Posted inಸ್ಟೇಟ್ ನ್ಯೂಸ್
ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಗೆ : ಬಿಗಿ ಬಂದೋಬಸ್ತ್ – ತಪಾಸಣೆ
ಶಿವಮೊಗ್ಗ :- ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಈ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ ಗುರುವಾರ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ವ್ಯಕ್ತಿಯಿಂದ ಶಿವಮೊಗ್ಗ ನ್ಯಾಯಾಲಯದಲ್ಲಿ ಬಾಂಬ್ ಇರಿಸಲಾಗಿದೆ…









