ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ನಿಧನ
ಬೆಂಗಳೂರು :- ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ()85 ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾದರು. ಚೆನ್ನಮ್ಮ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆರೋಗ್ಯ ಏರುಪೇರಾದ ಹಿನ್ನೆಲೆಯಲ್ಲಿ…