ಭಾರಿ ಗಾಳಿ ಮಳೆಗೆ ಧರೆಗುರುಳಿದ ಸಾವಿರಾರು ಅಡಕೆ ಮರಗಳು : ರಸ್ತೆ, ವಿದ್ಯುತ್, ದೂರವಾಣಿ ಸಾಕಷ್ಟು ಹಾನಿ…

ಭಾರಿ ಗಾಳಿ ಮಳೆಗೆ ಧರೆಗುರುಳಿದ ಸಾವಿರಾರು ಅಡಕೆ ಮರಗಳು : ರಸ್ತೆ, ವಿದ್ಯುತ್, ದೂರವಾಣಿ ಸಾಕಷ್ಟು ಹಾನಿ…

ಭದ್ರಾವತಿ :- ತಾಲೂಕಿನ ಹನುಮಂತಪುರ ಮತ್ತು ಅಶೋಕ ನಗರ -2 ನಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಸಾವಿರಾರು ಅಡಿಕೆ ಮರಗಳು ಧರೆಗುರುಳಿವೆ, ಜೊತೆಗೆ ಸುಮಾರು ಮನೆಗಳ ಚಾವಣಿ ಹಾರಿ ಹೋಗಿ ಮತ್ತೆಲ್ಲೋ ಬಿದ್ದಿವೆ. ಅಡಕೆ‌ಮರಗಳು ಧರೆಗುರುಳಿರುವುದರಿಂದ ಹನುಮಂತಪುರದಿಂದ…
ಜೆ.ಎನ್.ಎನ್.ಸಿ.ಇಯ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇಯ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಶಿವಮೊಗ್ಗ: ನಮ್ಮೊಳಗಿರುವ ಶಕ್ತಿಯನ್ನು ಸಮಾಜಕ್ಕೆ ಹೇಗೆ ಅರ್ಪಿಸಬೇಕು ಎಂಬ ಹೊಣೆಗಾರಿಕೆ ಎಲ್ಲರಲ್ಲೂ ಮುಖ್ಯ ಎಂದು ಸಿಂಗಾಪುರದ ಯುನಿವರ್ಸಲ್ ಟೆಕ್ನಾಲಜಿ ಸೊಲ್ಯುಶನ್ ಕಂಪನಿ ಸಮೂಹ ವ್ಯವಸ್ಥಾಪಕ‌ ನಿರ್ದೇಶಕ ಬ್ರಜೇಶ್ ಸಿಂಗ್ ಹೇಳಿದರು. ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್…
ಪ್ರಥಮ ಪಿಯುಸಿ ದಾಖಲಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ : ಏ. 29 ಕೊನೆ ದಿನ

ಪ್ರಥಮ ಪಿಯುಸಿ ದಾಖಲಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ : ಏ. 29 ಕೊನೆ ದಿನ

ಶಿವಮೊಗ್ಗ :- ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ 2026-27 ನೇ ಸಾಲಿನ…
ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯ

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯ

ಶಿವಮೊಗ್ಗ :- ಜಿಲ್ಲಾ ವಕೀಲರ ಸಂಘವು ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಒತ್ತಾಯ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಸಮಿತಿಯೊಂದನ್ನು ರಚಿಸಲಾಗಿದ್ದು, ಎಲ್ಲಾ ಅಂಕಿಅಂಶಗಳನ್ನು ಸಂಗ್ರಹಿಸಲಾಗಿದೆ. ಶೀಘ್ರವೇ ಈ ಬಗ್ಗೆ ತೀರ್ಮಾನಮಾಡಿ ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಲಾಗುವುದು ಎಂದು ಅಧ್ಯಕ್ಷ…
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಕಟ : ಮೇ 18ರಿಂದ ಮೇ 25ರವರೆಗೆ ಎರಡನೇ ಪರೀಕ್ಷೆ : ಶಿಕ್ಷಣ ಸಚಿವರಿಂದ ಸಂಪೂರ್ಣ ಮಾಹಿತಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಕಟ : ಮೇ 18ರಿಂದ ಮೇ 25ರವರೆಗೆ ಎರಡನೇ ಪರೀಕ್ಷೆ : ಶಿಕ್ಷಣ ಸಚಿವರಿಂದ ಸಂಪೂರ್ಣ ಮಾಹಿತಿ

ಬೆಂಗಳೂರು :- 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವು ಇಂದು ಪ್ರಕಟವಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯದಲ್ಲಿ 7ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್,…
ಏ 23ರ ನಾಳೆನೇ ಎಸ್ ಎಸ್ ಎಲ್ ಸಿ ರಿಸಲ್ಟ್…!

ಏ 23ರ ನಾಳೆನೇ ಎಸ್ ಎಸ್ ಎಲ್ ಸಿ ರಿಸಲ್ಟ್…!

ಬೆಂಗಳೂರು :- ಪ್ರತಿಷ್ಠಿತ ಎಸೆಸೆಲ್ಸಿ ಪರೀಕ್ಷೆ-1ರ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಎ. 23ರ ನಾಳೆ ಮಧ್ಯಾಹ್ನ 12 ಗಂಟೆಗೆ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಫಲಿತಾಂಶವನ್ನು https://karresults.nic.in ಲಿಂಕ್ ಅಥವಾ KarnatakaOne…
ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಪ್ರಯತ್ನ : ಬಿವೈಆರ್

ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಪ್ರಯತ್ನ : ಬಿವೈಆರ್

ಶಿವಮೊಗ್ಗ :- ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲ್ವೆ ಮಾರ್ಗಕ್ಕೆ ಸಂಬಂಧಿಸಿದಂತೆ ಸರ್ವೇಕಾರ್ಯ ನಡೆಯುತ್ತಿದ್ದು, ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಈ ಮಾರ್ಗ ಸೇವಾದೃಷ್ಟಿಯಿಂದ ಅಷ್ಟೊಂದು ಲಾಭದಾಯಕವಲ್ಲದಿದ್ದರೂ ಸರಕು ಸಾಗಾಣಿಕೆಗೆ ಅನುಕೂಲವಾಗುತ್ತದೆ. ಆರ್ಥಿಕವಾಗಿ ಕಾರ್ಯಸಾಧ್ಯತೆ ಇದೆ ಎಂದು ರೈಲ್ವೆ ಇಲಾಖೆಗೆ ಮನವರಿಕೆ ಮಾಡಿಕೊಟ್ಟು…
ಜೆ.ಎನ್.ಎನ್.ಸಿ.ಇ ಪಿಜಿ ಗ್ರಾಜುಯೇಷನ್ ಡೇ : ಎನ್ಇಎಸ್ ಚಿನ್ನದ ಪದಕ ಪ್ರದಾನ

ಜೆ.ಎನ್.ಎನ್.ಸಿ.ಇ ಪಿಜಿ ಗ್ರಾಜುಯೇಷನ್ ಡೇ : ಎನ್ಇಎಸ್ ಚಿನ್ನದ ಪದಕ ಪ್ರದಾನ

ಶಿವಮೊಗ್ಗ :- ಜಗತ್ತಿಗೆ ಕೇವಲ ಕೌಶಲ್ಯವಂತ ವೃತ್ತಿಪರರು ಮಾತ್ರವಲ್ಲ, ಸಿದ್ಧಾಂತಬದ್ಧ ನಾಯಕರು ಮತ್ತು ಸಹಾನುಭೂತಿಯ ನಾಗರಿಕರ ಅಗತ್ಯವಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಉಜ್ವಲ‌.ಯು.ಜೆ ಹೇಳಿದರು. ನಗರದ ಜೆ‌.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ 2023-25 ನೇ…
ಶಿವಮೊಗ್ಗದ ಈ ಭಾಗದಲ್ಲಿ ಏ. 18ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗದ ಈ ಭಾಗದಲ್ಲಿ ಏ. 18ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ಅಂಬೇಡ್ಕರ್ ಭವನದಿಂದ ಮಲ್ಟಿ ಲೆವಲ್ ಕಾರ್ ಪಾರ್ಕಿಂಗ್‌ವರೆಗೆ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ಈ ಭಾಗದಲ್ಲಿ ಏ. 18 ರ ಶನಿವಾರದಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ ವಾಗಲಿದೆ. ಕಸ್ತೂರಬಾ…
ಶರಾವತಿ ಕಣಿವೆಯ ಮಾರಕ ಯೋಜನೆಗಳ ಜಾರಿಗೆ ಅನುಮತಿ ನೀಡದಿರಲು ಪ್ರಧಾನಿಯಾವರಿಗೆ ಈಶ್ವರಪ್ಪ ಆಗ್ರಹ

ಶರಾವತಿ ಕಣಿವೆಯ ಮಾರಕ ಯೋಜನೆಗಳ ಜಾರಿಗೆ ಅನುಮತಿ ನೀಡದಿರಲು ಪ್ರಧಾನಿಯಾವರಿಗೆ ಈಶ್ವರಪ್ಪ ಆಗ್ರಹ

ಶಿವಮೊಗ್ಗ :- ಪಶ್ಚಿಮ ಘಟ್ಟದ ಅತೀಸೂಕ್ಷ್ಮ ಪ್ರದೇಶವಾದ ಶರಾವತಿ ಕಣಿವೆಯಲ್ಲಿ ಯಾವುದೇ ಪರಿಸರ ಮಾರಕ ಯೋಜನೆಗಳನ್ನು ಜರಿಗೊಳಿಸದೆ ಅನುಮತಿ ನೀಡಬಾರದು ಎಂದು ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದರು. ಅವರು ಇಂದು…