಯೋಜನೆಯಡಿ ನಿರ್ಮಿಸುತ್ತಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸುವಂತೆ ಆಗ್ರಹಿಸಿ ಅ. 27ರಂದು ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ . ಈಶ್ವರಪ್ಪ ತಿಳಿಸಿದರು.…









