ನಾಳೆ ಚಂದನಾ ಪಾರ್ಕ್‌ನಲ್ಲಿ ಬಾಕ್ಸ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಶಿವಮೊಗ್ಗ :- ಗೋಪಾಲಗೌಡ ಬಡಾವಣೆಯ ಚಂದನಾ ಆರೋಗ್ಯ ಪಾರ್ಕ್‌ನ ಗೆಳೆಯರ ಬಳಗದ ವತಿಯಿಂದ ಏ.4ರ ನಾಳೆ ಸಂಜೆ 6ಗಂಟೆಗೆ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಆಹ್ವಾನಿತ ತಂಡಗಳ ಬಾಕ್ಸ್ ಕ್ರಿಕೇಟ್ ಪಂದ್ಯಾವಳಿ ನಡೆಯಲಿದೆ. ಪಂದ್ಯಾವಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಲಿದ್ದು, ಪಾರ್ಕಿನ…






