Tuesday, 3 November 2026 — Shimoga Today

Shimoga Today

News website

BREAKING NEWS
ಫ್ಲಾಶ್‌ ನ್ಯೂಸ್ ಶಿವಮೊಗ್ಗ ಜಿಲ್ಲೆಯಲ್ಲಿ 43 ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ ಗ್ರಾಮಾಂತರ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರಿಗೆ ದ್ವಿಚಕ್ರ ವಾಹನ, ವೀಲ್‌ಚೇರ್, ಶ್ರವಣ ಸಾಧನಗಳ ವಿತರಣೆ ಕ್ರೀಡೆ ಬಿಸಿಸಿಐ ವಿಜಯ್ ಮರ್ಚೆಂಟ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ: ಕರ್ನಾಟಕ ತಂಡಕ್ಕೆ ಶಿವಮೊಗ್ಗದ ಆಯುಷ್ ವೈ.ಎಸ್. ಆಯ್ಕೆ Uncategorized ಎಸ್‌ಐಆರ್ ಈ ದೇಶದ ಅಸ್ಮಿತೆ : ಶಾಸಕ ಚನ್ನಬಸಪ್ಪ ನಮ್ಮೂರ್ ಸುದ್ದಿ ಶಿವಮೊಗ್ಗದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ನಾಟಕ ಉದ್ಘಾಟನೆ ಬೆಂಗಳೂರು ನಂದಿನಿ ಹಾಲು-ಮೊಸರು ದರ ಹೆಚ್ಚುವರಿ ಏರಿಕೆ : ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಶಿವಮೊಗ್ಗ ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..? ಶಿವಮೊಗ್ಗ ಹಿಂದಿನ ಹೋರಾಟಗಳ ಫಲ ಇಂದಿನ ಸೌಲಭ್ಯಗಳು : ಡಿ.ಎಸ್. ಅರುಣ್ ಫ್ಲಾಶ್‌ ನ್ಯೂಸ್ ಶಿವಮೊಗ್ಗ ಜಿಲ್ಲೆಯಲ್ಲಿ 43 ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ ಗ್ರಾಮಾಂತರ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರಿಗೆ ದ್ವಿಚಕ್ರ ವಾಹನ, ವೀಲ್‌ಚೇರ್, ಶ್ರವಣ ಸಾಧನಗಳ ವಿತರಣೆ ಕ್ರೀಡೆ ಬಿಸಿಸಿಐ ವಿಜಯ್ ಮರ್ಚೆಂಟ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ: ಕರ್ನಾಟಕ ತಂಡಕ್ಕೆ ಶಿವಮೊಗ್ಗದ ಆಯುಷ್ ವೈ.ಎಸ್. ಆಯ್ಕೆ Uncategorized ಎಸ್‌ಐಆರ್ ಈ ದೇಶದ ಅಸ್ಮಿತೆ : ಶಾಸಕ ಚನ್ನಬಸಪ್ಪ ನಮ್ಮೂರ್ ಸುದ್ದಿ ಶಿವಮೊಗ್ಗದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ನಾಟಕ ಉದ್ಘಾಟನೆ ಬೆಂಗಳೂರು ನಂದಿನಿ ಹಾಲು-ಮೊಸರು ದರ ಹೆಚ್ಚುವರಿ ಏರಿಕೆ : ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಶಿವಮೊಗ್ಗ ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..? ಶಿವಮೊಗ್ಗ ಹಿಂದಿನ ಹೋರಾಟಗಳ ಫಲ ಇಂದಿನ ಸೌಲಭ್ಯಗಳು : ಡಿ.ಎಸ್. ಅರುಣ್

Year: 2026

ಅಪರಾಧ

ಶಿವಮೊಗ್ಗದಲ್ಲಿ ನಂಬರ್ ಪ್ಲೇಟ್ ಇಲ್ಲದ 74 ವಾಹನಗಳಿಗೆ ದಂಡ : ಇನ್ನುಮುಂದೆ ಡೈರೆಕ್ಟ್ ಏಫ್ಐಆರ್

ಶಿವಮೊಗ್ಗ :- ಜಿಲ್ಲಾ ಪೊಲೀಸ್ ಮತ್ತು ಶಿವಮೊಗ್ಗ ಸಂಚಾರಿ ವ್ರತ್ತ ಪೊಲೀಸರು ಸಿಪಿಐ ದೇವರಾಜ್ ನೇತೃತ್ವದಲ್ಲಿ ಇಂದು ನಗರದಲ್ಲಿ ಕೇವಲ ಎಂಟು ಗಂಟೆಗಳಲ್ಲಿ ಡಿಫೆಕ್ಟಿವ್ ಮತ್ತು ನಂಬರ್ ಪ್ಲೇಟ್ ಇಲ್ಲದ 74 ವಾಹನಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿ…

ಶಿಕಾರಿಪುರ

ಶಿಕಾರಿಪುರದಲ್ಲಿ ವಿದ್ಯಾರ್ಥಿ ಆತ್ಯಹತ್ಯೆ : ಬುದ್ದಿ ಮಾತು ಹೇಳಿದ್ದೇ ತಪ್ಪಾಯ್ತ ?

ಶಿಕಾರಿಪುರ :- ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಯೋರ್ವ ಪೋಷಕರ ಬುದ್ದಿಮಾತಿನಿಂದ ಬೇಸತ್ತು ಕ್ರಿಮಿನಾಶಕ ಸೇವಿಸಿ ಆತ್ಯಹತ್ಯೆಗೆ ಶರಣಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ವಿನಾಯಕನಗರದ ನಗರದ ನಿವಾಸಿ ಖಾಸಗಿ ಬಸ್‌ ಎಜೆಂಟ್‌ ಹಾಲೇಶ್‌ ದುರ್ಗವ್ವಾರ್ ರವರ ಪುತ್ರ ಜಯಂತ್‌ (18) ಮೃತ…

ಶಿಕ್ಷಣ

ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆ

ಶಿವಮೊಗ್ಗ: ತಂತ್ರಜ್ಞಾನ ಬದಲಾವಣೆಯ ವೇಗ ಹೆಚ್ಚುತ್ತಿರುವ ಇಂದಿನ ಯುಗದಲ್ಲಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೇವಲ ಯಂತ್ರಗಳ ಅಧ್ಯಯನಕ್ಕೆ ಸೀಮಿತವಾಗದೆ, ಉತ್ಪನ್ನ ಆಧಾರಿತ, ಸುಸ್ಥಿರ ಅಭಿವೃದ್ಧಿ ಹಾಗೂ ಸಮಾಜಮುಖಿ ಆವಿಷ್ಕಾರಗಳ ಕೇಂದ್ರಬಿಂದುವಾಗಿ ರೂಪುಗೊಳ್ಳುತ್ತಿದೆ ಎಂದು ಐಐಟಿ ಧಾರವಾಡದ ಸಂಶೋಧನಾ ಡೀನ್ ಡಾ.ಎಂ.ಎ ಸೋಮಶೇಖರ್ ಹೇಳಿದರು.…

ಶಿಕ್ಷಣ

ನವೋದಯ 11ನೇ ತರಗತಿ ವಾಣಿಜ್ಯ ವಿಭಾಗಕ್ಕೆ ಅರ್ಜಿ ಆಹ್ವಾನ

  ಶಿವಮೊಗ್ಗ :-ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2026-27ನೇ ಸಾಲಿಗೆ 11ನೇ ತರಗತಿಗೆ ವಾಣಿಜ್ಯ ವಿಭಾಗಕ್ಕೆ ಖಾಲಿ ಇರುವ ಸೀಟುಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26 ನೇ ಸಾಲಿನಲ್ಲಿ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. ಹತ್ತನೇ ತರಗತಿಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ…

ಶಿವಮೊಗ್ಗ

ಸರ್ಜಿ ಫೌಂಡೇಶನ್, ಜೆಸಿಐ ಶಿವಮೊಗ್ಗ ಮಲ್ನಾಡ್ ನಿಂದ ಉದ್ಯೋಗಾಕಾಂಕ್ಷಿಗಳಿಗೆ ಮಾರ್ಗದರ್ಶನ

ಶಿವಮೊಗ್ಗ :- ನಗರದ ಪ್ರತಿಷ್ಠಿತ ಸರ್ಜಿ ಫೌಂಡೇಶನ್ ಮತ್ತು ಜೆಸಿಐ ಶಿವಮೊಗ್ಗ ಮಲ್ನಾಡ್ ನಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಜು. 1ರಂದು ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ಉಚಿತ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುವುದು ಎಂದು ಸರ್ಜಿ…

ಫ್ಲಾಶ್‌ ನ್ಯೂಸ್

ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ : ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿವೈ ಅರ್ ಅಗ್ರಹ

ಶಿವಮೊಗ್ಗ :- ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ನಡೆಯುತ್ತಿರುವ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ, ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ವಿಶೇಷವಾಗಿ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಪ್ರಯೋಜನಕ್ಕಾಗಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆ…

ಭದ್ರಾವತಿ

ಶಿವಮೊಗ್ಗ-ಭದ್ರಾವತಿ ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಸೂಡ ಹೊಸ ಹೆಜ್ಜೆ : ಸುಂದರೇಶ್ ಏನೆಲ್ಲಾ ಮಾಹಿತಿ ನೀಡಿದರು…?

ಶಿವಮೊಗ್ಗ :- ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಪ್ರಮುಖ ಬೀದಿಗಳು, ವರ್ತುಲಗಳನ್ನು ಆಕರ್ಷಕವಾಗಿರುವಂತೆ, ಎಲ್ಲೆಲ್ಲೂ ಹಸಿರು ವಾತಾವರಣ ಕಂಗೊಳಿಸುವಂತೆ, ಸ್ವಚ್ಚ-ಸುಂದರ ನಗರ ನಿರ್ಮಾಣ, ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಹಾಗೂ ನಗರದಲ್ಲಿ ನಡೆಯುವ ಕ್ರೌರ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ…

ಶಿಕ್ಷಣ

ಜವಾಹರ್ ನವೋದಯ ವಿದ್ಯಾಲಯ: 11ನೇ ತರಗತಿ ಪ್ರವೇಶಾತಿಗೆ ಅರ್ಜಿ

ಶಿವಮೊಗ್ಗ :- ಜಿಲ್ಲೆಯ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜವಾಹರ್ ನವೋದಯ ವಿದ್ಯಾಲಯದ ಕಾರ್ಯಾಲಯಕ್ಕೆ ಭೇಟಿ…

ಶಿಕ್ಷಣ

ಶಿವಮೊಗ್ಗ ಎನ್‌ಇಎಸ್‌ನಲ್ಲಿ ನ್ಯಾಯಧೀಕ್ಷೆ ಉದ್ಘಾಟನೆ : ಪದವಿ ಪ್ರಮಾಣ ಪತ್ರ ಪ್ರದಾನ

ಶಿವಮೊಗ್ಗ :- ಸಮಾಜದಲ್ಲಿ ಗೋಡೆಗಳನ್ನು ಕಟ್ಟುವ ಬದಲಿಗೆ, ವಿಭಜನೆಗಳಾಚೆಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಕರೆ ನೀಡಿದರು. ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ…

ಸ್ಟೋರಿ

9,99,999 ಕಿಲೋಮೀಟರ್‌ಗಳ ಅಪರೂಪದ ಮೈಲುಗಲ್ಲನ್ನು ತಲುಪಿದ ಇನ್ನೋವಾ

ಶಿವಮೊಗ್ಗ :- ಟೊಯೋಟಾದ ಪ್ರಸಿದ್ಧ ಗುಣಮಟ್ಟ, ಬಾಳಿಕೆ ಮತ್ತು ವಿಶ್ವಾಸಾರ್ಹತೆಯ ಮತ್ತೊಂದು ಹೆಮ್ಮೆಯ ಸಾಧನೆಯಾಗಿ, ತಿರುಮಲ ಟೂರ್ಸ್ & ಟ್ರಾವೆಲ್ಸ್ ಸಂಸ್ಥೆಯ ಮಾಲೀಕ ಕೆ. ಸತೀಶ್ ಅವರ ಟೊಯೋಟ ಇನ್ನೋವಾ (ನೋಂದಣಿ ಸಂಖ್ಯೆ: KA14B0319) ವಾಹನವು 9,99,999 ಕಿಲೋಮೀಟರ್‌ಗಳ ಅಪರೂಪದ ಮೈಲುಗಲ್ಲನ್ನು…