Posted inಪ್ರತಿಭಟನೆ
ಜಿಲ್ಲಾ ಜೆಡಿಎಸ್ ಎಸ್‌ಟಿ ಘಟಕದಿಂದ ಬೃಹತ್ ಪ್ರತಿಭಟನೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಶಿವಮೊಗ್ಗ :- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ, ಅನುದಾನ ದುರ್ಬಳಕೆ ಹಾಗೂ ಎಸ್.ಟಿ. ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಜಿಲ್ಲಾ ಜೆಡಿಎಸ್ ಎಸ್‌ಟಿ ಘಟಕದ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆಯ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.…









