Tuesday, 3 November 2026 — Shimoga Today

Shimoga Today

News website

BREAKING NEWS
ಫ್ಲಾಶ್‌ ನ್ಯೂಸ್ ಶಿವಮೊಗ್ಗ ಜಿಲ್ಲೆಯಲ್ಲಿ 43 ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ ಗ್ರಾಮಾಂತರ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರಿಗೆ ದ್ವಿಚಕ್ರ ವಾಹನ, ವೀಲ್‌ಚೇರ್, ಶ್ರವಣ ಸಾಧನಗಳ ವಿತರಣೆ ಕ್ರೀಡೆ ಬಿಸಿಸಿಐ ವಿಜಯ್ ಮರ್ಚೆಂಟ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ: ಕರ್ನಾಟಕ ತಂಡಕ್ಕೆ ಶಿವಮೊಗ್ಗದ ಆಯುಷ್ ವೈ.ಎಸ್. ಆಯ್ಕೆ Uncategorized ಎಸ್‌ಐಆರ್ ಈ ದೇಶದ ಅಸ್ಮಿತೆ : ಶಾಸಕ ಚನ್ನಬಸಪ್ಪ ನಮ್ಮೂರ್ ಸುದ್ದಿ ಶಿವಮೊಗ್ಗದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ನಾಟಕ ಉದ್ಘಾಟನೆ ಬೆಂಗಳೂರು ನಂದಿನಿ ಹಾಲು-ಮೊಸರು ದರ ಹೆಚ್ಚುವರಿ ಏರಿಕೆ : ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಶಿವಮೊಗ್ಗ ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..? ಶಿವಮೊಗ್ಗ ಹಿಂದಿನ ಹೋರಾಟಗಳ ಫಲ ಇಂದಿನ ಸೌಲಭ್ಯಗಳು : ಡಿ.ಎಸ್. ಅರುಣ್ ಫ್ಲಾಶ್‌ ನ್ಯೂಸ್ ಶಿವಮೊಗ್ಗ ಜಿಲ್ಲೆಯಲ್ಲಿ 43 ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ ಗ್ರಾಮಾಂತರ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರಿಗೆ ದ್ವಿಚಕ್ರ ವಾಹನ, ವೀಲ್‌ಚೇರ್, ಶ್ರವಣ ಸಾಧನಗಳ ವಿತರಣೆ ಕ್ರೀಡೆ ಬಿಸಿಸಿಐ ವಿಜಯ್ ಮರ್ಚೆಂಟ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ: ಕರ್ನಾಟಕ ತಂಡಕ್ಕೆ ಶಿವಮೊಗ್ಗದ ಆಯುಷ್ ವೈ.ಎಸ್. ಆಯ್ಕೆ Uncategorized ಎಸ್‌ಐಆರ್ ಈ ದೇಶದ ಅಸ್ಮಿತೆ : ಶಾಸಕ ಚನ್ನಬಸಪ್ಪ ನಮ್ಮೂರ್ ಸುದ್ದಿ ಶಿವಮೊಗ್ಗದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ನಾಟಕ ಉದ್ಘಾಟನೆ ಬೆಂಗಳೂರು ನಂದಿನಿ ಹಾಲು-ಮೊಸರು ದರ ಹೆಚ್ಚುವರಿ ಏರಿಕೆ : ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಶಿವಮೊಗ್ಗ ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಸಿಎಂ ಎಲಿಕಾಫ್ಟರ್ ಕಳಿಸುವೆ ಎಂದಿದ್ಯಾಕೆ..? ಶಿವಮೊಗ್ಗ ಹಿಂದಿನ ಹೋರಾಟಗಳ ಫಲ ಇಂದಿನ ಸೌಲಭ್ಯಗಳು : ಡಿ.ಎಸ್. ಅರುಣ್

Year: 2026

ಫ್ಲಾಶ್‌ ನ್ಯೂಸ್

ತಿಂಗಳಿಂದ ಮನೆಯಲ್ಲೇ ಕೊಳೆತ ಸ್ಥಿತಿಯಲ್ಲಿ ಮಹಿಳೆ‌ ಶವ ಪತ್ತೆ

ಶಿವಮೊಗ್ಗ : ರವೀಂದ್ರ ನಗರದ ಮುಖ್ಯ ರಸ್ತೆಯ ಒಂದನೇ ತಿರುವಿನ ಮನೆಯೊಂದರಲ್ಲಿ ಮಹಿಳೆಯೋರ್ವಳ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿದೆ. ಮೃತರನ್ನು ಜನವಾರ್ತೆ ಪತ್ರಿಕೆಯ ಸಂಪಾದಕ ದಿವಂಗತ ನಾಗರಾಜ್ ಅವರ ಪತ್ನಿ ಪ್ರಭಾವತಿ(60) ಎಂದು ತಿಳಿದು ಬಂದಿದೆ. ಪ್ರಭಾವತಿಯವರು ಮೃತರಾಗಿ ಸುಮಾರು ಒಂದು…

ತೀರ್ಥಹಳ್ಳಿ

ನಾಳೆ ಶಿವಮೊಗ್ಗದಲ್ಲಿ ನ್ಯಾಷನಲ್ ಗೋಲ್ಡ್-ಡೈಮಂಡ್ ಷೋ ರೂಂ ಉದ್ಘಾಟನೆ

ಶಿವಮೊಗ್ಗ :- ತೀರ್ಥಹಳ್ಳಿ ಜನತೆಯಲ್ಲಿ ಸುಮಾರು 8 ದಶಕಗಳಿಂದ ಮನೆ ಮಾತಾಗಿರುವ ಚಿರಪರಿಚಿತ ನಂಬಿಕೆ ಬ್ರ್ಯಾಂಡ್ ಕಳೆದ ಎರಡು ದಶಕಗಳಿಂದ ಚಿನ್ನಾಭರಣ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ನ್ಯಾಷನಲ್ ಗೋಲ್ಡ್ ಮತ್ತು ಡೈಮಂಡ್‌ನ ಜಿಲ್ಲಾ ಕೇಂದ್ರವಾದ ಶಿವಮೊಗ್ಗದಲ್ಲಿ ತನ್ನ ಷೋ ರೂಂ ಅನ್ನು ಜೂ.…

ಸುದ್ದಿಗೋಷ್ಟಿ

ನರೇಂದ್ರ ಮೋದಿ ಅವರಿಂದ ದಾಖಲೆ ಆಡಳಿತ : ಸಂಸದ ಬಿ.ವೈ. ರಾಘವೇಂದ್ರ ಪ್ರಶಂಸೆ

  ಶಿವಮೊಗ್ಗ :- ನರೇಂದ್ರ ಮೋದಿ ಅವರು 4399 ದಿನಗಳ ಸುದೀರ್ಘ ಕಾಲ ಯಶಸ್ವಿಯಾಗಿ ಪ್ರಧಾನಿಯಾಗಿ ಆಡಳಿತ ನಡೆಸುವುದರ ಮೂಲಕ 4398 ದಿನಗಳ ಕಾಲ ಭಾರತದ ಪ್ರಧಾನಿಯಾಗಿ ಆಡಳಿತ ನಡೆಸಿದ ಜವಾಹರಲಾಲ್ ನೆಹರು ಅವರ ದಾಖಲೆ ಮುರಿದಿದ್ದಲ್ಲದೆ ಭಾರತವನ್ನು ವಿಶ್ವಮಟ್ಟಕ್ಕೆ ಏರಿಸುತ್ತಿರುವುದಕ್ಕೆ…

ಅಪಘಾತ

ಆ ಮುಗ್ಧ ನಗುವಿಗೆ ಕಣ್ಣೆಸುರು ಬಿದ್ದಿತೇ, ಅಯ್ಯೋ ವಿಧಿಯೆ…

ಉಡುಪಿ :- ಬ್ರಹ್ಮಾವರ ತಾಲೂಕಿನ ಚಾಂತಾರು ಹೆರೆಂಜಾಲು ಗ್ರಾಮದ ಒಂದೂವರೆ ವರ್ಷದ ಪುಟ್ಟ ಕಂದ ದಕ್ಷ್ ಇನ್ನೂ ಜೀವನವನ್ನು ಸರಿಯಾಗಿ ನೋಡಲೂ ಆರಂಭಿಸದ ಆ ಮಗು, ವಿಧಿಯ ಕ್ರೂರ ಆಟಕ್ಕೆ ಬಲಿಯಾಗಿಬಿಟ್ಟಿದೆ. ನಿನ್ನೆ ಬೆಳಿಗ್ಗೆ ತನ್ನ ಅಕ್ಕ ದಿಯಾಳನ್ನು ಶಾಲಾ ಬಸ್‌ಗೆ…

ನಮ್ಮೂರ್ ಸುದ್ದಿ

3.70 ಕೋಟಿ ವೆಚ್ಚದಲ್ಲಿ ವಾಜಪೇಯಿ ಬಡಾವಣೆಯಿಂದ ರಿಂಗ್ ರಸ್ತೆ ನಿರ್ಮಾಣ : ಹೆಚ್ ಎಸ್ ಸುಂದರೇಶ್

ಶಿವಮೊಗ್ಗ :- ಸೂಡಾ ವತಿಯಿಂದ ವಾಜಪೇಯಿ ಬಡಾವಣೆಯಿಂದ ರೂ. 3.70 ಕೋಟಿ ವೆಚ್ಚದಲ್ಲಿ ಸುಮಾರು 1200ಮೀಟರ್ ಉದ್ದದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು ಗೆಜ್ಜೇನಹಳ್ಳಿ-ಸೋಮಿನಕೊಪ್ಪ ರಸ್ತೆಗೆ ಲಿಂಕ್ ಮಾಡಲಾಗುವುದು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು.…

ಶಿಕ್ಷಣ

ಜೂ. 14ರಂದು ಜೆ.ಎನ್.ಎನ್.ಸಿ.ಇ ನಲ್ಲಿ ಸಿಇಟಿ, ಕಾಮೆಡ್-ಕೆ ವಿಶೇಷ ಸಂವಾದ

ಶಿವಮೊಗ್ಗ: ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 14ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಎಂ.ಬಿ.ಎ.–ಎಂ.ಸಿ.ಎ. ಸಭಾಂಗಣದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯ…

ಶಿವಮೊಗ್ಗ

ಶಿವಮೊಗ್ಗದಲ್ಲಿ ಧಾರ್ಮಿಕ ಹಾಗೂ ಅರ್ಥಪೂರ್ಣವಾಗಿ ನಡೆದ ಡಿಸಿಎಂ ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ

ಶಿವಮೊಗ್ಗ ;- ಈ ಹಿಂದೆ ಉಪಮುಖ್ಯಮಂತ್ರಿಗಳಾಗಿ ಅಪಾರ ಸೇವೆ ಸಲ್ಲಿಸಿದ ಕೆ.ಎಸ್. ಈಶ್ವರಪ್ಪನವರಿಗೆ ಮುಂದಿನ ದಿನದಲ್ಲಿ ಮತ್ತೊಮ್ಮೆ ಸರ್ಕಾರದ ನೇತೃತ್ವ ವಹಿಸುವ ಭಾಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಉಡುಪಿ ಪೇಜವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗಳು ಹರಸಿದ್ದಾರೆ. ನಗರದ ಕೆ.ಎಸ್. ಈಶ್ವರಪ್ಪ…

ಸ್ಟೇಟ್ ನ್ಯೂಸ್

ಆಸೆ ಎಲ್ಲರಿಗೂ ಇದೆ, ಪಕ್ಷದಲ್ಲಿ ಯಾವುದೇ ಸಮಸ್ಯೆ ಇದ್ದರೂ ಹೈಕಮಾಂಡ್ ಬಗೆಹರಿಸುತ್ತದೆ : ಮಧು ಬಂಗಾರಪ್ಪ

ಶಿವಮೊಗ್ಗ :- ರಾಜ್ಯದಲ್ಲಿ ಎಸ್‌ಐಆರ್ ನಡೆಯುತ್ತಿದೆ. ಬಿಜೆಪಿಯವರು ಅದನ್ನು ಬೇರೆ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಪ್ರಜಪ್ರಭುತ್ವದಲ್ಲಿ ಪ್ರತಿಯೊಬ್ಬ ಮತದಾರನಿಗೂ ಮತದಾನದ ಹಕ್ಕು ಇದ್ದು, ಅದನ್ನು ಕೊಡಿಸಬೇಕಾಗಿದೆ ಎಂದು ಮಾಜಿ ಸಚಿವ ಎಸ್. ಮಧುಬಂಗಾರಪ್ಪ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿಂದು ಮತದಾರರ ಪಟ್ಟಿ ಪರಿಷ್ಕರಣೆ…

ನಮ್ಮೂರ್ ಸುದ್ದಿ

ಸ್ಥಳೀಯ ನಿವಾಸಿಗಳು ಒಗ್ಗಟ್ಟಾದಾಗ ಮಾತ್ರ ಆ ಭಾಗದ ಕೆಲಸಗಳು ಅಚ್ಚುಕಟ್ಟಾಗಿ ಆಗುತ್ತದೆ : ಬಿ.ವೈ. ರಾಘವೇಂದ್ರ

ಶಿವಮೊಗ್ಗ :- ಕಾಶಿಪುರದ ಹಸಿರು ಶಿವಮೊಗ್ಗ ಮತ್ತು ಸುಸ್ಥಿರ ಪರಿಸರದ ಆಶಯದೊಂದಿಗೆ, ಪಶು ವೈದ್ಯಕೀಯ ಕಾಲೇಜು ಮುಖ್ಯ ರಸ್ತೆ ನಿವಾಸಿಗಳ ಸಂಘಹಾಗೂ ಸ್ಟೇಟ್ ಪಿಯು ಕಾಲೇಜ್ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಘದ ಅಧಿಕೃತ ಉದ್ಘಾಟನೆಯನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ನೆರವೇರಿಸಿದರು. ಈ…

ಶಿವಮೊಗ್ಗ

ಸರ್ಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ ಶಿವಮೊಗ್ಗ ಅಚೀವರ್ಸ್ ನಿಂದ ಉಚಿತ ಕಾರ್ಯಾಗಾರ

ಶಿವಮೊಗ್ಗ :- ಕೇಂದ್ರ ಮತ್ತು ರಾಜ್ಯ ಸರ್ಕಾರ ಸರ್ಕಾರಿ ಹುದ್ದೆಗಳಿಗೆ ಅರ್ಜಿಯನ್ನು ಕರೆದಿದ್ದು, ಇದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಅಚೀವರ್ಸ್ ಅಕಾಡೆಮಿಯು ಜೂ.13 ರಿಂದ 17 ರವೆಗೆ ಉಚಿತ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ ಎಂದು ಅಕಾಡೆಮಿಯ ಪ್ರಧಾನ ಪ್ರಚಾರಕ ವರುಣ್…