ಖ್ಯಾತ ಹಿರಿಯ ಚಲನ ಚಿತ್ರ ನಟ ಶ್ರೀನಾಥ್ ರಿಂದ10 ದಿನಗಳ ‘ನಾಡಹಬ್ಬ ದಸರಾ ಉದ್ಘಾಟನೆ

ಖ್ಯಾತ ಹಿರಿಯ ಚಲನ ಚಿತ್ರ ನಟ ಶ್ರೀನಾಥ್ ರಿಂದ10 ದಿನಗಳ ‘ನಾಡಹಬ್ಬ ದಸರಾ ಉದ್ಘಾಟನೆ

ಶಿವಮೊಗ್ಗ :- ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಈ ಬೃಹತ್ ದಸರಾ ಮಹೋತ್ಸವವನ್ನು ಖ್ಯಾತ ಹಿರಿಯ ಚಲನಚಿತ್ರ ನಟ ಶ್ರೀನಾಥ್ ಅವರು ವಿಧ್ಯುಕ್ತವಾಗಿ ಉದ್ಘಾಟಿಸಿದರು. ಮಹೋತ್ಸವವು ಕೇವಲ ಶಿವಮೊಗ್ಗ ನಗರಕ್ಕೆ ಮಾತ್ರ ಸೀಮಿತವಾಗಿರದೆ, ಸಮಗ್ರ ಜಿಲ್ಲೆಯ…
ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿಯೇ ಸ್ಥಾಪಿಸಲು ಒತ್ತಾಯಿಸಿ ಅ.12ರಿಂದ 2ನೇ ಹಂತದ ಧರಣಿದ

ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿಯೇ ಸ್ಥಾಪಿಸಲು ಒತ್ತಾಯಿಸಿ ಅ.12ರಿಂದ 2ನೇ ಹಂತದ ಧರಣಿದ

ಶಿವಮೊಗ್ಗ: ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಮೂವರು ನ್ಯಾಯಮೂರ್ತಿಗಳ ಸಮಿತಿ ರಚಿಸಿರುವುದು ತಾತ್ಕಾಲಿಕ ಕಣ್ಣೊರೆಸುವ ಪ್ರಯತ್ನವಾಗಿದೆ. ಮಧ್ಯ ಕರ್ನಾಟಕದ ಜನರ ಅನುಕೂಲಕ್ಕಾಗಿ ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿಯೇ ಸ್ಥಾಪಿಸಬೇಕು ಎಂದು ಹಿರಿಯ ವಕೀಲ ಕೆ. ಬಸಪ್ಪ ಗೌಡ ಆಗ್ರಹಿಸಿದರು.…
ಶಿವಮೊಗ್ಗ ದಲ್ಲಿ ಅ. 12ರಿಂದ 19ರವರೆಗಿನ ರಂಗ ದಸರಾದ ಸಂಪೂರ್ಣ ಮಾಹಿತಿ…

ಶಿವಮೊಗ್ಗ ದಲ್ಲಿ ಅ. 12ರಿಂದ 19ರವರೆಗಿನ ರಂಗ ದಸರಾದ ಸಂಪೂರ್ಣ ಮಾಹಿತಿ…

ಶಿವಮೊಗ್ಗ :- ರಂಗಭೂಮಿಯ ವಿವಿಧ ಪ್ರಕಾರಗಳನ್ನು ಜನರಿಗೆ ಪರಿಚಯಿಸುವುದು ಹಾಗೂ ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ ದಸರಾ ಅಂಗವಾಗಿ ಅ. 12ರಿಂದ 19ರವರೆಗೆ ರಂಗ ದಸರಾ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಹವ್ಯಾಸಿ ರಂಗತಂಡಗಳ ಕಲಾವಿದರ ಸಂಘದ ಅಧ್ಯಕ್ಷ ಕಾಂತೇಶ್…
ಸ್ವಿಸ್ ಅಧ್ಯಕ್ಷರ ಮೋದಿ ಔತಣಕೂಟದಲ್ಲಿ ಡಾ. ಆನಂದ ಸಂಕೇಶ್ವರ ಭಾಗಿ

ಸ್ವಿಸ್ ಅಧ್ಯಕ್ಷರ ಮೋದಿ ಔತಣಕೂಟದಲ್ಲಿ ಡಾ. ಆನಂದ ಸಂಕೇಶ್ವರ ಭಾಗಿ

ನವದೆಹಲಿ :- ಮೂರು ದಿನಗಳ ಭಾರತ ಭೇಟಿಗಾಗಿ ಸೋಮವಾರ ನವದೆಹಲಿಗೆ ಆಗಮಿಸಿದ ಸ್ವಿಜರ್ಲೆಂಡ್ ಅಧ್ಯಕ್ಷ ಗೈ ಪರ್ಮೆಲಿನ್ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ನಂತರ ಪರ್ಮೆಲಿನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ವ್ಯಾಪಾರ, ಹೂಡಿಕೆ, ಎಐ, ರಕ್ಷಣಾ…
ಕುತೂಹಲವೇ ವಿಜ್ಞಾನದ ಜೀವಾಳ : ಪ್ರೊ. ನಾಗರಾಜ್

ಕುತೂಹಲವೇ ವಿಜ್ಞಾನದ ಜೀವಾಳ : ಪ್ರೊ. ನಾಗರಾಜ್

ಶಿವಮೊಗ್ಗ: ವಿಜ್ಞಾನವೆಂಬುದು ಕೇವಲ ಪಠ್ಯಪುಸ್ತಕಗಳಲ್ಲಿನ ಸಿದ್ಧಾಂತಗಳಿಗೆ ಸೀಮಿತವಾದ ವಿಷಯವಲ್ಲ. ಅದು ಜೀವನವನ್ನು ಅರ್ಥೈಸಿಕೊಳ್ಳುವ ವಿಧಾನವಾಗಿದ್ದು, ಕುತೂಹಲ ಅದರ ಜೀವಾಳವಾಗಿದೆ ಎಂದು ಖ್ಯಾತ ಸೂಕ್ಷ್ಮಜೀವವಿಜ್ಞಾನಿ ಹಾಗೂ ಜವಾಹರಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಮಾಜಿ ಅಧ್ಯಕ್ಷ ಪ್ರೊ. ವಿ. ನಾಗರಾಜ ಹೇಳಿದರು. ನಗರದ…
ಕಳಪೆ ಕಾಮಗಾರಿಗೆ ಗುತ್ತಿಗೆದಾರರ ಬಿಲ್ ತಡೆಹಿಡಿಯಿರಿ, ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಿ: ಶಾಸಕ ಚನ್ನಬಸಪ್ಪ

ಕಳಪೆ ಕಾಮಗಾರಿಗೆ ಗುತ್ತಿಗೆದಾರರ ಬಿಲ್ ತಡೆಹಿಡಿಯಿರಿ, ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಿ: ಶಾಸಕ ಚನ್ನಬಸಪ್ಪ

ಶಿವಮೊಗ್ಗ :- ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಕಳಪೆ ಗುಣಮಟ್ಟವನ್ನು ಸಹಿಸುವುದಿಲ್ಲ. ಗುಣಮಟ್ಟವಿಲ್ಲದ ಕಾಮಗಾರಿಗಳ ಗುತ್ತಿಗೆದಾರರ ಬಿಲ್ ತಡೆಹಿಡಿಯಬೇಕು ಹಾಗೂ ನಿರ್ಲಕ್ಷ್ಯ ತೋರಿದ ಎಂಜಿನಿಯರ್‌ಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಬೇಕು," ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ…
ಚಂದ್ರಗುತ್ತಿ ರೇಣುಕಾ ದೇವಾಲಯದಲ್ಲಿ 35.07 ತೊಗರ್ಸಿ ದೇವಾಲಯದಲ್ಲಿ 5.48 ಲಕ್ಷ ಸಂಗ್ರಹ

ಚಂದ್ರಗುತ್ತಿ ರೇಣುಕಾ ದೇವಾಲಯದಲ್ಲಿ 35.07 ತೊಗರ್ಸಿ ದೇವಾಲಯದಲ್ಲಿ 5.48 ಲಕ್ಷ ಸಂಗ್ರಹ

ಸೊರಬ :- ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಚಂದ್ರಗುತ್ತಿಯ ರೇಣುಕಾಂಬಾ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಾಲ್ಕು ತಿಂಗಳ ನಂತರ ನಿನ್ನೆ ಗುರುವಾರ ನಡೆದಿದ್ದು, 35,07,390 ಲಕ್ಷ ರೂ. (ಚಿಲ್ಲರೆ ಹೊರತು ಪಡಿಸಿ) ಸಂಗ್ರಹವಾಗಿದೆ. ಕಳೆದ ಜೂನ್‌ನಲ್ಲಿ ನಡೆದಿದ್ದ ಹುಂಡಿ…
ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗೆ ಸ್ಪಂದಿಸಲು ಅ. 12ರಂದು ನಿಖಿಲ್ ಕುಮಾರಸ್ವಾಮಿ ಶಿವಮೊಗ್ಗ ಜಿಲ್ಲಾ ಪ್ರವಾಸ

ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗೆ ಸ್ಪಂದಿಸಲು ಅ. 12ರಂದು ನಿಖಿಲ್ ಕುಮಾರಸ್ವಾಮಿ ಶಿವಮೊಗ್ಗ ಜಿಲ್ಲಾ ಪ್ರವಾಸ

ಶಿವಮೊಗ್ಗ :- ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳನ್ನು ಆಲಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಅ. 12ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎನ್. ರಾಮಕೃಷ್ಣ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಅ.…

ಆಶ್ರಯ ಮನೆಗಳನ್ನು ತಕ್ಷಣ ವಿತರಿಸಲು ಒತ್ತಾಯಿಸಿ ಅ. 27ರಂದು ರಾಷ್ಟ್ರ ಭಕ್ತರ ಬಳಗದಿಂದ ಪ್ರತಿಭಟನೆ

ಶಿವಮೊಗ್ಗ: ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಸ್ಥಗಿತಗೊಂಡಿರುವ ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿ ಪುನರಾರಂಭಿಸಿ, ಅರ್ಹ ಬಡ ಫಲಾನುಭವಿಗಳಿಗೆ ಮನೆಗಳನ್ನು ಶೀಘ್ರ ವಿತರಿಸುವಂತೆ ಆಗ್ರಹಿಸಿ ರಾಷ್ಟ್ರ ಭಕ್ತರ ಬಳಗದ ವತಿಯಿಂದ ಅ. 27ರಂದು ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು…
ಶಿವಮೊಗ್ಗ ನಗರದಲ್ಲಿ ನಾಳೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ…

ಶಿವಮೊಗ್ಗ ನಗರದಲ್ಲಿ ನಾಳೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ…

ಶಿವಮೊಗ್ಗ :- ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಹಾಲಿ ಭೂಗತ ಕೇಬಲ್ ದುರಸ್ತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೆಸ್ಕಾಂ ವತಿಯಿಂದ ಮಾರ್ಗ ಮುಕ್ತತೆ ಕೋರಿದ್ದು, ಅ. 8ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು…