ಗೌರಿ-ಗಣೇಶ ಹಬ್ಬದ ವೇಳೆಗೆ ಈರುಳ್ಳಿ ಬೆಲೆ ನೂರಕ್ಕೇರುವ ಸಂಭವ
ಶಿವಮೊಗ್ಗ :- ಮುಂಬರುವ ಗೌರಿ-ಗಣೇಶ ಹಬ್ಬದ ವೇಳೆಗೆ ಈರುಳ್ಳಿ ಬೆಲೆ ಕೆಜಿಗೆ 100 ರೂಪಾಯಿಗೆ ತಲುಪುವ ಸಾಧ್ಯತೆ ಇದೆ. ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 25ರಿಂದ 50 ರೂಪಾಯಿಗೆ ಏರಿಕೆ ಯಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಸದ್ಯ ಸುಮಾರು 65ರೂಪಾಯಿಗೆ ಮಾರಾಟವಾಗುತ್ತಿದೆ.…








