Tuesday, 3 November 2026 — Shimoga Today

Shimoga Today

News website

BREAKING NEWS
ಫ್ಲಾಶ್‌ ನ್ಯೂಸ್ ಶಿವಮೊಗ್ಗ ಜಿಲ್ಲೆಯಲ್ಲಿ 43 ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ ಗ್ರಾಮಾಂತರ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರಿಗೆ ದ್ವಿಚಕ್ರ ವಾಹನ, ವೀಲ್‌ಚೇರ್, ಶ್ರವಣ ಸಾಧನಗಳ ವಿತರಣೆ ಕ್ರೀಡೆ ಬಿಸಿಸಿಐ ವಿಜಯ್ ಮರ್ಚೆಂಟ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ: ಕರ್ನಾಟಕ ತಂಡಕ್ಕೆ ಶಿವಮೊಗ್ಗದ ಆಯುಷ್ ವೈ.ಎಸ್. ಆಯ್ಕೆ Uncategorized ಎಸ್‌ಐಆರ್ ಈ ದೇಶದ ಅಸ್ಮಿತೆ : ಶಾಸಕ ಚನ್ನಬಸಪ್ಪ ನಮ್ಮೂರ್ ಸುದ್ದಿ ಶಿವಮೊಗ್ಗದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ನಾಟಕ ಉದ್ಘಾಟನೆ ಬೆಂಗಳೂರು ನಂದಿನಿ ಹಾಲು-ಮೊಸರು ದರ ಹೆಚ್ಚುವರಿ ಏರಿಕೆ : ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಶಿವಮೊಗ್ಗ ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..? ಶಿವಮೊಗ್ಗ ಹಿಂದಿನ ಹೋರಾಟಗಳ ಫಲ ಇಂದಿನ ಸೌಲಭ್ಯಗಳು : ಡಿ.ಎಸ್. ಅರುಣ್ ಫ್ಲಾಶ್‌ ನ್ಯೂಸ್ ಶಿವಮೊಗ್ಗ ಜಿಲ್ಲೆಯಲ್ಲಿ 43 ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ ಗ್ರಾಮಾಂತರ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರಿಗೆ ದ್ವಿಚಕ್ರ ವಾಹನ, ವೀಲ್‌ಚೇರ್, ಶ್ರವಣ ಸಾಧನಗಳ ವಿತರಣೆ ಕ್ರೀಡೆ ಬಿಸಿಸಿಐ ವಿಜಯ್ ಮರ್ಚೆಂಟ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ: ಕರ್ನಾಟಕ ತಂಡಕ್ಕೆ ಶಿವಮೊಗ್ಗದ ಆಯುಷ್ ವೈ.ಎಸ್. ಆಯ್ಕೆ Uncategorized ಎಸ್‌ಐಆರ್ ಈ ದೇಶದ ಅಸ್ಮಿತೆ : ಶಾಸಕ ಚನ್ನಬಸಪ್ಪ ನಮ್ಮೂರ್ ಸುದ್ದಿ ಶಿವಮೊಗ್ಗದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ನಾಟಕ ಉದ್ಘಾಟನೆ ಬೆಂಗಳೂರು ನಂದಿನಿ ಹಾಲು-ಮೊಸರು ದರ ಹೆಚ್ಚುವರಿ ಏರಿಕೆ : ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಶಿವಮೊಗ್ಗ ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..? ಶಿವಮೊಗ್ಗ ಹಿಂದಿನ ಹೋರಾಟಗಳ ಫಲ ಇಂದಿನ ಸೌಲಭ್ಯಗಳು : ಡಿ.ಎಸ್. ಅರುಣ್

Year: 2026

ಫ್ಲಾಶ್‌ ನ್ಯೂಸ್

ಹುಲಿಕಲ್ ಘಾಟ್‌ನಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ : ಡಿಸಿ

ಶಿವಮೊಗ್ಗ :- ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ ಹೆದ್ದಾರಿ-52 ಹುಲಿಕಲ್ ಘಾಟ್ ವ್ಯಾಪ್ತಿಯ ಚಂಡಿಕಾಂಬ ದೇವಸ್ಥಾನದ ಬಳಿ ಇರುವ ಹೇರ್‌ಪೀನ್ ತಿರುವಿನಲ್ಲಿ ಅಳವಡಿಸಿರುವ ವೇಗಮಿತಿ 20ಕಿ.ಮೀ. ಸೂಚನಾ ಫಲಕದಂತೆ ಚಕ್ರತಳ 496 ಸೆ.ಮೀ. ಮೀರದ ಮತ್ತು 40+2…

ಶಿವಮೊಗ್ಗ

ಅನುದಾನ ದುರುಪಯೋಗ ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಡಿಎಸ್‌ಎಸ್ ಗುರುಮೂರ್ತಿ ಆಗ್ರಹ

ಶಿವಮೊಗ್ಗ : – ಅನುದಾನವನ್ನು ದುರುಪಯೋಗ ಮಾಡಿರುವ ಕುವೆಂಪು ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಕಿಯೋನಿಕ್ಸ್ ಸಂಸ್ಥೆಯ ವಿರುದ್ದ ಅಟ್ರಾಸಿಟಿ ಕೇಸ್ ದಾಖಲಿಸಿ ಜೈಲಿಗೆ ಕಳಿಸಬೇಕು ಹಾಗೂ ದುರುಪಯೋಗಪಡಿಸಿಕೊಂಡಿರುವ 4.25 ಕೋಟಿ ಹಣವನ್ನು ಸರ್ಕಾರ ವಾಪಾಸ್ ಪಡೆಯುವಂತೆ ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ…

ಅಪರಾಧ

ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಎಚ್ಚರಿಕೆ

ಶಿವಮೊಗ್ಗ :- ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಱತುಮಕೂರು ಜಿಲ್ಲೆಯ…

ನಮ್ಮೂರ್ ಸುದ್ದಿ

ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಸುನಿಲ್ ನೇಮಕ

ಶಿವಮೊಗ್ಗ :- ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ನಗರದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನಾಗಿ ಗಾಂಧಿಬಜಾರ್ ವಾಸಿ ಎ.ಹೆಚ್.ಸುನಿಲ್ ಅವರನ್ನು ನೇಮಕಗೊಳಿಸಿ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.…

ನಮ್ಮೂರ ಸಮಸ್ಯೆ

ಹೊಸ ಆಟೋಗಳಿಗೆ ಪರವಾನಗೆ ನೀಡುವುದನ್ನು ಸ್ಥಗಿತಗೊಳಿಸಲು ಒತ್ತಾಯಿಸಿ ರಸ್ತೆ ತಡೆ

ಶಿವಮೊಗ್ಗ :- ಹೊಸ ಆಟೋಗಳಿಗೆ ನೀಡುತ್ತಿರುವ ಪರವಾನಗಿಗಳನ್ನು ಸ್ಥಗಿತಗೊಳಿಸಬೇಕು ಮತ್ತು ಆಟೋ ಚಾಲಕರ ಕುಂದು-ಕೊರತೆಗಳನ್ನು ನಿವಾರಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ತಮ್ಮ ಆಟೋಗಳನ್ನು ನಿಲ್ಲಿಸಿ ರಸ್ತೆತಡೆ ನಡೆಸಿ, ಪ್ರತಿಭಟನೆ…

ಶಿಕ್ಷಣ

ಶಿವಮೊಗ್ಗ ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

ಶಿವಮೊಗ್ಗ: ಭಾಷೆಯ ವೈವಿಧ್ಯತೆಯನ್ನು ಬೆಳೆಸಿದಾಗ ಮಾತ್ರ, ನಮ್ಮ ಸಂಸ್ಕೃತಿ ನಿಜವಾಗಿಯೂ ಬೆಳೆಯುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಹೇಳಿದರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಕಾಲೇಜಿನ ನವೀಕೃತ ಕಟ್ಟಡದ ಲೋಕಾರ್ಪಣೆ…

ಫ್ಲಾಶ್‌ ನ್ಯೂಸ್

ಶಿವಮೊಗ್ಗದ ಸೂರಗೊಂಡನಕೊಪ್ಪದ ಸಮೀಪ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ರೈತರು

ಶಿವಮೊಗ್ಗ :- ಚಿನ್ನಿಕಟ್ಟೆ ಜೋಗ ಎಂದೇ ಹೆಸರು ವಾಸಿಯಾಗಿರುವ ಶಿಕಾರಿಪುರ ರಸ್ತೆಯ ಈ ಊರಿನ ಸರ್ಕಲ್ ನಿಂದ ಎಡ ಭಾಗದಲ್ಲಿ ಸಾಗಿದರೆ ಸಿಗುವ ಇಲ್ಲಿನ ಪ್ರಸಿದ್ದ ಸಂತ ಸೇವಾಲಾಲ್ ಮಹಾರಾಜರ ಜನ್ಮಸ್ಥಳ. ಈ ದಾರಿಯಲ್ಲಿ ಸಿಗುವ ಸೂರಗೊಂಡನ ಕೊಪ್ಪ ಗ್ರಾಮದಲ್ಲಿ ಮೊದಲ…

ಪ್ರತಿಭಟನೆ

ಜಿಲ್ಲಾ ಜೆಡಿಎಸ್ ಎಸ್‌ಟಿ ಘಟಕದಿಂದ ಬೃಹತ್ ಪ್ರತಿಭಟನೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಶಿವಮೊಗ್ಗ :- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ, ಅನುದಾನ ದುರ್ಬಳಕೆ ಹಾಗೂ ಎಸ್.ಟಿ. ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಜಿಲ್ಲಾ ಜೆಡಿಎಸ್ ಎಸ್‌ಟಿ ಘಟಕದ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆಯ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.…

ನ್ಯಾಷನಲ್ ನ್ಯೂಸ್

ಅಮೇರಿಕ-ಇರಾನ್ ಶಾಂತಿ ಒಪ್ಪಂದದಿಂದ ಜಾಗತಿಕ ಆರ್ಥಿಕತೆಯ ಅಡಚಣೆಗಳ ನಿವಾರಣೆ : ಪ್ರಧಾನಿ ಮೋದಿ ಸ್ವಾಗತ

ನವದೆಹಲಿ :- ಮಧ್ಯಪ್ರಾಚ್ಯದಲ್ಲಿ ಹಲವು ತಿಂಗಳುಗಳಿಂದ ಮುಂದುವರಿದಿದ್ದ ಉದ್ವಿಗ್ನತೆ ಅಂತ್ಯಗೊಳಿಸಲು ಅಮೆರಿಕ ಮತ್ತು ಇರಾನ್ ನಡುವೆ ನಡೆದಿರುವ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಸ್ವಾಗತಿಸಿದ್ದಾರೆ. ಈ ಒಪ್ಪಂದದಿಂದ ಜಗತಿಕ ಆರ್ಥಿಕತೆಗೆ ಉಂಟಾಗಿದ್ದ ಅಡಚಣೆಗಳು ನಿವಾರಣೆಯಾಗುವ ಜೊತೆಗೆ, ಪ್ರದೇಶದಲ್ಲಿ ಶಾಂತಿ ಮತ್ತು…

ಶಿವಮೊಗ್ಗ

ನಗರದಲ್ಲಿ ನ್ಯಾಷನಲ್ ಎರಡನೇ ಶೋ ರೂಂನ ಅದ್ಧೂರಿ ಉದ್ಘಾಟನೆ

  ಶಿವಮೊಗ್ಗ: ತೀರ್ಥಹಳ್ಳಿಯ ಹೆಮ್ಮೆಯ ನ್ಯಾಷನಲ್ ಗ್ರೂಪ್ ತನ್ನ ವ್ಯಾಪಾರ ವಿಸ್ತರಣೆಯ ಭಾಗವಾಗಿ ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿ ಎರಡನೇ ಶೋ ರೂಂ ಅನ್ನು ಅದ್ಧೂರಿಯಾಗಿ ಆರಂಭಿಸಿದೆ. ಕನ್ನಡ ಚಿತ್ರರಂಗದ ನಟಿ ಖುಷಿ ರವಿ ನೂತನ ಶೋ ರೂಂ ಅನ್ನು ಉದ್ಘಾಟಿಸಿ…