ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂ ಗೆ ಚನ್ನಬಸಪ್ಪ ಮನವಿ

ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂ ಗೆ ಚನ್ನಬಸಪ್ಪ ಮನವಿ

ಬೆಂಗಳೂರು :- ಶಿವಮೊಗ್ಗ ನಗರದ ಕ್ಯಾನ್ಸರ್ ಪೀಡಿತ ರೋಗಿಗಳ ಶಸ್ತ್ರಚಿಕಿತ್ಸೆ ಹಾಗೂ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡುವಂತೆ ಕೋರಿ ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಮನವಿ…
ಶಿವಮೊಗ್ಗದ ಎಲ್ಲೆಲ್ಲೂ ಶಿವಮಯ…

ಶಿವಮೊಗ್ಗದ ಎಲ್ಲೆಲ್ಲೂ ಶಿವಮಯ…

ಶಿವಮೊಗ್ಗ :- ಶಿವಮೊಗ್ಗ ನಗರದ ಎಲ್ಲೆಲ್ಲೂ ಶಿವಮಯ ವಾತಾವರಣ ಸೃಷ್ಠಿಯಾಯಿತು. ದೇವರ ಸನ್ನಿಧಿಯಲ್ಲಿ ಬೆಳಿಗ್ಗೆ ೬ರಿಂದಲೇ ಭಕ್ತಾಧಿಗಳು ಸರತಿ ಸಾಲಿನಲ್ಲಿ ನಿಂತು ಶಿವನ ಧರ್ಶನ ಪಡೆದು ಪಾನಕ, ಕೋಸಂಬರಿ ಸವೆದರು. ಚಳಿಗಾಲ ಮುಗಿದು ಶಾಲಿವಾಹನ ಶೆಕೆ ಪ್ರಾರಂಭವಾಗುವ ಮುನ್ನ ಬರುವ ಜಗನ್ನಾಥ…
ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಬಿತ್ತಿ ಚಿತ್ರ ಬಿಡುಗಡೆ…

ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಬಿತ್ತಿ ಚಿತ್ರ ಬಿಡುಗಡೆ…

ಶಿವಮೊಗ್ಗ :- ನಗರದ ಸುಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಜತ್ರಾ ಮಹೋತ್ಸವವು ಫೆ. 24ರಿಂದ ಆರಂಭವಾಗಲಿದ್ದು, ಈ ಅಂಗವಾಗಿ ದೇವಸ್ಥಾನ ಸಮಿತಿಯಿಂದ ಇದರ ಮಾಹಿತಿಯ ಭಿತ್ತಿ ಚಿತ್ರವನ್ನು ದೇವಸ್ಥಾನದ ಆವರಣದಲ್ಲಿ ಬಿಡುಗಡೆಗೊಳಿಸಲಾಯಿತು. ಮಾರಿಕಾಂಬ ದೇವಿ ಜಾತ್ರೆಯ ಬಿತ್ತಿ ಪತ್ರದಲ್ಲಿ ಕುರಿ…
ಜೀತಪದ್ದತಿ ನೋವಿನ ಸಂಗತಿ ಮಾತ್ರವಲ್ಲ ನಾಗರೀಕ ಸಮಾಜ ತಲೆತಗ್ಗಿಸುವಂತದ್ದಾಗಿದೆ : ನ್ಯಾ. ಮಂಜುನಾಥ ಜಿ.ಎ.

ಜೀತಪದ್ದತಿ ನೋವಿನ ಸಂಗತಿ ಮಾತ್ರವಲ್ಲ ನಾಗರೀಕ ಸಮಾಜ ತಲೆತಗ್ಗಿಸುವಂತದ್ದಾಗಿದೆ : ನ್ಯಾ. ಮಂಜುನಾಥ ಜಿ.ಎ.

ಶಿವಮೊಗ್ಗ :- ಸ್ವಾತಂತ್ರ್ಯಾ ನಂತರ 7-8 ದಶಕಗಳು ಉರುಳಿದರೂ ದೇಶದಲ್ಲಿ ಜೀತಪದ್ದತಿಯಂತಹ ಅನಿಷ್ಠ ಅಸ್ತಿತ್ವದಲ್ಲಿರುವುದು ಅತ್ಯಂತ ನೋವಿನ ಸಂಗತಿ ಮಾತ್ರವಲ್ಲ ನಾಗರೀಕ ಸಮಾಜ ತಲೆತಗ್ಗಿಸುವಂತದ್ದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ಜಿ.ಎ. ಅವರು ಹೇಳಿದರು. ಇಂದು ನಗರದ…
ಶಿವಮೊಗ್ಗದ ಶಿಷ್ಯ ವೃಂದದಿಂದ ನಾಳೆ ಶ್ರೀ ವಾದಿರಾಜರ ಜಯಂತ್ಯೋತ್ಸವ

ಶಿವಮೊಗ್ಗದ ಶಿಷ್ಯ ವೃಂದದಿಂದ ನಾಳೆ ಶ್ರೀ ವಾದಿರಾಜರ ಜಯಂತ್ಯೋತ್ಸವ

ಶಿವಮೊಗ್ಗ :- ಇಲ್ಲಿನ ದೈವಜ್ಞ ಬ್ರಾಹ್ಮಣ ಶ್ರೀ ವಾದಿರಾಜ ಶಿಷ್ಯ ವೃಂದ ವತಿಯಿಂದ ಜ. 30ರಂದು ದೈವಜ್ಞ ಕಲ್ಯಾಣ ಮಂದಿರದಲ್ಲಿ ಶ್ರೀ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥರ ಪೂರ್ಣಾನುಗ್ರಹದೊಂದಿಗೆ ಭಾವಿಸಮೀರ ಶ್ರೀ ವಾದಿರಾಜರ 546ನೇ ಜಯಂತ್ಯೋತ್ಸವ ಹಮ್ಮಿಕೊಳ್ಳಲಾಗಿದೆ. ಜಯಂತ್ಯೋತ್ಸವ…
ವಿಮಾನ ದುರಂತ ಸ್ಥಳದಲ್ಲಿ ಪತ್ತೆಯಾದ ಬ್ಲಾಕ್ ಬಾಕ್ಸ್ (Black Box)

ವಿಮಾನ ದುರಂತ ಸ್ಥಳದಲ್ಲಿ ಪತ್ತೆಯಾದ ಬ್ಲಾಕ್ ಬಾಕ್ಸ್ (Black Box)

ಮುಂಬೈ :- ನಿನ್ನೆ ನಡೆದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ಸಾವು ದೇಶದ ರಾಜಕೀಯ ವಲಯದಲ್ಲಿ ಆಘಾತ ಮೂಡಿಸಿದೆ. ವಿಮಾನ ಅಪಘಾತವೇ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದ್ದರು, ಈ ಅಪಘಾತದ ಹಿಂದೆ ನಿಖರವಾಗಿ ಏನಾಯಿತು ಎಂಬ ಪ್ರಶ್ನೆಗೆ ಇನ್ನೂ…
ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್, ಶರಾವತಿ ಸಂತ್ರಸ್ತರಿಗೆ ಪರಿಹಾರ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ : ಖಂಡ್ರೆ,

ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್, ಶರಾವತಿ ಸಂತ್ರಸ್ತರಿಗೆ ಪರಿಹಾರ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ : ಖಂಡ್ರೆ,

ಶಿವಮೊಗ್ಗ :- ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ ಎಂದು ಅರಣ್ಯ…
ಸಾಗರ ಮಾರಿ ಜಾತ್ರೋತ್ಸವಕ್ಕೆ ಕ್ಷಣಗಣನೆ : ಅದ್ಧೂರಿಯಾಗಿ ನಡೆದ ಶಾಸ್ತ್ರ, ಪೂಜಾ ವಿಧಿ ವಿಧಾನ….

ಸಾಗರ ಮಾರಿ ಜಾತ್ರೋತ್ಸವಕ್ಕೆ ಕ್ಷಣಗಣನೆ : ಅದ್ಧೂರಿಯಾಗಿ ನಡೆದ ಶಾಸ್ತ್ರ, ಪೂಜಾ ವಿಧಿ ವಿಧಾನ….

ಸಾಗರ :- ಇಲ್ಲಿನ ಸುಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಯ ವಿಧಿವಿಧಾನಗಳು ಪ್ರಾರಂಭಗೊಂಡಿದೆ. ಫೆ. 3ರಿಂದ ಫೆ. 11ರವರೆಗೆ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಂಕೆ ಹಾಕುವ ಶಾಸ್ತ್ರ ನಡೆಯಿತು. ಛಲವಾದಿ ಸಮಾಜದಿಂದ ಕೋಣನ ಪೂಜೆ ನಡೆಯಿತು. ನಂತರ…
ಸಾಗರ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾಪನಾ ಶಾಲೆ, ಕಲ್ಯಾಣ ಮಂಟಪ ಕಾಮಗಾರಿಗೆ ಶಂಕುಸ್ಥಾಪನೆ

ಸಾಗರ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾಪನಾ ಶಾಲೆ, ಕಲ್ಯಾಣ ಮಂಟಪ ಕಾಮಗಾರಿಗೆ ಶಂಕುಸ್ಥಾಪನೆ

ಸಾಗರ :- ಎಲ್ಲರೂ ಸೇರಿ ಮಾರಿಕಾಂಬಾ ಜಾತ್ರೆಯನ್ನು ಒಟ್ಟಾಗಿ ಆಚರಿಸೋಣ. ಜತ್ರೆ ಹಿನ್ನೆಲೆಯಲ್ಲಿ ಅಗತ್ಯ ಕಾಮಗಾರಿ ಕೈಗೊಳ್ಳುತ್ತಿದ್ದೇವೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರೂ, ಅರಣ್ಯ ಕೈಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ತಿಳಿಸಿದರು. ಸಾಗರದ ಕೊಪ್ಪಲಗದ್ದೆಯಲ್ಲಿ…
ಬೆಜ್ಜುವಳ್ಳಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವರ್ಧಂತ್ಯೋತ್ಸವಕ್ಕೆ ಸಿದ್ಧತೆ…

ಬೆಜ್ಜುವಳ್ಳಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವರ್ಧಂತ್ಯೋತ್ಸವಕ್ಕೆ ಸಿದ್ಧತೆ…

ಶಿವಮೊಗ್ಗ :- ತೀರ್ಥಹಳ್ಳಿ ತಾಲ್ಲೂಕು ಬೆಜ್ಜುವಳ್ಳಿಯ ಶ್ರೀ ಅಯ್ಯಪ್ಪಸ್ವಾಮಿ ಧಾರ್ಮಿಕದತ್ತಿ ವತಿಯಿಂದ ಜ. 14 ಮತ್ತು 15ರಂದು ಮಕರ ಸಂಕ್ರಾಂತಿ ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ಯೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಪೀಠಾಧಿಪತಿ ಡಾ. ವಿಶ್ವಸಂತೋಷ ಭಾರತಿ ಶ್ರೀಪಾದರು ಹೇಳಿದರು.…