Posted inನಮ್ಮೂರ್ ಸುದ್ದಿ ಶಿವಮೊಗ್ಗ
ಯೂರಿಯಾ ರಸಗೊಬ್ಬರ ಖರೀದಿಗೆ ಇನ್ನು ಮುಂದೆ ಎಫ್ಐಡಿ ಸಂಖ್ಯೆ ಕಡ್ಡಾಯ (urea fertilizer)
ಶಿವಮೊಗ್ಗ :- ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ. 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ…









