ಇತಿಹಾಸವನ್ನು ನೆನಪಿಟ್ಟಾಗಲೇ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ : ನಾರಾಯಣ ರಾವ್
ಶಿವಮೊಗ್ಗ :- ಇತಿಹಾಸವನ್ನು ಅಧ್ಯಯನದ ಮೂಲಕ ನೆನೆಪಿಟ್ಟುಕೊಂಡಾಗ ಮಾತ್ರ ಭವಿಷ್ಯದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಹೇಳಿದರು. ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಗುರುವಾರ ಕುಂಸಿಯ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ 2025-26…









